Belly Fat Reduce Tips: ಬದಲಾದ ಜೀವನಶೈಲಿಯಲ್ಲಿ ತೂಕ ಹೆಚ್ಚಳ, ಡೊಳ್ಳು ಹೊಟ್ಟೆ ಬಹುತೇಕ ಜನರ ಸಮಸ್ಯೆ.
ಬೆಂಗಳೂರು: ತೂಕ ಇಳಿಕೆಗಾಗಿ ಯಾವುದೇ ರೀತಿಯ ಔಷಧಿಗಳ ಬಳಕೆಗೆ ಬದಲಿಗೆ ಮನೆಯಲ್ಲಿಯೇ ಇರುವ ಪದಾರ್ಥಗಳನ್ನು ಬಳಸಿ ಸುಲಭವಾಗಿ ಡೊಳ್ಳು ಹೊಟ್ಟೆಯನ್ನು ಕರಗಿಸಬಹುದು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ತೂಕ ಇಳಿಕೆಗಾಗಿ ಹೆಚ್ಚಾಗಿ ಖರ್ಚು ಮಾಡುವ, ಮಾರುಕಟ್ಟೆಯಲ್ಲಿ ದೊರೆಯುವ ರಾಸಾಯನಿಕಗಳನ್ನು ಬಳಸುವ ಅಗತ್ಯವಿಲ್ಲ.
ಬಲೂನ್ ರೀತಿ ಊದಿರುವ ಹೊಟ್ಟೆಯನ್ನು ಕರಗಿಸಲು ನಿಮ್ಮ ಮನೆಯಲ್ಲಿ ಸುಲಭವಾಗಿ ಸಿಗುವ ಕೆಲವು ಪದಾರ್ಥಗಳೇ ಸಾಕು. ಇವುಗಳ ಜ್ಯೂಸ್ ತಯಾರಿಸಿ ಕುಡಿಯುವುದರಿಂದ ಡೊಳ್ಳು ಹೊಟ್ಟೆ ಬೆಣ್ಣೆಯಂತೆ ಕರಗಿ ಚಪ್ಪಟೆಯಾಗುತ್ತದೆ.
ವಿಟಮಿನ್ ಸಿ ಹೇರಳವಾಗಿರುವ ನಿಂಬೆ ಹಣ್ಣಿನ ಜ್ಯೂಸ್ ಅನ್ನು ನಿತ್ಯ ಖಾಲಿ ಹೊಟ್ಟೆಯಲ್ಲಿ ಕುಡಿಯುವುದರಿಂದ ಇದು ಜೀರ್ಣಕ್ರಿಯೆಯನ್ನು ಸುಧಾರಿಸಿ ತೂಕ ಇಳಿಕೆಗೆ ಸಹಾಯಕವಾಗಿದೆ.
ಹಲವು ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ಜೇನುತುಪ್ಪವನ್ನು ಬಿಸಿ ನೀರಿನಲ್ಲಿ ಬೆರೆಸಿ ಕುಡಿಯುವುದರಿಂದ ಹೊಟ್ಟೆ ಬೆಣ್ಣೆಯಂತೆ ಕರಗುತ್ತದೆ.
ಆಂಟಿಆಕ್ಸಿಡೆಂಟ್ಗಳಿಂದ ಹೇರಳವಾಗಿರುವ ಅರಿಶಿನ ದೇಹವನ್ನು ನಿರ್ವಿಷಗೊಳಿಸಲು ಪ್ರಯೋಜನಕಾರಿ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಬಿಳಿ ನೀರಿನಲ್ಲಿ ಅರಿಶಿನ ಬೆರೆಸಿ ಕುಡಿಯುತ್ತಾ ಬಂದರೆ ಹೊಟ್ಟೆ ಚಪ್ಪಟೆಯಾಗುತ್ತದೆ.
ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.