Shash Rajyog: ಇಂದಿನಿಂದ ಈ ರಾಶಿಯವರಿಗೆ ಶನಿ ಬಲ, ಕಷ್ಟ ಕೊಡುವಾತನಿಂದಲೇ ಒಲಿಯಲಿದೆ ಅದೃಷ್ಟ, ಶ್ರೀಮಂತಿಕೆ ಯೋಗ

Shash Rajyog: ವೈದಿಕ ಜ್ಯೋತಿಷ್ಯದಲ್ಲಿ ಶನಿಯನ್ನು ಕರ್ಮಫಲದಾತ, ನ್ಯಾಯದ ದೇವರು ಎಂದು ಪರಿಗಣಿಸಲಾಗಿದೆ. 

Shani Gochar: ಧಾರ್ಮಿಕ ನಂಬಿಕೆಗಳ ಪ್ರಕಾರ, ಶನಿವಾರವನ್ನು ಶನಿದೇವನ ದಿನ ಎಂದು ಹೇಳಲಾಗುತ್ತದೆ. ಇಂದು ಶನಿಯಿಂದಲೇ ಶುಭ ಯೋಗವೊಂದು ನಿರ್ಮಾಣವಾಗುತ್ತಿದ್ದು, ಕೆಲವರ ಬದುಕಿನಲ್ಲಿ ಶನಿ ಮಹಾದಶ ಆರಂಭವಾಗಲಿದೆ. 

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /6

ಇಂದು (ಫೆ.15) ಕುಂಭ ರಾಶಿಯಲ್ಲಿ ಶನಿಯಿಂದ ಅತ್ಯಂತ ಶುಭ ಯೋಗಗಳಲ್ಲಿ ಒಂದಾದ ಶಶ ರಾಜಯೋಗ ನಿರ್ಮಾಣವಾಗುತ್ತಿದೆ. ಇದರೊಂದಿಗೆ ಕೆಲವು ರಾಶಿಯವರ ಜಾತಕದಲ್ಲಿ ಶನಿ ಬಲಗೊಳ್ಳಲಿದ್ದಾನೆ. 

2 /6

ಶನಿ ಮಹಾದಶ ಪ್ರಭಾವದಿಂದಾಗಿ ಕೆಲವು ರಾಶಿಯವರ ಜೀವನದಲ್ಲಿ ಕಷ್ಟದ ದಿನಗಳು ಕಳೆದು ಒಳ್ಳೆಯ ದಿನಗಳು ಆರಂಭವಾಗಲಿದೆ. ಅದೃಷ್ಟದ ಬಲದಿಂದಾಗಿ ಸಿರಿವಂತರಾಗುವ ಸುಯೋಗವೂ ಇದೆ ಎನ್ನಲಾಗುತ್ತಿದೆ. 

3 /6

ವೃಷಭ ರಾಶಿ:  ಶನಿ ದೆಸೆಯಿಂದಾಗಿ ಈ ರಾಶಿಯವರ ಜೀವನದಲ್ಲಿ ಸುಖ, ಅನುಕೂಲಗಳು ಹೆಚ್ಚಾಗಲಿದೆ. ಕೆಲಸದಲ್ಲಿ ಸಹೋದ್ಯೋಗಿಗಳ ಸಂಪೂರ್ಣ ಬೆಂಬಲ ದೊರೆಯಲಿದೆ. ಆದಾಯದ ಹೊಸ ಮಾರ್ಗಗಳು ಸೃಷ್ಟಿಯಾಗಲಿದ್ದು, ಮನೆ ಖರೀದಿ ಯೋಗವಿದೆ. 

4 /6

ಮಿಥುನ ರಾಶಿ:  ಶಶ ರಾಜಯೋಗದಿಂದ ಈ ರಾಶಿಯವರಿಗೆ ಬಂಪರ್ ಧನಲಾಭವಾಗಲಿದೆ. ಸಾಮಾಜಿಕ ಬದುಕಿನಲ್ಲಿರುವವರಿಗೆ ಕೀರ್ತಿ, ಗೌರವ ಹೆಚ್ಚಾಗಲಿದೆ. ವ್ಯಾಪಾರದಲ್ಲಿ ಭರ್ಜರಿ ಲಾಭವಾಗಲಿದ್ದು, ಸಂಪತ್ತು ವೃದ್ಧಿಯಾಗಲಿದೆ. 

5 /6

ಕನ್ಯಾ ರಾಶಿ:  ಶನಿ ಬಲದಿಂದ ಈ ರಾಶಿಯವರ ಜೀವನದಲ್ಲಿ ಧನಾತ್ಮಕ ಬದಲಾವಣೆಗಳನ್ನು ಕಾಣಬಹುದು. ವೃತ್ತಿ ಜೀವನದಲ್ಲಿ ಯಶಸ್ಸನ್ನು ಗಳಿಸುವಿರಿ. ಕುಟುಂಬದಲ್ಲಿ ಸಂತಸದ ವಾತಾವರಣ ಹೆಚ್ಚಾಗಲಿದೆ. ಭೂಮಿ ಖರೀದಿಸುವ ನಿಮ್ಮ ಕನಸು ನನಸಾಗುವ ಸಾಧ್ಯತೆ ಇದೆ. 

6 /6

ತುಲಾ ರಾಶಿ:  ಶನಿ ಮಹಾದಶ ಪ್ರಭಾವದಿಂದಾಗಿ ಈ ರಾಶಿಯವರಿಗೆ ಹಣದ ಸುರಿಮಳೆಯೇ ಆಗಲಿದೆ. ಹಿರಿಯರ ಆಶೀರ್ವಾದದಿಂದ ಪಿತ್ರಾರ್ಜಿತ ಆಸ್ತಿಗೆ ಸಂಬಂಧಿಸಿದಂತೆ ಶುಭ ಫಲ ನಿರೀಕ್ಷಿಸಬಹುದು. ವ್ಯಾಪಾರದಲ್ಲಿ ಬಂಪರ್ ಲಾಭ ಸಾಧ್ಯತೆ ಇದೆ.  ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.