ಕಿಡ್ನಿ ಸ್ಟೋನ್ ಅನ್ನು ನೋವಿಲ್ಲದಂತೆ ಹೊರ ಹಾಕುತ್ತದೆ ಈ ತರಕಾರಿ !ಒಮ್ಮೆ ಸೇವಿಸಿದರೆ ಸಾಕು ಮೂತ್ರದ ಮೂಲಕವೇ ಹೊರ ಜಾರುತ್ತದೆ ಕಲ್ಲು

Natural Remedy for kidney stone : ಹಲವಾರು ಔಷಧಿ, ಚಿಕಿತ್ಸೆ, ಮತ್ತು ಶಸ್ತ್ರಚಿಕಿತ್ಸೆ ಮೂಲಕ ಕಿಡ್ನಿ ಸ್ಟೋನ್ ತೆಗೆದುಹಾಕಬಹುದು. ಆಹಾರದಲ್ಲಿ ಕೆಲವು ತರಕಾರಿಗಳನ್ನು ಸೇರಿಸುವ ಮೂಲಕ ಸುಲಭವಾಗಿ ಕಿಡ್ನಿ ಸ್ಟೋನ್ ಗಳನ್ನು ತೆಗೆದುಹಾಕಬಹುದು.
 

ಬೆಂಗಳೂರು : ಕಿಡ್ನಿ ಸ್ಟೋನ್ ಆದಾಗ ವಿಪರೀತ ನೋವು ಕಾಣಿಸಿಕೊಳ್ಳುತ್ತದೆ. ಇದಕ್ಕೆ ತಕ್ಷಣವೇ ಚಿಕಿತ್ಸೆ ಪಡೆಯಬೇಕು. ಕಿಡ್ನಿ ಸ್ಟೋನ್ ಇದ್ದಾಗ ಮೂತ್ರದಲ್ಲಿ ರಕ್ತ, ವಾಕರಿಕೆ ಮತ್ತು ವಾಂತಿ, ಪದೇ ಪದೇ ಮೂತ್ರ ವಿಸರ್ಜನೆ ಮತ್ತು ಮೂತ್ರ ವಿಸರ್ಜನೆ ವೇಳೆ ಉರಿ, ನೋವು ಮುಂತಾದ ಲಕ್ಷಣಗಳನ್ನು ತೋರಿಸುತ್ತದೆ.   ಕಿಡ್ನಿ ಸ್ಟೋನ್ ನ ಸಾಮಾನ್ಯ ಲಕ್ಷಣವೆಂದರೆ ಕೆಳ ಬೆನ್ನಿನಲ್ಲಿ ಅಥವಾ ಹೊಟ್ಟೆಯಲ್ಲಿ ತೀವ್ರವಾದ ನೋವು ಕಾಣಿಸಿಕೊಳ್ಳುವುದು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /6

ಹಲವಾರು ಔಷಧಿ, ಚಿಕಿತ್ಸೆ, ಮತ್ತು ಶಸ್ತ್ರಚಿಕಿತ್ಸೆ ಮೂಲಕ ಕಿಡ್ನಿ ಸ್ಟೋನ್ ತೆಗೆದುಹಾಕಬಹುದು. ಆಹಾರದಲ್ಲಿ ಕೆಲವು ತರಕಾರಿಗಳನ್ನು ಸೇರಿಸುವ ಮೂಲಕ ಸುಲಭವಾಗಿ ಕಿಡ್ನಿ ಸ್ಟೋನ್ ಗಳನ್ನು ತೆಗೆದುಹಾಕಬಹುದು.

2 /6

ಒಮಕಾಳು :ಆಂಟಿಆಕ್ಸಿಡೆಂಟ್‌ಗಳು ಮತ್ತು ಪೊಟ್ಯಾಸಿಯಮ್‌ನಂತಹ ಅಂಶಗಳು ಓಮ ಕಾಳಿನಲ್ಲಿ ಕಂಡುಬರುತ್ತವೆ.ಇದು ಕಿಡ್ನಿ ಸ್ಟೋನ್ ಅಪಾಯವನ್ನು ಕಡಿಮೆ ಮಾಡುತ್ತದೆ. ಇದನ್ನು ಹಾಗೆಯೇ ತಿನ್ನಬಹುದು, ಅಥವಾ ಬೇಯಿಸಿದ ನೀರು ಸೇವಿಸಬಹುದು. 

3 /6

ಸೌತೆಕಾಯಿ :ಸೌತೆಕಾಯಿಯಲ್ಲಿ ಹೆಚ್ಚಿನ ನೀರಿನ ಅಂಶವಿದ್ದು, ಇದು ದೇಹವನ್ನು ಹೈಡ್ರೇಟ್ ಮಾಡಲು ಮತ್ತು ಮೂತ್ರ ವಿಸರ್ಜನೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಇದು ಮೂತ್ರಪಿಂಡದ ಕಲ್ಲುಗಳನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ.   

4 /6

ಕ್ಯಾಪ್ಸಿಕಂ : ಇದರಲ್ಲಿ ವಿಟಮಿನ್ ಸಿ ಮತ್ತು ಎ ಸಮೃದ್ಧವಾಗಿದೆ. ಅವು ಉತ್ಕರ್ಷಣ ನಿರೋಧಕಗಳನ್ನು ಹೊಂದಿರುತ್ತವೆ. ಇದು ಮೂತ್ರಪಿಂಡಗಳನ್ನು ಆಕ್ಸಿಡೇಟಿವ್ ಒತ್ತಡದಿಂದ ರಕ್ಷಿಸಲು ಸಹಾಯ ಮಾಡುತ್ತದೆ.

5 /6

ಮೂಲಂಗಿ : ಕಡಿಮೆ ಪೊಟ್ಯಾಸಿಯಮ್ ಅಂಶ ಮತ್ತು ಹೆಚ್ಚಿನ ನೀರಿನ ಅಂಶವನ್ನು ಹೊಂದಿರುವ ತರಕಾರಿ. ಮೂಲಂಗಿ ಸೇವನೆಯಿಂದ ಕಿಡ್ನಿ ಸ್ಟೋನ್ ಒಡೆದು ಮೂತ್ರದ ಮೂಲಕವೇ ದೇಹದಿಂದ ಹೊರ ಬರುತ್ತದೆ. 

6 /6

ಸೂಚನೆ : ಈ ಲೇಖನವು ಸಾಮಾನ್ಯ ಮಾಹಿತಿ ಮತ್ತು ಮನೆ ಮದ್ದನ್ನು ಆಧರಿಸಿದೆ. ಇದನ್ನು ಜೀ ನ್ಯೂಸ್ ಖಚಿತಪಡಿ ಸುವುದಿಲ್ಲ.