ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಅವರು ಆಂಧ್ರಪ್ರದೇಶ ಸಿಎಂ ಆಗಿ ಅಧಿಕಾರ ವಹಿಸಿಕೊಂಡ ಜಗನ್ ಮೋಹನ್ ರೆಡ್ಡಿ ಅವರನ್ನು ಮಂಗಳವಾರ ವಿಜಯವಾಡದಲ್ಲಿ ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.
ನವದೆಹಲಿಯ ಲೋಕಮಾನ್ಯ ರಸ್ತೆಯಲ್ಲಿರುವ ಪ್ರಧಾನಿ ಮೋದಿ ನಿವಾಸಕ್ಕೆ ತೆರಳಿದ ಜಗನ್, ಲೋಕಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವಿನೊಂದಿಗೆ ಎರಡನೇ ಅವಧಿಗೆ ಪ್ರಧಾನಿಯಾಗಿರುವ ಮೋದಿಗೆ ಹೂಗುಚ್ಚ ನೀಡಿ, ಓಂ ನಮಃ ಶಿವಾಯ ಎಂದು ಬರೆದಿರುವ ಶಾಲು ಹೊದಿಸಿ ಅಭಿನಂದಿಸಿದರು.
ಆಂಧ್ರಪ್ರದೇಶದ ಕರ್ನೂಲ್ ಜೆಲ್ಲೆಯಲ್ಲಿ ಬಸ್ ಹಾಗೂ ಎಸ್ಯುವಿ ನಡುವೆ ಡಿಕ್ಕಿ ಹೊಡೆದ ಪರಿಣಾಮ 13 ಜನರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಮತ್ತು ಹಲವರು ಘಟನೆಯಲ್ಲಿ ಗಂಭೀರ್ ವಾಗಿ ಗಾಯಗೊಂಡಿದ್ದಾರೆ ಎಂದು ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಒಂದು ವೇಳೆ ಕೇಂದ್ರದಲ್ಲಿ ಸರ್ಕಾರ ರಚಿಸುವ ಅವಕಾಶ ಸಿಕ್ಕರೆ, ಉತ್ತರಪ್ರದೇಶದ ವಿಧಾನವನ್ನು ಅಳವಡಿಸಿಕೊಂಡು ಎಲ್ಲಾ ದೃಷ್ಟಿಕೋನಗಳಿಂದಲೂ ಉತ್ತಮ ಸರ್ಕಾರ ನೀಡುತ್ತೇವೆ ಎಂದು ಮಾಯಾವತಿ ಹೇಳಿದ್ದಾರೆ.
ವೈ.ಎಸ್.ರಾಜಶೇಖರ ರೆಡ್ಡಿ ನಿಧನದ ಬಳಿಕ ತಮ್ಮ ಬಳಿ ಬಂದಿದ್ದ ಜಗನ್ ಮೋಹನ್ ರೆಡ್ಡಿ, ಕಾಂಗ್ರೆಸ್ ನಿಂದ ಮುಖ್ಯಮಂತ್ರಿ ಮಾಡುವುದಾದರೆ 1500 ಕೋಟಿ ರೂಪಾಯಿ ನೀಡುವುದಾಗಿ ಹೇಳಿದ್ದರು ಎಂದು ಫಾರೂಕ್ ಅಬ್ದುಲ್ಲಾ ಆರೋಪಿಸಿದ್ದಾರೆ.
ಜಗನ್ ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಒತ್ತಾಯಿಸಿದ್ದಾರೆ. ಟಿಡಿಪಿ ನೇತೃತ್ವದ ಸರ್ಕಾರದ ಪ್ರಭಾವ ರಾಜ್ಯ ಪೋಲೀಸರ ಮೇಲೆ ಬೀರುವ ಸಾಧ್ಯತೆ ಇರುವುದರಿಂದ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ.
ಶನಿವಾರದಂದು ಇತ್ತೀಚಿಗೆ ಕಳುವಾಗಿದ್ದ ನಂದಿ ವಿಗ್ರಹ ಪತ್ತೆಯಾಗಿದ್ದು, ಈಗ ಈ ಘಟನೆಗೆ ಸಂಬಂಧಿಸಿದಂತೆ 7 ಜನರನ್ನು ಆಂಧ್ರ ಪ್ರದೇಶದ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.