ರಾಜಯೋಗದೊಂದಿಗೆ ಆರಂಭವಾಗುವುದು ಈ ರಾಶಿಯವರ ಹೊಸ ವರ್ಷ ! ಮುಟ್ಟಿದ್ದೆಲ್ಲಾ ಚಿನ್ನವಾಗುವ ಸುವರ್ಣ ವರ್ಷವಿದು !

ಹೊಸ ವರ್ಷದ ಆರಂಭದಲ್ಲಿ ಸೂರ್ಯ ಮತ್ತು ಗುರುವಿನ ಸಂಯೋಗದಿಂದ ಉಂಟಾಗುವ ಈ ಅದ್ಭುತ ರಾಜಯೋಗ ನಿರ್ಮಾಣವಾಗುತ್ತಿದೆ. ಈ ಕಾರಣದಿಂದ ಕೆಲವು ರಾಶಿಯವರ ಪಾಲಿಗೆ ಈ ವರ್ಷ ಸುವರ್ಣ ವರ್ಷವಾಗಿರಲಿದೆ. 

ಬೆಂಗಳೂರು : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, 2025 ರ ಆರಂಭವು ಗ್ರಹಗಳ ಸಂಚಾರದ ದೃಷ್ಟಿಕೋನದಿಂದ ಬಹಳ ವಿಶೇಷವಾಗಿದೆ. ವಾಸ್ತವವಾಗಿ, ವರ್ಷದ ಆರಂಭದಲ್ಲಿ, ಷಡಷ್ಟಕ ದೃಷ್ಟಿ ಯೋಗ ರೂಪುಗೊಳ್ಳುತ್ತದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /6

ಜ್ಯೋತಿಷ್ಯಶಾಸ್ತ್ರದ ಲೆಕ್ಕಾಚಾರದ ಪ್ರಕಾರ, 2025 ರ ಆರಂಭದಲ್ಲಿಅಂದರೆ ಜ.3 ರಂದು ಸೂರ್ಯ-ಗುರು ಗ್ರಹದ ಕಾರಣದಿಂದ ಷಡಷ್ಟಕ ದೃಷ್ಟಿ ಯೋಗ  ರೂಪುಗೊಳ್ಳುತ್ತಿದೆ. ಈ ವಿಶೇಷ ಯೋಗವು 3 ರಾಶಿಯವರಿಗೆ ಮಂಗಳಕರವಾಗಿರುತ್ತದೆ.  

2 /6

ಹೊಸ ವರ್ಷದ ಆರಂಭದಲ್ಲಿ ಸೂರ್ಯ ಮತ್ತು ಗುರುವಿನ ಸಂಯೋಗದಿಂದ ಉಂಟಾಗುವ ಈ ಅದ್ಭುತ ರಾಜಯೋಗ ನಿರ್ಮಾಣವಾಗುತ್ತಿದೆ. ಈ ಕಾರಣದಿಂದ ಕೆಲವು ರಾಶಿಯವರ ಪಾಲಿಗೆ ಈ ವರ್ಷ ಸುವರ್ಣ ವರ್ಷವಾಗಿರಲಿದೆ.   

3 /6

ಸಿಂಹ ರಾಶಿ : ವ್ಯವಹಾರದಲ್ಲಿ ಪ್ರಚಂಡ ಆರ್ಥಿಕ ಪ್ರಗತಿ ಕಾಣುವಿರಿ. ಹಣಕಾಸಿನ ಪರಿಸ್ಥಿತಿಯಲ್ಲಿ ಧನಾತ್ಮಕ ಸುಧಾರಣೆ ಇರುತ್ತದೆ. ಕಚೇರಿ ಕೆಲಸದಲ್ಲಿಯೂ ನಿಮ್ಮ ಮಾತಿಗೆ ಪ್ರಾಶಸ್ತ್ಯ ಸಿಗುವುದು. ನೀವು ಇಲ್ಲಿಯವರೆಗೆ ನಿರೀಕ್ಷಿಸುತ್ತಿದ್ದ ಉದ್ಯೋಗದ ಆಫರ್ ಬರುವುದು.   

4 /6

ಧನು ರಾಶಿ : ಉದ್ಯೋಗದಲ್ಲಿ ಬಡ್ತಿ ಸಿಗುವುದು. ವ್ಯಾಪಾರ ಮಾಡುವವರಿಗೆ ಆರ್ಥಿಕ ಪ್ರಗತಿಯಾಗುವುದು. ನೀವು ಮಣ್ಣು ಮುಟ್ಟಿದರೂ ಹೊಂನಾಗುವ ವರ್ಷವಿದು. ಹಣಕಾಸಿನ ಪರಿಸ್ಥಿತಿ ಮೊದಲಿಗಿಂತ ಉತ್ತಮವಾಗಿರುತ್ತದೆ.ಮನೆ ನಿರ್ಮಾಣದ ಕನಸು ಈಡೇರುವುದು.   

5 /6

ಮೀನ ರಾಶಿ :ಹೊಸ ವರ್ಷದ ಮೊದಲ ವಾರವೇ ಬಹಳ ಲಾಭದಾಯಕವಾಗಿರುವುದು. ವ್ಯಾಪಾರದಲ್ಲಿ ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತದೆ. ಕೆಲಸದ ಸ್ಥಳದಲ್ಲಿ ಬದಲಾವಣೆ ಕಂಡುಬರಬಹುದು. ಆರೋಗ್ಯ ಚೆನ್ನಾಗಿರುತ್ತದೆ.ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. 

6 /6

ಸೂಚನೆ :ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.)