ಚಳಿಗಾಲದಲ್ಲಿ ತೂಕ ನಷ್ಟಕ್ಕೆ ಅತ್ಯುತ್ತಮ ಪರಿಹಾರ ವಾಕಿಂಗ್, ಸುಲಭವಾಗಿ ಕರಗುತ್ತೆ ಹೊಟ್ಟೆ..!

Weight Loss In Winter: ವಾಕಿಂಗ್ ಮಾಡುವೂದ್ ಆರೋಗ್ಯಕ್ಕೆ ಹಲವು ರೀತಿಯಲ್ಲಿ ಲಾಭದಾಯಕವಾಗಿದೆ. ಅದರಲ್ಲೂ ಚಳಿಗಾಲದಲ್ಲಿ ವಾಕಿಂಗ್ ಮಾಡುವುದರಿಂದ ಇದರ ಪ್ರಯೋಜನ ದುಪ್ಪಟ್ಟಾಗುತ್ತದೆ. 

ಬೆಂಗಳೂರು: ನೀವು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದರೆ ಚಳಿಗಾಲ ಅತ್ಯುತ್ತಮವಾದ ಋತು. ಈ ಋತುವಿನಲ್ಲಿ ಕೇವಲ ವಾಕಿಂಗ್ ಮಾಡುವುದರಿಂದಲೇ ನೀವು ನಿಮ್ಮ ತೂಕವನ್ನು ಸುಲಭವಾಗಿ ನಿಯಂತ್ರಿಸಬಹುದು. 

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /6

ಸರ್ವತೋಮುಖ ಆರೋಗ್ಯದ ದೃಷ್ಟಿಯಿಂದ ವಾಕಿಂಗ್ ಮಾಡುವುದು ಒಳ್ಳೆಯದು. ಪ್ರತಿನಿತ್ಯ ವಾಕಿಂಗ್ ಮಾಡುವವರೂ ಸಹ ಚಳಿಗಾಲದಲ್ಲಿ ಚಳಿ, ಶೀತದ ಕಾರಣಕ್ಕೆ ವಾಕಿಂಗ್ ಮಾಡುವುದನ್ನು ತಪ್ಪಿಸುತ್ತಾರೆ. ಆದರೆ, ಚಳಿಗಾಲದಲ್ಲಿ ವಾಕಿಂಗ್ ಮಾಡುವುದರಿಂದ ಸುಲಭವಾಗಿ ತೂಕ ಇಳಿಕೆ ಮಾಡಬಹುದು.   

2 /6

ಹೌದು, ಚಳಿಗಾಲದಲ್ಲಿ ವಾಕಿಂಗ್ ಮಾಡುವುದರಿಂದ ಗಮನಾರ್ಹ ತೂಕ ನಷ್ಟ ಸಾಧ್ಯವಾಗುತ್ತದೆ. ಅದು ಹೇಗೆ ಎಂದು ತಿಳಿಯಲು ಮುಂದೆ ಓದಿ... 

3 /6

ವಾಕಿಂಗ್ ಒಂದು ರೀತಿಯ ಏರೋಬಿಕ್ ವ್ಯಾಯಾಮವಾಗಿಡು ಇದು ದೇಹದಲ್ಲಿ ಶೇಖರಗೊಂಡಿರುವ ಕೊಬ್ಬನ್ನು ಸುಡಲು ಪ್ರಯೋಜನಕಾರಿ ಆಗಿದೆ. 

4 /6

ದೀರ್ಘಾವಧಿಯ ವಾಕಿಂಗ್ ಕ್ವಾಡ್ರೈಸ್ ಸ್ನಾಯುಗಳನ್ನು ಸಕ್ರಿಯಗೊಳಿಸುತ್ತದೆ. ಇದು ದೇಹದಲ್ಲಿ ಹೆಚ್ಚಿನ ಕ್ಯಾಲೋರಿ ಬರ್ನ್ ಆಗಲು ಸಹಕಾರಿ ಆಗಿದೆ. 

5 /6

ಕೆಲವರಿಗೆ ಫಾಸ್ಟ್ ಅಥವಾ ಬ್ರಿಕ್ಸ್ ವಾಕ್ ಸಾಧ್ಯವಾಗುವುದಿಲ್ಲ. ನಿಧಾನವಾಗಿ ನಡೆದರೆ ಅಥವಾ ಕಡಿಮೆ ಅಳತೆಯ ದೂರ ನಡೆದರೆ ತೂಕ ನಷ್ಟವಾಗುವುದಿಲ್ಲ ಎಂದುಕೊಳ್ಳುತ್ತಾರೆ. ಆದರೆ ಇದು ತಪ್ಪು ಕಲ್ಪನೆ, ಏನೂ ಮಾಡದೆ ಇರುವುದಕ್ಕಿಂತ ನಿಧಾನಗತಿಯ ವಾಕಿಂಗ್ ಮಾಡಿಯೂ ಕೂಡ ತೂಕ ಕಡಿಮೆ ಮಾಡಬಹುದು. 

6 /6

ಋತು ಯಾವುದೇ ಇರಲಿ ಹೊರಾಂಗಣದಲ್ಲಿ ಸಾಧ್ಯವಾಗದಿದ್ದರೆ ಕನಿಷ್ಟಪಕ್ಷ ಒಳಾಂಗಣದಲ್ಲಿ ವಾಕಿಂಗ್ ಮಾಡಿದರೂ ಕೂಡ ತೂಕ ನಷ್ಟದ ಜೊತೆಗೆ ಸ್ಥಿರವಾದ ಆರೋಗ್ಯ ಕಾಪಾಡಿಕೊಳ್ಳಬಹುದು.  ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.