Darshan-Kiccha Sudeep: ಕನ್ನಡ ಸಿನಿಮಾರಂಗ ಎಂದರೇ ನಮಗೆ ಮೊದಲು ಕಣ್ಣಮುಂದೆ ಬರೋದು ಡಾ. ರಾಜ್ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್ ಅವರಂತಹ ದಿಗ್ಗಜ ನಟರು.. ಇವರೆಲ್ಲರೂ ಆಗಿನ ಕಾಲದವರಾದರೇ ಸದ್ಯ ಈ ಸಿನಿರಂಗವನ್ನು ಬೇರೊಂದು ಮಟ್ಟಕ್ಕೆ ಕೊಂಡೊಯ್ಯುವಲ್ಲಿ ಸತತ ಪ್ರಯತ್ನ ಮಾಡುತ್ತಿರುವ ನಟರ ಪಟ್ಟಿಯಲ್ಲಿ ಕಿಚ್ಚ ಸುದೀಪ್ ಹಾಗೂ ದರ್ಶನ್ ಅಗ್ರಸ್ಥಾನದಲ್ಲಿದ್ದಾರೆ..
Laalihaadu Movie Actress Abhirami: ಕೆಲ ವರ್ಷಗಳಿಂದ ಸಿನಿಮಾದಿಂದ ದೂರ ಉಳಿದಿದ್ದ ಅಭಿರಾಮಿ ಇತ್ತೀಚೆಗೆ ಮಧ್ಯೆ ಮಧ್ಯೆ ಸಿನಿಮಾ ಮಾಡುತ್ತಿದ್ದಾರೆ. ಇತ್ತೀಚೆಗೆ ನಟಿಯ ವೈಯಕ್ತಿಕ ಜೀವನದ ಬಗ್ಗೆ ಕೆಲವು ಇಂಟ್ರೆಸ್ಟಿಂಗ್ ಮಾಹಿತಿಗಳು ಹೊರಬಿದ್ದಿವೆ..
Darshan Stroke: ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದಾರೆ. ಸದ್ಯ ಬಳ್ಳಾರಿ ಜೈಲಿನಲ್ಲಿ ಇರುವ ದಾಸನ ಅಭಿಮಾನಿಗಳು ತಮ್ಮ ನೆಚ್ಚಿನ ನಾಯಕ ಆದ್ಯಾವಾಗ ಜೈಲಿನಿಂದ ಹೊರಬರುತ್ತಾರೆ ಎಂದು ಎದುರು ನೋಡುತ್ತಿದ್ದಾರೆ.
Darshan health update: ನಟ ದರ್ಶನ್ ಅವರ ಜಾಮೀನು ವಿಚರಣೆ ನಡೆಯುತ್ತಿದೆ, ನಟ ದರ್ಶನ್ ಅವರಿಗೆ ಜಾಮೀನು ಸಿಗುತ್ತಾ ಇಲ್ವಾ ಎನ್ನುವ ಟೆನ್ಶನ್ನಲ್ಲಿ ಅವರ ಅಭಿಮಾನಿಗೂ ಇದ್ದಾರೆ, ಹೀಗಿರುವಾಗ ದಾಸನ ಅಭಿಮಾನಿಗಳಿಗೆ ಮತ್ತೊಂದು ಆತಂಕ ಎದುರಾಗಿದೆ, ನಟನ ಆರೋಗ್ಯದಲ್ಲಿ ಏರುಪೇರಾಗಿದ್ದು, ತಪಾಸಣೆಗೆ ವೈದ್ಯರು ಧಾವಿಸಿದ್ದಾರೆ.
Darshan-Kiccha Sudeep: ಕನ್ನಡ ಸಿನಿಮಾರಂಗ ಎಂದರೇ ನಮಗೆ ಮೊದಲು ಕಣ್ಣಮುಂದೆ ಬರೋದು ಡಾ. ರಾಜ್ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್ ಅವರಂತಹ ದಿಗ್ಗಜ ನಟರು.. ಇವರೆಲ್ಲರೂ ಆಗಿನ ಕಾಲದವರಾದರೇ ಸದ್ಯ ಈ ಸಿನಿರಂಗವನ್ನು ಬೇರೊಂದು ಮಟ್ಟಕ್ಕೆ ಕೊಂಡೊಯ್ಯುವಲ್ಲಿ ಸತತ ಪ್ರಯತ್ನ ಮಾಡುತ್ತಿರುವ ನಟರ ಪಟ್ಟಿಯಲ್ಲಿ ಕಿಚ್ಚ ಸುದೀಪ್ ಹಾಗೂ ದರ್ಶನ್ ಅಗ್ರಸ್ಥಾನದಲ್ಲಿದ್ದಾರೆ..
Sushma Veer on Darshan: ನಟ ದರ್ಶನ್ ಸದ್ಯ ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದಾರೆ.. ಈ ಕುರಿತಾಗಿ ಅನೇಕ ಸಿನಿರಂಗದ ಗಣ್ಯರು ತಮ್ಮ ಪ್ರತಿಕ್ರಿಯರ ನೀಡುತ್ತಿದ್ದಾರೆ.. ಇದೀಗ ಖ್ಯಾತ ನಟಿ ಸುಷ್ಮಾ ವೀರ್ ಜೀ ಕನ್ನಡ ನ್ಯೂಸ್ ಜೊತೆ ಮಾತನಾಡಿ ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಲಿ ಎಂದಿದ್ದಾರೆ..
Darshan-Kiccha Sudeep: ಕನ್ನಡ ಸಿನಿಮಾರಂಗ ಎಂದರೇ ನಮಗೆ ಮೊದಲು ಕಣ್ಣಮುಂದೆ ಬರೋದು ಡಾ. ರಾಜ್ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್ ಅವರಂತಹ ದಿಗ್ಗಜ ನಟರು.. ಇವರೆಲ್ಲರೂ ಆಗಿನ ಕಾಲದವರಾದರೇ ಸದ್ಯ ಈ ಸಿನಿರಂಗವನ್ನು ಬೇರೊಂದು ಮಟ್ಟಕ್ಕೆ ಕೊಂಡೊಯ್ಯುವಲ್ಲಿ ಸತತ ಪ್ರಯತ್ನ ಮಾಡುತ್ತಿರುವ ನಟರ ಪಟ್ಟಿಯಲ್ಲಿ ಕಿಚ್ಚ ಸುದೀಪ್ ಹಾಗೂ ದರ್ಶನ್ ಅಗ್ರಸ್ಥಾನದಲ್ಲಿದ್ದಾರೆ..
Pvithra Gowda House: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್, ಪವಿತ್ರಾ ಗೌಡ ಹಾಗೂ ಗ್ಯಾಂಗ್ ಸದ್ಯ ಪೊಲೀಸ್ ಕಸ್ಟಡಿಯಲ್ಲಿದ್ದಾರೆ.. ಇತ್ತೀಚೆಗೆ ಪವಿತ್ರಾ ಗೌಡ ಅವರು ಜೈಲಿನಲ್ಲಿಯೇ ಮೇಕಪ್ ಮಾಡಿಕೊಂಡಿದ್ದು ದೊಡ್ಡ ವಿವಾದಕ್ಕೆ ಕಾರಣವಾಗಿತ್ತು.. ಸದ್ಯ ಇವರ ಮನೆ ಪೋಟೋಗಳು ಸೋಷಿಯಲ್ ಮಿಡಿಯಾಲದಲ್ಲಿ ವೈರಲ್ ಆಗುತ್ತಿವೆ..
kannada actress pavithra gowda: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಹಾಗೂ ಡಿ ಗ್ಯಾಂಗ್ ಬಂಧಿತರಾಗಿದ್ದಾರೆ.. ಈ ಕೇಸ್ನ ಎ1 ಆರೋಪಿ ಎಂದು ಗುರುತಿಸಿಕೊಂಡಿರುವ ಪವಿತ್ರಾ ಗೌಡ ಅವರ ಕುರಿತಾದ ಕೆಲವು ಇಂಟ್ರೆಸ್ಟಿಂಗ್ ಮಾಹಿತಿಗಳು ಇದೀಗ ಹೊರಬೀಳುತ್ತಿವೆ..
Pavithra Gowda: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಮತ್ತವರ ತಂಡದ ಅಮಾನುಷ ಕೃತ್ಯಗಳು ಒಂದೊಂದಾಗಿ ಹೊರಬರುತ್ತಿವೆ.. ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಎ1 ಆರೋಪಿ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆಳತಿ ಪವಿತ್ರಾ ಗೌಡ ಅವರ ಸದ್ಯದ ಆಸ್ತಿ ವಿಚಾರ ತಿಳಿದು ಕನ್ನಡ ಚಿತ್ರರಂಗದ ಹಲವು ನಿರ್ದೇಶಕರು, ನಿರ್ಮಾಪಕರು ಆಘಾತ ವ್ಯಕ್ತಪಡಿಸುತ್ತಿದ್ದಾರೆ.
Mallikarjun: ರೇಣುಕಾಸ್ವಾಮಿ ಕೇಸ್ನಲ್ಲಿ ಪೋಲಿಸರ ಅತಿಥಿಯಾಗಿರುವ ದರ್ಶನ್ ಮಾಜಿ ಮ್ಯಾನೇಜರ್ ಮಿಸ್ಸಿಂಗ್ ವಿಚಾರ ಇತ್ತೀಚೆಗೆ ಭಾರಿ ಸದ್ದು ಮಾಡಿತ್ತು. ಇದೀಗ ಮಲ್ಲಿಕಾರ್ಜುನ್ ಬರೆದಿದ್ದಾನೆ ಎನ್ನಲಾಗುತಿರುವ ಲೆಟರ್ ಒಂದು ಸಾಮಾಜಿಕ ಜಾಲಾತಾಣದಲ್ಲಿ ವೈರಲ್ ಆಗುತ್ತಿದೆ.
Darshan Arrest Case: ಕನ್ನಡದ ಸ್ಟಾರ್ ಹೀರೋ ದರ್ಶನ್ ಹಾಗೂ ನಟಿ ಪವಿತ್ರಾ ಗೌಡ ಅರೆಸ್ಟ್ ಆಗಿರುವುದು ಗೊತ್ತೇ ಇದೆ. ರೇಣುಕಸ್ವಾಮಿ ಎಂಬ ಯುವಕನ ಕೊಲೆ ಪ್ರಕರಣದಲ್ಲಿ ಇಬ್ಬರನ್ನೂ ಪೊಲೀಸರು ಬಂಧಿಸಿದ್ದಾರೆ.
Laalihaadu Movie Actress Abhirami: ಕೆಲ ವರ್ಷಗಳಿಂದ ಸಿನಿಮಾದಿಂದ ದೂರ ಉಳಿದಿದ್ದ ಅಭಿರಾಮಿ ಇತ್ತೀಚೆಗೆ ಮಧ್ಯೆ ಮಧ್ಯೆ ಸಿನಿಮಾ ಮಾಡುತ್ತಿದ್ದಾರೆ. ಇತ್ತೀಚೆಗೆ ನಟಿಯ ವೈಯಕ್ತಿಕ ಜೀವನದ ಬಗ್ಗೆ ಕೆಲವು ಇಂಟ್ರೆಸ್ಟಿಂಗ್ ಮಾಹಿತಿಗಳು ಹೊರಬಿದ್ದಿವೆ..
Famous South Actress: ಚಿತ್ರರಂಗದಲ್ಲಿ ನೆಲೆ ನಿಲ್ಲುವುದು ಅಷ್ಟು ಸುಲಭವಲ್ಲ.. ಯಶಸ್ಸು ಗಳಿಸಿದ ಮೇಲೆ ಅದನ್ನು ಉಳಿಸಿದಕೊಳ್ಳುವುದು ಇನ್ನೂ ಕಷ್ಟ.. ಇಂದು ನಾವು ಹೇಳಲು ಹೊರಟಿರುವ ನಟಿ ಒಂದು ಕಾಲದಲ್ಲಿ ದಕ್ಷಿಣದ ಸೂಪರ್ ಸ್ಟಾರ್ ಆಗಿದ್ದರು.. ಆದರೆ ಒಂದೇ ಒಂದು ತಪ್ಪಿನಿಂದ ಕೆರಿಯರ್ ನಾಶ ಮಾಡಿಕೊಂಡರು..
Kaatera OTT Release Date: ಸ್ಯಾಂಡಲ್ವುಡ್ನ ಸ್ಟಾರ್ ನಟ ದರ್ಶನ್ ಅಭಿನಯದ ಕಾಟೇರ ಸಿನಿಮಾ ಸದ್ಯ ಬಾಕ್ಸ್ ಆಫೀಸ್ ನಲ್ಲಿ ಸೌಂಡ್ ಭರ್ಜರಿ ಮಾಡುತ್ತಿದೆ.. ಇದೇ ವೇಳೆ ಈ ಚಿತ್ರದ OTT ರಿಲೀಸ್ ಡೇಟ್ ಕೂಡ ಫಿಕ್ಸ್ ಆಗಿದೆ..
Kiccha Sudeep on Katera Movie: ಬಿಡುಗಡೆಯಾಗಿ ಭರ್ಜರಿ ಸದ್ದು ಮಾಡುತ್ತಿರುವ ಕಾಟೇರ ಸಿನಿಮಾವನ್ನು ಕಿಚ್ಚ ಸುದೀಪ್ ನೋಡಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿದ್ದವು.. ಇದೀಗ ಈ ಗೊಂದಲಗಳಿಗೆ ಉತ್ತರ ಕ್ಲಾರಿಟಿ ಸಿಕ್ಕಿದೆ.. ಇದಕ್ಕೆಲ್ಲಾ ಸ್ವತಃ ಸುದೀಪ್ ಉತ್ತರ ನೀಡಿದ್ದಾರೆ..
Katerra Trailer: ಚಾಲೆಂಜಿಂಗ್ ಸ್ಟಾರ್ ಅಭಿಮಾನಿಗಳು ಸದ್ಯ ಕಾಯುತ್ತಿರುವ ಬಹುನಿರೀಕ್ಷಿತ ಚಿತ್ರ ಕಾಟೇರ.. ಇದೀಗ ಈ ಸಿನಿಮಾದ ಬಿಡುಗಡೆಗೆ ದಿನಾಂಕ ನಿಗದಿಯಾಗಿದ್ದು.. ಸಖತ್ ಹೈಪ್ ಕ್ರಿಯೆಟ್ ಮಾಡಿದೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.