27ವರ್ಷಗಳ ಬಳಿಕ ಪಿತೃವಿನ ನಕ್ಷತ್ರದಲ್ಲಿ ಶನಿ ಪ್ರವೇಶ: ಈ ರಾಶಿಯವರಿಗೆ ಸಕಲೈಶ್ವರ್ಯ ಪ್ರಾಪ್ತಿ..!

Shani Gochar: ನ್ಯಾಯದ ದೇವರು, ಕರ್ಮಫಲದಾತ ಶನಿಯು ಗ್ರಹಗಳ ಅಧಿಪತಿ ಸೂರ್ಯದೇವನ ಮಗ. 

Shani Star Change: ವೈದಿಕ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಶನಿದೇವ ಶೀಘ್ರದಲ್ಲೇ ಪಿತೃವಿನ ನಕ್ಷತ್ರಕ್ಕೆ ಪದಾರ್ಪಣೆ ಮಾಡಲಿದ್ದಾನೆ. 

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /6

ಜ್ಯೋತಿಷ್ಯ ಶಾಸ್ತ್ರದಲ್ಲಿ ಅತ್ಯಂತ ಕ್ರೂರಗ್ರಹ ಎಂದು ಪರಿಗಣಿಸಲಾಗಿರುವ ಶನಿಯು ಎರಡೂವರೆ ವರ್ಷಗಳಿಗೊಮ್ಮೆ ರಾಶಿಚಕ್ರವನ್ನು ಬದಲಾಯಿಸುತ್ತಾನೆ. ಮಾರ್ಚ್ 29, 2025ರಂದು ಶನಿ ರಾಶಿ ಪರಿವರ್ತನೆ ಹೊಂದಿ ಮೀನ ರಾಶಿಗೆ ಪ್ರವೇಶಿಸಲಿದ್ದಾನೆ. 

2 /6

ಮೀನ ರಾಶಿಗೆ ಪ್ರವೇಶಿಸಿದ ತಿಂಗಳಲ್ಲಿ ಏಪ್ರಿಲ್ 28ರಂದು ಶನಿ ಪಿತೃವಿನ ನಕ್ಷತ್ರವಾದ ಉತ್ತರಾಭಾದ್ರಪದ ನಕ್ಷತ್ರಕ್ಕೆ ಪ್ರವೇಶಿಸಲಿದ್ದಾನೆ. 

3 /6

ಬರೋಬ್ಬರಿ 27 ವರ್ಷಗಳ ಬಳಿಕ ಉತ್ತರಾಭಾದ್ರಪದ ನಕ್ಷತ್ರಕ್ಕೆ ಶನಿ ಪ್ರವೇಶಿಸುತ್ತಿದ್ದು ಕೆಲವರ ಅದೃಷ್ಟದ ಬಾಗಿಲುಗಳನ್ನು ತೆರೆಯಲಿದ್ದಾನೆ. 

4 /6

ವೃಷಭ ರಾಶಿ:  ಶನಿ ನಕ್ಷತ್ರ ಪರಿವರ್ತನೆಯು ಈ ರಾಶಿಯವರಿಗೆ ದೀರ್ಘಕಾಲದ ಸಮಸ್ಯೆಯಿಂದ ಪರಿಹಾರವನ್ನು ನೀಡಲಿದೆ. ವ್ಯವಹಾರದಲ್ಲಿ ಭಾರೀ ಲಾಭವನ್ನು ನಿರೀಕ್ಷಿಸಬಹುದು. ಸಾಲದಿಂದ ಮುಕ್ತಿಯನ್ನು ಹೊಂದುವಿರಿ. ಹೊಸ ಮನೆ ಖರೀದಿ ಯೋಗವೂ ಇದೆ. 

5 /6

ಮಿಥುನ ರಾಶಿ:  ಉತ್ತರಾಭಾದ್ರಪದ ನಕ್ಷತ್ರಕ್ಕೆ ಶನಿ ಪ್ರವೇಶದೊಂದಿಗೆ ಈರಾಶಿಯಯ್ವರಿಗೆ ಆದಾಯದ ಮೂಲಗಳು ಸಹ ತೆರೆದುಕೊಳ್ಳಲಿವೆ. ಶನಿ ಅನುಗ್ರಹದಿಂದ ಉದ್ಯೋಗ ರಂಗದಲ್ಲಿ ಯಶಸ್ಸು, ಕೀರ್ತಿಯನ್ನು ಗಳಿಸುವಿರಿ. ಆರ್ಥಿಕ ಸ್ಥಿತಿಯೂ ಸುಧಾರಿಸಲಿದೆ. 

6 /6

ತುಲಾ ರಾಶಿ:  ಶನಿ ನಕ್ಷತ್ರ ಬದಲಾವನೆಯು ಈ ರಾಶಿಯವರಿಗೆ ವೃತ್ತಿ ಬದುಕಿನಲ್ಲಿ ಉನ್ನತ ಹುದ್ದೆಗೇರಿಸಲಿದೆ. ಪೂರ್ವಿಕರ ಆಸ್ತಿಯಿಂದ ಲಾಭ, ಹೊಸ ಮನೆ ವಾಹನ ಖರೀದಿ ಸಾಧ್ಯತೆ. ಹೊಸ ವ್ಯವಹಾರದಲ್ಲಿ ಯಶಸ್ಸು ಲಭಿಸಲಿದೆ.  ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.