ಹಾರ್ಟ್‌ಅಟ್ಯಾಕ್‌ಗೆ ಸಂಜೀವಿನಿ ಈ ಹಣ್ಣಿನ ರಸ! ವಾರಕ್ಕೊಮ್ಮೆ ಕುಡಿದ್ರೂ ಸಾಕು ಬಿಪಿ-ಶುಗರ್‌ ಯಾವುದೂ ಬರಲ್ಲ!!

Health Benefits of Pomegranate: ದಿನಕ್ಕೆ ಒಂದು ಲೋಟ ದಾಳಿಂಬೆ ಜ್ಯೂಸ್‌ ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದು. ಪ್ರಸ್ತುತ ಮಾರುಕಟ್ಟೆಯಲ್ಲಿ ವಿವಿಧ ಬಗೆಯ ದಾಳಿಂಬೆ ಜ್ಯೂಸ್‌ಗಳು ಲಭ್ಯವಿವೆ. ಹೀಗಾಗಿ ಅತ್ಯಂತ ಎಚ್ಚರಿಕೆಯಿಂದ ನೀವು ದಾಳಿಂಬೆ ಜ್ಯೂಸ್‌ ಸೇವಿಸಬೇಕಾಗುತ್ತದೆ. 

Health Benefits of Pomegranate: ನಮ್ಮ ದೇಹದಲ್ಲಿರುವ ರಕ್ತದಲ್ಲಿನ ಸಕ್ಕರೆ ಪ್ರಮಾಣ ಹೆಚ್ಚಾದರೆ ಮಧುಮೇಹ ಅಥವಾ ಶುಗರ್‌ ಕಾಯಿಲೆ ಬರುತ್ತದೆ. ಈ ರೋಗಕ್ಕೆ ನಿಖರ ಔಷಧಿಯಿಲ್ಲ. ಇದನ್ನು ನಿಯಂತ್ರಿಸಬಹುದು. ಆದರೆ ಸಂಪೂರ್ಣವಾಗಿ ವಾಸಿ ಮಾಡಲು ಸಾಧ್ಯವಿಲ್ಲ. ಹಾಗಾದ್ರೆ ಈ ಮಧುಮೇಹವನ್ನು ಸುಲಭವಾಗಿ ನಿಯಂತ್ರಿಸುವುದು ಹೇಗೆಂದು ತಿಳಿಯಿರಿ...

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

1 /6

ದಾಳಿಂಬೆ ರಸವು ಕೇವಲ ಮೂರು ಗಂಟೆಗಳಲ್ಲಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುತ್ತದೆ. ದಾಳಿಂಬೆ ಜ್ಯೂಸ್‌ನಲ್ಲಿ ಆಂಟಿ-ಆಕ್ಸಿಡೆಂಟ್‌ ಅಧಿಕವಾಗಿದೆ. ಇದು ಗ್ರೀನ್‌ ಟೀಗಿಂತಲೂ ಮೂರು ಪಟ್ಟು ಹೆಚ್ಚು ಉತ್ಕರ್ಷಣ ನಿರೋಧಕಗಳನ್ನು ಹೊಂದಿದೆ. ಈ ಉತ್ಕರ್ಷಣ ನಿರೋಧಕಗಳು ರಕ್ತದಲ್ಲಿನ ಸಕ್ಕರೆ ಕಡಿಮೆ ಮಾಡಲು ಸಹಾಯ ಮಾಡುತ್ತವೆ.

2 /6

ದಾಳಿಂಬೆ ರಸವು ಮಧುಮೇಹ ರೋಗಿಗಳಲ್ಲಿ ಇನ್ಸುಲಿನ್‌ ಪ್ರತಿರೋಧದ ಅಪಾಯ ಕಡಿಮೆ ಮಾಡುತ್ತದೆ ಎಂದು ಅಧ್ಯಯನವು ಬಹಿರಂಗಪಡಿಸಿದೆ. ಸ್ನಾಯುಗಳು & ಯಕೃತ್ತಿನ ಜೀವಕೋಶಗಳು ಇನ್ಸುಲಿನ್‌ಗೆ ಪ್ರತಿಕ್ರಿಯಿಸದಿದ್ದಾಗ ಮತ್ತು ರಕ್ತದಿಂದ ಗ್ಲುಕೋಸ್ಅನ್ನು ಸುಲಭವಾಗಿ ತೆಗೆದುಕೊಳ್ಳಲು ಸಾಧ್ಯವಾಗದಿದ್ದಾಗ ಇನ್ಸುಲಿನ್‌ ಪ್ರತಿರೋಧವು ಸಂಭವಿಸುತ್ತದೆ. ಆ ವೇಳೆ ರಕ್ತದಲ್ಲಿನ ಗ್ಲುಕೋಸ್‌ನ ಹೆಚ್ಚಿನ ಮಟ್ಟವು ಮಾರಕವಾಗಬಹುದು. 

3 /6

ದಿನಕ್ಕೆ ಒಂದು ಲೋಟ ದಾಳಿಂಬೆ ಜ್ಯೂಸ್‌ ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದು. ಪ್ರಸ್ತುತ ಮಾರುಕಟ್ಟೆಯಲ್ಲಿ ವಿವಿಧ ಬಗೆಯ ದಾಳಿಂಬೆ ಜ್ಯೂಸ್‌ಗಳು ಲಭ್ಯವಿವೆ. ಮಾರುಕಟ್ಟೆಯಲ್ಲಿ ಈ ಜ್ಯೂಸ್‌ ಖರೀದಿಸುವ ಮುನ್ನ ಕಲಬೆರಕೆ ಇಲ್ಲದ ಜ್ಯೂಸ್‌ ಆಯ್ಕೆ ಮಾಡಿಕೊಳ್ಳುವುದು ಉತ್ತಮ. ಆದರೆ ಈ ಜ್ಯೂಸ್‌ ಕುಡಿಯುವ ಮೊದಲು ವೈದ್ಯರನ್ನು ಸಂಪರ್ಕಿಸಲು ಮರೆಯದಿರಿ.

4 /6

ಅಧ್ಯಯನಗಳ ಪ್ರಕಾರ, ದಾಳಿಂಬೆ ರಸವನ್ನು ಸೇವಿಸುವುದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಪ್ರಯೋಜನಕಾರಿಯಾಗಿದೆ. ಈ ಅಧ್ಯಯನದಲ್ಲಿ 12 ಗಂಟೆಗಳ ಕಾಲ ಉಪವಾಸ ಮಾಡಿದ 85 ಮಧುಮೇಹ ರೋಗಿಗಳ ರಕ್ತದ ಮಾದರಿಗಳನ್ನು ಸಂಗ್ರಹಿಸಲಾಗಿದೆ. 

5 /6

1.5 ಮಿಲಿ ದಾಳಿಂಬೆ ರಸವನ್ನು ಸೇವಿಸಿದ ಮೂರು ಗಂಟೆಗಳ ನಂತರ ರಕ್ತದ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಯಿತು. ಮೂರು ಗಂಟೆಗಳ ನಂತರ ತೆಗೆದುಕೊಂಡ ಮಾದರಿಗಳಲ್ಲಿ ರಕ್ತದಲ್ಲಿನ ಸಕ್ಕರೆಯ ಮಟ್ಟವು ಕಡಿಮೆಯಾಗಿದೆ ಎಂದು ಸಂಶೋಧಕರು ಕಂಡುಕೊಂಡಿದ್ದಾರೆ. 

6 /6

(ಗಮನಿಸಿ: ಈ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಮನೆಮದ್ದುಗಳನ್ನು ಆಧರಿಸಿರುತ್ತದೆ. ಇಲ್ಲಿನ ಸಲಹೆ ಸೂಚನೆಗಳನ್ನು ಅಳವಡಿಸಿಕೊಳ್ಳವು ಮೊದಲು ನೀವು ಕಡ್ಡಾಯವಾಗಿ ತಜ್ಞರ ಸಲಹೆ ಪಡೆದುಕೊಳ್ಳಬೇಕು. Zee Kannada News ಇದನ್ನು ದೃಢಪಡಿಸುವುದಿಲ್ಲ.)