Jaya Bachchan got angry after hearing Aishwarya Rai name: ಮಾಜಿ ವಿಶ್ವ ಸುಂದರಿ ಮತ್ತು ಬಾಲಿವುಡ್ ನಟಿ ಐಶ್ವರ್ಯಾ ರೈ ಮತ್ತು ಅಭಿಷೇಕ್ ಬಚ್ಚನ್ ನಡುವಿನ ಭಿನ್ನಾಭಿಪ್ರಾಯವು ಪ್ರತಿದಿನ ಹೊಸ ತಿರುವನ್ನು ಪಡೆಯುತ್ತಿದೆ. ಐಶ್ವರ್ಯಾ ರೈ ಮತ್ತು ಬಚ್ಚನ್ ಕುಟುಂಬದ ನಡುವಿನ ಸಂಬಂಧ ಹಳಸಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ನಿರಂತರವಾಗಿ ಹರಿದಾಡುತ್ತಿದೆ.
Abhishek Bachchan tweet on Aishwarya Rai: ಐಶ್ವರ್ಯಾ ರೈ ಜೊತೆಗಿನ ವಿಚ್ಛೇದನದ ವದಂತಿಗಳ ಮಧ್ಯೆ ಅಭಿಷೇಕ್ ಬಚ್ಚನ್ ಅವರ ಟ್ವೀಟ್ ವೈರಲ್ ಆಗುತ್ತಿದ್ದು, ಅದರಲ್ಲಿ ಆಕೆಗೆ ನನ್ನ ಅನುಮತಿ ಅಗತ್ಯವಿಲ್ಲ ಎಂದು ಹೇಳಿದ್ದಾರೆ
Aishwarya Rai -Abhishek Bachchan Separation: ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಮದುವೆಯ ನಂತರ, ಐಶ್ವರ್ಯಾ ರೈ ಬಚ್ಚನ್ ಮತ್ತು ಅಭಿಷೇಕ್ ಬಚ್ಚನ್ ಸಂಬಂಧ ಮತ್ತೊಮ್ಮೆ ಸುದ್ದಿಯಲ್ಲಿದೆ. ಇವರಿಬ್ಬರ ವಿಚ್ಛೇದನದ ಮಾತುಗಳು ಮರುಕಳಿಸಿದೆ. ಈ ಸುದ್ದಿಯ ನಡುವೆಯೇ ಅಭಿಷೇಕ್ ಬಚ್ಚನ್ ಮಾಡಿದ್ದೊಂದು ಕೆಲಸ ಇದೀಗ ಚರ್ಚೆಗೆ ಗ್ರಾಸವಾಗಿದೆ.
Aishwarya Rai: ಬಾಲಿವುಡ್ನ ಸಖತ್ ಫೇಮಸ್ ಜೋಡಿ ಐಶ್ವರ್ಯ ಹಾಗೂ ಅಭಿಷೇಕ್ ಇಬ್ಬರ ಮಧ್ಯೆ ಯಾವುದು ಸರಿ ಇಲ್ಲ.. ವಿಚ್ಚೇದನ ಪಡೆಯಲಿದ್ದಾರೆ ಎನ್ನಲಾಗಿತ್ತು.. ಆದರೆ ಅವೆಲ್ಲವೂ ಕೇವಲ ವದಂತಿಗಳಾಗಿಯೇ ಉಳಿದಿವೆ.. ಇದೀಗ ಬೇರೊಂದು ಸುದ್ದಿ ಹರಿದಾಡುತ್ತಿದ್ದು.. ಪತಿ ಅಭಿಷೇಕ್ನನ್ನು ಬಚ್ಚನ್ ಕುಟುಂಬದಿಂದ ಐಶ್ವರ್ಯ ರೈ ದೂರಮಾಡಿದ್ದಾರೆ ಎನ್ನಲಾಗುತ್ತಿದೆ..
Aishwarya Rai Divorce: ಬಾಲಿವುಡ್ನ ಖ್ಯಾತ ನಟಿ ಹಾಗೂ ಮಾಜಿ ವಿಶ್ವ ಸುಂದರಿ ಐಶ್ವರ್ಯ ರೈ ಅಭಿಷೇಕ್ ಬಚ್ಚನ್ ಅವರೊಂದಿಗೆ ವಿಚ್ಛೇದನ ಪಡೆಯಲಿದ್ದಾರೆ ಎನ್ನಲಾಗಿತ್ತು.. ಆದರೆ ಇದೀಗ ಐಶ್ ಈ ಬಗ್ಗೆ ದೊಡ್ಡ ಸುಳಿವು ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.