RCB vs GG Live Score : ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಆಶ್ಲೀ ಗಾರ್ಡ್ನರ್ ಮತ್ತೊಂದು ಅರ್ಧಶತಕ ಬಾರಿಸುವ ಮೂಲಕ ಆರ್‌ಸಿಬಿ ನೀಡಿದ್ದ 126 ರನ್‌ಗಳ ಗುರಿಯನ್ನು ಕೇವಲ 21 ಎಸೆತಗಳು ಬಾಕಿ ಇರುವಾಗಲೇ ತಲುಪುವ ಮೂಲಕ ಭರ್ಜರಿ ಜಯ ಗಳಿದ್ದಾರೆ..
ಹೌದು.. ಮಹಿಳಾ ಪ್ರೀಮಿಯರ್ ಲೀಗ್ (WPL) 2025 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಗುಜರಾತ್ ಜೈಂಟ್ಸ್ (GG) ವಿರುದ್ಧ ಆರು ವೀಕೆಟ್‌ಗಳ ನಷ್ಟಕ್ಕೆ ಹೀನಾಯ ಸೋಲು ಅನುಭವಿಸಿದೆ. ಜಿಜಿ ನಾಯಕಿ ಆಶ್ಲೀ ಗಾರ್ಡ್ನರ್ 31 ಎಸೆತದಲ್ಲಿ 58 ರನ್ ಗಳಿಸಿದ ಉತ್ತಮ ಪ್ರದರ್ಶನ ನೀಡಿದರು.
ಇದನ್ನೂ ಓದಿ:ಸ್ನಾನ ಮಾಡುವಾಗ ದೇಹದ ಈ ಭಾಗವನ್ನೇ ಮೊದ್ಲೂ ತೊಳೆಯಬೇಕು! ಕಾರಣ ಇದೆ..
ಮೊದಲಿಗೆ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಗುಜರಾತ್ ತಂಡಕ್ಕೆ ಆರ್‌ಸಿಬಿ 126 ರನ್ ಗಳ ಗೆಲುವಿನ ಗುರಿಯನ್ನು ನೀಡಿತು. ಇದನ್ನು ಬೆನ್ನಟ್ಟಿದ ಗುಜರಾತ್ ತಂಡ 16.3 ಓವರ್ನಲ್ಲಿ ನಾಲ್ಕು ವಿಕೆಟ್ ಗಳ ನಷ್ಟಕ್ಕೆ 126 ರನ್ ಗಳಿಸಿತು.
ಮೊದಲು ಬ್ಯಾಟಿಂಗ್ ಮಾಡಿದ ಚಾಲೆಂಜರ್ಸ್ ಬೆಂಗಳೂರು ತಂಡ 20 ಓವರ್ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ 125 ರನ್ ಗಳಿಸಿತು. ಆರಂಭದಲ್ಲಿ ಸ್ಮೃತಿ, ಡ್ಯಾನಿ ಹಾಗೂ ಎಲಿಸ್ ಪೆರ್ರಿ ತಮ್ಮ ಬ್ಯಾಟಿಂಗ್ ಮೂಲಕ ನಿರಾಸೆ ಉಂಟು ಮಾಡಿದರು. ಬಳಿಕ ಬಂದ ರಾಘ್ವಿ, ಕನಿಕಾ, ಹಾಗೂ ರಿಚಾ ಘೋಷ್, ಜಾರ್ಜಿಯ ತಮ್ಮ ಆಟವನ್ನು ಆಡಿದರು ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 125 ರನ್ ಗಳಿಸುವಲ್ಲಿ ನೆರವಾದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.