87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮಂಡ್ಯದಲ್ಲಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಈಗ ಡಿಸೆಂಬರ್ 20,21 ರಂದು ಮಂಡ್ಯದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ್ ಅವರು ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ.
Nagamangala ganesha Procession: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಜಿಹಾದಿ ಯುವಕರಿಂದ ಕಲ್ಲು ತುರಾಟ ಹಾಗೂ ಪೆಟ್ರೋಲ್ ಬಾಂಬ್ ದಾಳಿ ನಡೆದಿದೆ, ಠಾಣೆ ಮುಂದೆ ಗಣಪತಿ ತಂದು ಹಿಂದೂ ಯುವಕರ ಪ್ರತಿಭಟನೆ ನಡೆಸುತ್ತಿದ್ದು ಘಟನೆಯಿಂದ ಸ್ಥಳದಲ್ಲಿ ಉದ್ತಿಕ್ತ ವಾತಾವರಣ ಉಂಟಾಗಿದೆ.
FIR against Narayana Gowda: ಚುನಾವಣಾ ಆಯೋಗವು ಈಗಾಗಲೇ ವಿಧಾನಸಭಾ ಚುನಾವಣಾ ದಿನಾಂಕವನ್ನು ಘೋಷಣೆ ಮಾಡಿ ನೀತಿ ಸಂಹಿತೆಯನ್ನು ಜಾರಿಗೊಳಿಸಿದೆ. ಇದರ ಬೆನ್ನಲೇ ಸಚಿವ ಕೆ.ಸಿ ನಾರಾಯಣಗೌಡ ಭಾವಚಿತ್ರ ಹಾಗೂ ಬಿಜೆಪಿ ಚಿಹ್ನೆ ಇರುವ ಬ್ಯಾಗ್ಗಳು ಪತ್ತೆಯಾಗಿವೆ
ಅರೆಯುವ ಕಾರ್ಯನಿಲ್ಲಿಸಿರುವುದರಿಂದ ರೈತರನ್ನು ಆತಂಕ್ಕೆ ಈಡು ಮಾಡಿದೆ..ಮೈಷುಗರ್ ಪುನಶ್ಚೇತನ ವಿಚಾರವನ್ನು ಬಾಯಿಮಾತಿನಲ್ಲಷ್ಟೇ ಹೇಳುವ ಮುಖ್ಯಮಂತ್ರಿಗಳು ಹಾಗೂ ಸಚಿವರು ಕಾರ್ಖಾನೆಗೆ ಅಗತ್ಯವಿರುವ ಹಣಕಾಸಿನ ನೆರವು ನೀಡುವುದಕ್ಕೆ ಮೀನಮೇಷ ಎಣಿಸುವುದು ಸಾಮಾನ್ಯವಾಗಿದೆ.
ಕರ್ನಾಟಕ ದರ್ಶನ ಪ್ರವಾಸ ಕಾರ್ಯಕ್ರಮವು ಮರು ಆರಂಭವಾಗಿದ್ದು , ಪ್ರವಾಸೋದ್ಯಮದ ಸಹಯೋಗದೊಂದಿಗೆ ವಿನ್ಯಾಸಗೊಳಿಸಲಾಗಿದೆ .ಡಿಡಿಪಿಐ ಷಣ್ಮುಖ ಸ್ವಾಮಿ ಕಾಲಡಿಮಠ ಸೋಮವಾರ ಪ್ರವಾಸಕ್ಕೆ ಚಾಲನೆ ನೀಡಿದರು.
ಮಂಡ್ಯ ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಮಂಡ್ಯ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಿಸಿ ಡಿಡಿಪಿಐ ಜವರೇಗೌಡ ಆದೇಶ ಮಾಡಿದ್ದಾರೆ.
ಮಂಡ್ಯ ಸಂಸದೆ ಸುಮಲತಾಗೆ ಸಂಸದ ಪ್ರತಾಪ್ ಸಿಂಹ ಸೆಡ್ಡು ಹೊಡೆದಿದ್ದಾರೆ. ಸಕ್ಕರೆ ನಾಡು ಮಂಡ್ಯ ಜನರ ಸಮಸ್ಯೆಗೆ ಕ್ಷಿಪ್ರವಾಗಿ ಸ್ಪಂದಿಸಿದ್ದಾರೆ. ಮಂಡ್ಯದ ಕೆರೆಯಂಗಳದ ಕೆ.ಹೆಚ್.ಬಿ ಕಾಲೋನಿಯಲ್ಲಿ ಹದೆಗೆಟ್ಟಿದ್ದ ರಸ್ತೆ ಸರಿಪಡಿಸಿದ್ದಾರೆ.
ರಾಜ್ಯದಲ್ಲಿ ಸಂಭವಿಸಿದ ಪ್ರವಾಹದಿಂದಾಗಿ ಇಂದು ಸಾವಿರಾರು ಕುಟುಂಬಗಳು ಬೀದಿಗೆ ಬಿದ್ದಿವೆ. ಕೃಷಿ ಭೂಮಿ ಸಂಪೂರ್ಣ ಹಾಳಾಗಿದ್ದು, ರೈತರು ಸಂಕಷ್ಟದಲ್ಲಿದ್ದಾರೆ. ಇವರ ಸಮಸ್ಯೆಗಳ ನಿವಾರಣೆಗೆ ದೇವರೆ ದಾರಿ ತೋರಿಸಬೇಕು ಎಂದು ನುಡಿದರು.
ಮೈಸೂರು ದಸರಾಕ್ಕಾಗಿ ನಿಯೋಜನೆಗೊಂಡಿದ್ದ ಐಎಎಫ್ ಹೆಲಿಕಾಪ್ಟರ್ ಇಂದು ಮಧ್ಯಾಹ್ನ ಬಾನಂಗಳದಲ್ಲಿ ಹಾರಾಟ ನಡೆಸುತ್ತಿದ್ದ ಸಂದರ್ಭದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ.
ದುಷ್ಕರ್ಮಿಗಳು ಶಾಲೆಯ ಕುಡಿಯುವ ನೀರಿನ ಟ್ಯಾಂಕಿಗೆ ಕ್ರಿಮಿನಾಶಕ ಬೆರೆಸಿದ ನೀರು ಕುಡಿದು ಅಸ್ವಸ್ಥರಾದ 11 ಮಕ್ಕಳಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೊದಲಿಗೆ ನನ್ನ ಮಂಡ್ಯದ ಸ್ವಾಭಿಮಾನಿ ಜನತೆಗೆ ಧನ್ಯವಾದಗಳು ಎಂದು ಹೇಳಿದ ಸುಮಲತಾ ಅವರು, ಬಳಿಕ ಇಂಗ್ಲಿಷ್ ಭಾಷೆಯಲ್ಲಿ ನಿರರ್ಗಳವಾಗಿ ಮಂಡ್ಯದ ರೈತರು ಮತ್ತು ನೀರಿನ ಸಮಸ್ಯೆಗಳನ್ನು ವಿವರಿಸುತ್ತಾ ಗಮನ ಸೆಳೆದರು.
ಆತ್ಮಹತ್ಯೆಗೆ ಶರಣಾದ ಮಂಡ್ಯ ಜಿಲ್ಲೆಯ ಕೆ.ಆರ್ .ಪೇಟೆ ತಾಲ್ಲೂಕಿನ ಸಂತೇಬಾಚಳ್ಳಿ ಹೋಬಳಿಯ, ಅಘಲಯ ಗ್ರಾಮದ ರೈತ ಸುರೇಶ್ ಅವರ ಕುಟುಂಬದವರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ
ಇಪ್ಪತ್ತು ವರ್ಷಗಳ ಹಿಂದೆ ಅಂಬರೀಶ್ ಸಂಸದರಾದಾಗ ಸಂಸತ್ತಿಗೆ ಬಂದಿದ್ದೆ. ಗ್ಯಾಲರಿಯಲ್ಲಿ ಕೂತು ಅಂಬರೀಶ್ ಪ್ರಮಾಣ ವಚನ ಸ್ವೀಕರಿಸುವುದನ್ನು ನೋಡಿದ್ದೆ. ನಾನು ಕೂಡ ಹೀಗೆ ಒಂದು ದಿನ ಪ್ರಮಾಣ ವಚನ ಸ್ವೀಕರಿಸುತ್ತೇನೆ ಅಂತಾ ಕನಸಿನಲ್ಲೂ ಅಂದುಕೊಂಡಿರಲಿಲ್ಲ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.