ಅಡುಗೆ ಮನೆಯಲ್ಲಿನ ಈ ಒಂದು ಪದಾರ್ಥ ನಿಮ್ಮ ಮಧುಮೇಹವನ್ನು ನಿಯಂತ್ರಿಸುತ್ತೆ..!

ಅನಾರೋಗ್ಯಕರ ಜೀವನಶೈಲಿ ಮತ್ತು ತಪ್ಪು ಆಹಾರ ಪದ್ಧತಿಯಿಂದಾಗಿ ಹೆಚ್ಚಿನ ಜನರು ಮಧುಮೇಹಕ್ಕೆ ಬಲಿಯಾಗುತ್ತಿದ್ದಾರೆ. ಮಧುಮೇಹಕ್ಕೆ ಯಾವುದೇ ಚಿಕಿತ್ಸೆ ಇಲ್ಲ, ಆದರೆ ಔಷಧಿ ಮತ್ತು ಆಹಾರದಿಂದ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ನೀವು ಏಲಕ್ಕಿಯನ್ನು ಸೇವಿಸಬಹುದು.   

ಸೂಚನೆ: ಆತ್ಮೀಯ ಓದುಗರೇ, ಈ ಲೇಖನವನ್ನು ಓದಿದ್ದಕ್ಕಾಗಿ ಧನ್ಯವಾದಗಳು. ನಿಮಗೆ ಅರಿವು ಮೂಡಿಸುವ ಉದ್ದೇಶದಿಂದ ಈ ಲೇಖನ ಬರೆಯಲಾಗಿದೆ. ಇದನ್ನು ಬರೆಯಲು ನಾವು ಮನೆಮದ್ದುಗಳು ಮತ್ತು ಸಾಮಾನ್ಯ ಜ್ಞಾನದ ಸಹಾಯವನ್ನು ತೆಗೆದುಕೊಂಡಿದ್ದೇವೆ. ಇದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯರನ್ನು ಸಂಪರ್ಕಿಸಲು ಮರೆಯದಿರಿ. ಜೀ ಕನ್ನಡ ನ್ಯೂಸ್ ಇದನ್ನು ಧೃಡಿಕರಿಸುವುದಿಲ್ಲ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

1 /4

ಏಲಕ್ಕಿಯಲ್ಲಿ ಆಂಟಿಆಕ್ಸಿಡೆಂಟ್‌ಗಳು, ಕ್ಯಾಲ್ಸಿಯಂ ಮತ್ತು ಪೊಟ್ಯಾಸಿಯಮ್‌ನಂತಹ ಪೋಷಕಾಂಶಗಳು ಕಂಡುಬರುತ್ತವೆ. ಏಲಕ್ಕಿಯು ತುಂಬಾ ಕಡಿಮೆ ಗ್ಲೈಸೆಮಿಕ್ ಸೂಚಿಯನ್ನು ಹೊಂದಿದ್ದು ಅದು ರಕ್ತದಲ್ಲಿನ ಸಕ್ಕರೆಯ ಮಟ್ಟದಲ್ಲಿ ಹಠಾತ್ ಸ್ಪೈಕ್‌ಗಳನ್ನು ತಡೆಯುತ್ತದೆ. 

2 /4

ಹಸಿರು ಏಲಕ್ಕಿ ಟೀ ಮಾಡಲು ಮೊದಲು ಒಂದು ಕಪ್ ನೀರು ತೆಗೆದುಕೊಳ್ಳಿ. ಈ ನೀರನ್ನು ಬಿಸಿ ಮಾಡಿ. ಈಗ ಏಲಕ್ಕಿ, ಶುಂಠಿ ಮತ್ತು ದಾಲ್ಚಿನ್ನಿ ಹಾಕಿ ಕುದಿಸಿ. ನಂತರ ಅದನ್ನು ಸೋಸಿಕೊಂಡು ಕುಡಿಯಿರಿ. ಪ್ರತಿನಿತ್ಯ ಈ ಟೀ ಕುಡಿಯುವುದರಿಂದ ರಕ್ತದಲ್ಲಿನ ಸಕ್ಕರೆ ಅಂಶ ಕಡಿಮೆಯಾಗುತ್ತದೆ. 

3 /4

ಏಲಕ್ಕಿಯನ್ನು ತಿನ್ನುವುದರಿಂದ ಇನ್ಸುಲಿನ್ ಪ್ರಮಾಣವು ಹೆಚ್ಚಾಗುತ್ತದೆ, ಇದರಿಂದಾಗಿ ರಕ್ತದಲ್ಲಿನ ಸಕ್ಕರೆ ಮಟ್ಟವು ನಿಯಂತ್ರಣದಲ್ಲಿರುತ್ತದೆ. ಮಧುಮೇಹಿಗಳು ಹಸಿರು ಏಲಕ್ಕಿ ಚಹಾವನ್ನು ಕುಡಿಯಬಹುದು. 

4 /4

ಆಹಾರದ ರುಚಿ ಮತ್ತು ಪರಿಮಳವನ್ನು ಹೆಚ್ಚಿಸಲು ಏಲಕ್ಕಿಯನ್ನು ಬಳಸಲಾಗುತ್ತದೆ. ಏಲಕ್ಕಿ ರುಚಿಗೆ ಮಾತ್ರವಲ್ಲ ಆರೋಗ್ಯಕ್ಕೂ ಒಳ್ಳೆಯದು. ಏಲಕ್ಕಿ ವಿಶೇಷವಾಗಿ ಮಧುಮೇಹ ರೋಗಿಗಳಿಗೆ ಔಷಧಿಗಿಂತ ಕಡಿಮೆಯಿಲ್ಲ.