ಈ ರಾಶಿಯವರಿಗೆ 2027 ರ ವರೆಗೆ ಸುಖದ ಸುಧೆ ಹರಿಸುವ ಶನಿದೇವ.. ಸಂಪತ್ತಿನ ಸುರಿಮಳೆ, ಅಪಾರ ಯಶಸ್ಸು ಗ್ಯಾರಂಟಿ.. ಅದೃಷ್ಟದ ಬಲದಿಂದ ಕಡು ಬಡವನೂ ಶ್ರೀಮಂತನಾಗುವ!

Shani Gochar 2025 Effect: ಶನಿ ಕುಂಭ ರಾಶಿಗೆ ಸಾಗುವುದರಿಂದ ಈ 4 ರಾಶಿಗಳ ಸಂಪತ್ತಿನಲ್ಲಿ ಅಪಾರ ಹೆಚ್ಚಳವಾಗಬಹುದು. ಆದಾಯ ದುಪ್ಪಟ್ಟಾಗಲಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /7

Shani Gochar 2025 Effect: ಶನಿದೇವನು ಸುಮಾರು 30 ವರ್ಷಗಳ ನಂತರ ತನ್ನ ರಾಶಿಯನ್ನು ಒಂದು ರಾಶಿಯಿಂದ ಇನ್ನೊಂದು ರಾಶಿಗೆ ಬದಲಾಯಿಸುತ್ತಾನೆ. ಕುಂಭದಲ್ಲಿರುವ ಶನಿಯು 29 ಮಾರ್ಚ್ 2025 ರಂದು ಮೀನ ರಾಶಿಗೆ ಸಾಗಲಿದ್ದಾನೆ. 02 ಜೂನ್ 2027 ರವರೆಗೆ ಮೀನ ರಾಶಿಯಲ್ಲೇ ಶನಿ ಇರಲಿದ್ದಾನೆ.

2 /7

ಶನಿ ಕುಂಭ ರಾಶಿಗೆ ಸಾಗುವುದರಿಂದ ಈ 4 ರಾಶಿಗಳ ಸಂಪತ್ತಿನಲ್ಲಿ ಅಪಾರ ಹೆಚ್ಚಳವಾಗಬಹುದು.  ಆದಾಯ ದುಪ್ಪಟ್ಟಾಗಲಿದೆ. ಕಷ್ಟವೆಲ್ಲ ಪರಿಹಾರವಾಗಿ ಜೀವನದಲ್ಲಿ ಸುಖ ಶಾಂತಿ ನೆಮ್ಮದಿ ನೆಲೆಸಲಿದೆ. ಈ ಅದೃಷ್ಟ ರಾಶಿಗಳು ಯಾವುವು ಎಂದು ತಿಳಿಯೋಣ...

3 /7

ವೃಷಭ ರಾಶಿ : ಆದಾಯವು ಮಹತ್ತರವಾಗಿ ಹೆಚ್ಚಾಗಬಹುದು. ಭೌತಿಕ ಸೌಕರ್ಯಗಳನ್ನು ಹೆಚ್ಚಿಸುತ್ತದೆ. ಸಂಪತ್ತು ಹೆಚ್ಚಾಗುವ ಸಾಧ್ಯತೆಯಿದೆ. ಹಣವನ್ನು ಉಳಿಸುವಲ್ಲಿಯೂ ಯಶಸ್ವಿಯಾಗುತ್ತೀರಿ. ಹೂಡಿಕೆ ಮಾಡಲು ಬಯಸುವವರಿಗೆ ಸಮಯ ಅನುಕೂಲಕರವಾಗಿದೆ.

4 /7

ತುಲಾ ರಾಶಿ: ಹೊಸ ವ್ಯವಹಾರ ಪ್ರಾರಂಭಿಸಲು ಉತ್ತಮ ಸಮಯ. ಎಲ್ಲ ಕ್ಷೇತ್ರಗಳಲ್ಲಿ ಯಶಸ್ಸು ಸಿಗುವುದು. ಶ್ರಮಕ್ಕೆ ತಕ್ಕ ಫಲ ಪಡೆಯುವಿರಿ. ವ್ಯಾಪಾರದಲ್ಲಿ ಅಪಾರ ಲಾಭ ಗಳಿಸುವಿರಿ. ಉದ್ಯೋಗದಲ್ಲಿ ಬಡ್ತಿ ಸಿಗುವುದು. ಆತ್ಮವಿಶ್ವಾಸ ಹೆಚ್ಚಾಗುವುದರಿಂದ ಕೆಲಸದಲ್ಲಿ ಜಯ ಪ್ರಾಪ್ತಿ.

5 /7

ಮಿಥುನ ರಾಶಿ : ಕೆಲಸ ಮತ್ತು ವ್ಯವಹಾರದಲ್ಲಿ ವಿಶೇಷ ಪ್ರಗತಿಯನ್ನು ಪಡೆಯಬಹುದು. ಆರ್ಥಿಕವಾಗಿ ಪ್ರಯೋಜನಕಾರಿಯಾಗಲಿದೆ. ಕೆಲಸದಲ್ಲಿ ನಿಮ್ಮ ಕಾರ್ಯಕ್ಷಮತೆಯೂ ಸುಧಾರಿಸುತ್ತದೆ. ಉದ್ಯಮಿಯಾಗಿದ್ದರೆ ಉತ್ತಮ ಲಾಭ ಪಡೆಯಬಹುದು. 

6 /7

ಕರ್ಕಾಟಕ ರಾಶಿ : ಅದೃಷ್ಟ ನಿಮ್ಮ ಕಡೆ ಇರುತ್ತದೆ. ಬಾಕಿ ಇರುವ ಕೆಲಸಗಳು ಈ ಸಮಯದಲ್ಲಿ ಪೂರ್ಣಗೊಳ್ಳುತ್ತವೆ. ಹಠಾತ್ ಯಶಸ್ಸನ್ನು ಪಡೆಯುತ್ತಾರೆ. ಶುಭ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು. ಉದ್ಯೋಗಿಗಳಿಗೆ ಬಡ್ತಿ ಸಿಗುವ ಸಾಧ್ಯತೆಗಳಿವೆ.

7 /7

(ಗಮನಿಸಿ: ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಧಾರ್ಮಿಕ ವಿಚಾರವನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.)