Rashmika Mandanna fitness secret: ನಟಿ ರಶ್ಮಿಕಾ ಮಂದಣ್ಣ ತಮ್ಮ ಫಿಟ್ನೆಸ್ಗಾಗಿ ಆಗಾಗ ಸುದ್ದಿಯಲ್ಲಿರುತ್ತಾರೆ. ರಶ್ಮಿಕಾ ಮಂದಣ್ಣ ಫಿಟ್ನೆಸ್ ಸೀಕ್ರೆಟ್ ಈ ಒಂದು ಜ್ಯೂಸ್ನಲ್ಲಿ ಅಡಗಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ರಶ್ಮಿಕಾ ಮಂದಣ್ಣ ತನ್ನನ್ನು ತಾನು ಫಿಟ್ ಆಗಿಟ್ಟುಕೊಳ್ಳಲು ಯೋಗ, ವ್ಯಾಯಾಮ ಮತ್ತು ಧ್ಯಾನವನ್ನು ಮಾಡುತ್ತಾರೆ ಮತ್ತು ಆರೋಗ್ಯಕರ ಆಹಾರವನ್ನೂ ತೆಗೆದುಕೊಳ್ಳುತ್ತಾರೆ. ರಶ್ಮಿಕಾ ಎಂದಿಗೂ ವರ್ಕೌಟ್ ಮಾಡುವುದನ್ನು ಬಿಡುವುದಿಲ್ಲ. ವ್ಯಾಯಾಮ ಮತ್ತು ದೈಹಿಕ ಚಟುವಟಿಕೆಯಿಂದ ಉತ್ತಮ ಆರೋಗ್ಯವನ್ನು ಪಡೆಯಬಹುದು.
ಫಿಟ್ನೆಸ್ ಕಾಪಾಡಿಕೊಳ್ಳಲು ಜಿಮ್ಗೆ ಹೋಗಿ ವ್ಯಾಯಾಮ ಮಾಡುತ್ತಾರೆ. ಸಾಮಾನ್ಯವಾಗಿ ರಶ್ಮಿಕಾ ಮಂದಣ್ಣ ವೇಟ್ ಲಿಫ್ಟಿಂಗ್, ವಾಕಿಂಗ್ ಮತ್ತು ಕಾರ್ಡಿಯೋ ವರ್ಕೌಟ್ ಮಾಡುತ್ತಾರೆ. ರಶ್ಮಿಕಾ ತಮ್ಮ ಡಯಟ್ ಬಗ್ಗೆ ತುಂಬಾ ಕಟ್ಟುನಿಟ್ಟಾಗಿ ಇರುತ್ತಾರೆ. ಹೊರಗಿನ ಫುಡ್ ತಿನ್ನುವ ಬದಲು ಮನೆಯಲ್ಲಿ ತಯಾರಿಸಿದ ಆಹಾರವನ್ನು ತಿನ್ನುತ್ತಾರೆ.
ರಶ್ಮಿಕಾ ಪ್ರತಿದಿನ ಬೆಳಿಗ್ಗೆ ಒಂದು ಲೀಟರ್ ನೀರು ಅಥವಾ ತೆಂಗಿನ ನೀರು ಅಥವಾ ಹಣ್ಣಿನ ರಸವನ್ನು ಕುಡಿಯುತ್ತಾರೆ. ಬ್ರೇಕ್ಫಾಸ್ಟ್ʼನಲ್ಲಿ ಇಡ್ಲಿ, ಸಾಂಬಾರ್ ಅಥವಾ ದೋಸೆ ಅಥವಾ ಉತ್ತಪಮ್ ಇತ್ಯಾದಿ ದಕ್ಷಿಣ ಭಾರತದ ಆಹಾರ ತಿನ್ನುತ್ತಾರೆ.
ರಾತ್ರಿ ಡಿನ್ನರ್ ಗೆಣಸು, ಚಿಕನ್ ಅಥವಾ ಕಾಳುಗಳು ಇತ್ಯಾದಿಗಳನ್ನು ತಿನ್ನಲು ಇಷ್ಟಪಡುತ್ತಾರೆ. ಜಂಕ್ ಫುಡ್, ಕರಿದ ಆಹಾರ, ಸಂಸ್ಕರಿಸಿದ ಹಿಟ್ಟಿನಿಂದ ಮಾಡಿದ ವಸ್ತುಗಳು ಅಥವಾ ಸಂಸ್ಕರಿಸಿದ ಆಹಾರ ಇತ್ಯಾದಿಗಳನ್ನು ತಿನ್ನುವುದಿಲ್ಲ. ಅಷ್ಟೇ ಅಲ್ಲ ಸಿಹಿ ತಿನ್ನುವುದು ಕೂಡ ತೀರಾ ಕಡಿಮೆ.
ರಶ್ಮಿಕಾ ಮಂದಣ್ಣ ಪ್ರತಿನಿತ್ಯ ಒಂದು ಲೋಟ ಸೆಲರಿ ಜ್ಯೂಸ್ ಅನ್ನು ಕುಡಿಯುತ್ತಾರಂತೆ. ಅದು ಅವರಿಗೆ ಹೆಚ್ಚುವರಿ ಪ್ರಯೋಜನಗಳನ್ನು ನೀಡುತ್ತದೆ. (ಸೂಚನೆ: ಪ್ರಿಯ ಓದುಗರೇ, ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಇದನ್ನು ಖಚಿತಪಡಿಸುವುದಿಲ್ಲ. ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತಪ್ಪದೇ ತೆಗೆದುಕೊಳ್ಳಿ.)