ದಾಳಿಕೋರ ದಾಳಿ ಮಾಡಿದ ನಂತರ ಸ್ಥಳದಿಂದ ಪರಾರಿಯಾಗಿದ್ದು ಆತನನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರು ಪ್ರಥಮ ಮಾಹಿತಿ ವರದಿಯನ್ನು ದಾಖಲಿಸುವ ಪ್ರಕ್ರಿಯೆಯಲ್ಲಿದ್ದಾರೆ ಮತ್ತು ದಾಳಿಕೋರನನ್ನು ಬಂಧಿಸಲು ಹಲವಾರು ತಂಡಗಳನ್ನು ರಚಿಸಿದ್ದಾರೆ ಎನ್ನಲಾಗಿದೆ.
ಎರಡು ರಾಷ್ಟ್ರೀಯ ಪ್ರಶಸ್ತಿ ಹಾಗೂ ಫಿಲಂ ಫೇರ್ ಪ್ರಶಸ್ತಿ ಪಡೆದಿರುವ ಪಂಕಜ್ ತ್ರಿಪಾಠಿ ಅವರು ಸಿನಿ ಜಗತ್ತಿಗೆ ಬರುವ ಮುನ್ನ ನ್ಯಾಷನಲ್ ಸ್ಕೂಲ್ ಆಫ್ ಡ್ರಾಮಾದಲ್ಲಿ ಡಿಪ್ಲೊಮಾ ಪದವಿಯನ್ನು ಪಡೆದಿದ್ದರು.
ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಅಡಿಯಲ್ಲಿ ರಾಜ್ಯದ ನಾಲ್ಕು ಕಂದಾಯ ವಿಭಾಗಗಳಾದ ಮಂಗಳೂರು (ಮೈಸೂರು ವಿಭಾಗ), ಬೆಂಗಳೂರು, ಧಾರವಾಡ (ಬೆಳಗಾವಿ ವಿಭಾಗ) ಮತ್ತು ಕಲಬುರ್ಗಿ ವಿಭಾಗಗಳಲ್ಲಿ ಆರು ತಿಂಗಳ ಅವಧಿಯ ಗ್ರಂಥಾಲಯ ವಿಜ್ಞಾನ ತರಬೇತಿ ಶಾಲಾ ಪ್ರವೇಶಾತಿಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು.
ಹೃದ್ರೋಗಗಳನ್ನು ತಡೆಗಟ್ಟಲು ಸರಿಯಾದ ಆಹಾರವನ್ನು ಸೇವಿಸುವುದು ಬಹಳ ಮುಖ್ಯ. ಇಂದಿನ ಬಿಡುವಿಲ್ಲದ ಜೀವನದಲ್ಲಿ, ಜನರು ಸಾಮಾನ್ಯವಾಗಿ ಜಂಕ್ ಫುಡ್ ಮತ್ತು ಅನಾರೋಗ್ಯಕರ ಆಹಾರಕ್ಕೆ ಆದ್ಯತೆ ನೀಡುತ್ತಾರೆ, ಇದು ಹೃದಯಕ್ಕೆ ಹಾನಿಕಾರಕವಾಗಿದೆ. ಆದರೆ ನಿಮ್ಮ ಹೃದಯವು ಸಾರ್ವಕಾಲಿಕ ಆರೋಗ್ಯವಾಗಿರಲು ನೀವು ಬಯಸಿದರೆ, ನಿಮ್ಮ ಆಹಾರದಲ್ಲಿ ಈ 5 ಉತ್ಕರ್ಷಣ ನಿರೋಧಕ, ವಿಟಮಿನ್ ಮತ್ತು ಪೋಷಕಾಂಶಗಳ ಸಮೃದ್ಧ ತರಕಾರಿಗಳನ್ನು ಸೇರಿಸಿ.
ಹೆಚ್ಚಿನ ಮಾಹಿತಿಗಾಗಿ ಇಲಾಖಾ ಸಹಾಯವಾಣಿ ದೂರವಾಣಿ ಸಂಖ್ಯೆ: 8050770004 ಗೆ ಸಂಪರ್ಕಸಬಹದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾಮಾನ್ಯವಾಗಿ ಚಳಿಗಾಲದಲ್ಲಿ ಅಧಿಕ ರಕ್ತದೊತ್ತಡದ ಸಮಸ್ಯೆ ಹೆಚ್ಚುತ್ತದೆ. ನರಗಳ ಸಂಕೋಚನದಿಂದಾಗಿ ರಕ್ತದೊತ್ತಡ ಹೆಚ್ಚಾಗುತ್ತದೆ, ಇದು ಹೃದಯದ ಮೇಲೆ ಹೆಚ್ಚಿನ ಒತ್ತಡವನ್ನು ಬೀರುತ್ತದೆ. ಅಧಿಕ ರಕ್ತದೊತ್ತಡವು ಹೃದಯದ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ, ಇದು ಹೃದಯಾಘಾತದ ಅಪಾಯವನ್ನು ಹೆಚ್ಚಿಸುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.