ಪ್ರಯಾಗರಾಜ್ ಮತ್ತು ಮಿರ್ಜಾಪುರ್ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನಗಳ ಕಾಲ 140 ಕಿ.ಮೀ. ದೋಣಿಯಾತ್ರೆ ನಡೆಸಿ ಮತಯಾಚಿಸಲು ಮುಂದಾಗಿರುವ ಬೆನ್ನಲ್ಲೇ ಉತ್ತರಪ್ರದೇಶ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಟೀಕಿಸಿದ್ದಾರೆ.
ಭಾನುವಾರ ಲಖನೌಕ್ಕೆ ಆಗಮಿಸಿದ ಬಳಿಕ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಉತ್ತರಪ್ರದೇಶದಲ್ಲಿನ ರಾಜಕೀಯ ಬದಲಾವಣೆಗೆ ಜನರ ಬೆಂಬಲವನ್ನು ಕೋರಿ ಬಹಿರಂಗ ಪತ್ರ ಬರೆದರು.
ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಭೀಮ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ರನ್ನು ಬುಧವಾರದಂದು ಮೀರತ್ ಆಸ್ಪತ್ರೆಯಲ್ಲಿ ಭೇಟಿಯಾದರು. ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡಿದ್ದಾರೆಂದು ಉತ್ತರ ಪ್ರದೇಶದ ಪೊಲೀಸರು ಅವರನ್ನು ಬಂಧಿಸಿದ್ದಾರೆ.
ನವದೆಹಲಿ: ಗುಜರಾತಿನ ಗಾಂಧಿನಗರದಲ್ಲಿ ರ್ರ್ಯಾಲಿವೊಂದರಲ್ಲಿ ಭಾಗವಹಿಸಿ ಮಾತನಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಟ್ರಂಪ್ ಕಾರ್ಡ್ ಆಗಿ ಬಳಸಿಕೊಳ್ಳುವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷವು ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಇತ್ತೀಚಿಗೆ ನೇಮಕ ಮಾಡಿತ್ತು. ಆ ಮೂಲಕ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಈಗ ಹೆಚ್ಚಿನ ಸ್ಥಾನಗಳನ್ನು ಗಳಿಸುವತ್ತ ಚಿಂತನೆ ನಡೆಸಿದೆ.
ನೂತನವಾಗಿ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಪ್ರಿಯಾಂಕಾ ಗಾಂಧಿ ವಾದ್ರಾ ಫೆಬ್ರುವರಿ 11 ರಂದು ಲಕ್ನೋದಲ್ಲಿ ರೋಡ್ ಶೋ ಮೂಲಕ ಅಧಿಕೃತ ರಾಜಕೀಯ ಪ್ರವೇಶಿಸಲಿದ್ದಾರೆ ಎಂದು ತಿಳಿದುಬಂದಿದೆ.
ಪೂರ್ವ ಉತ್ತರ ಪ್ರದೇಶದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡ ನಂತರ,ಬಿಜೆಪಿಯ ಪ್ರಿಯಾಂಕಾ ಸಿಂಗ್ ರಾವತ್ ಬೆಂಬಲಿಗರು ಬರಾಬಂಕಿ ಜಿಲ್ಲೆಯಲ್ಲಿ ಪ್ರಿಯಾಂಕಾ ಗಾಂಧಿಯನ್ನು 'ಮಹಿಶಾಸುರ' ಅವತಾರದಲ್ಲಿ ಬಿಂಬಿಸಿದ ಪೋಸ್ಟರ್ ನ್ನು ಅಂಟಿಸಲಾಗಿದೆ.
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ವದ್ರಾ ಅವರನ್ನು ಅಖಿಲ ಭಾರತ ಪ್ರದೇಶ ಕಾಂಗ್ರೆಸ್ ಸಮತಿಯ ಉತ್ತರಪ್ರದೇಶ ಪೂರ್ವ ವಿಭಾಗದ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.