ಬರಗಾಲ ಹಾಗೂ ಅದರ ನಿರ್ವಹಣೆಗೆ ಸಂಬಂಧಿಸಿದಂತೆ ಚರ್ಚಿಸಿದ ಮುಖ್ಯಮಂತ್ರಿಗಳು ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಿ- ಅಧಿಕಾರಿಗಳಿಗೆ ಸಿಎಂ ಸೂಚನೆ
ಈ ಹಿಂದೆ 2006 ರಲ್ಲಿ ಗ್ರಾಮವಾಸ್ತವ್ಯ ಮಾಡಿದ್ದು ಫಲಪ್ರದವಾಗಿದೆ. ಈ ಬಾರಿ ಪ್ರತಿ ತಿಂಗಳು ಒಂದು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಾಮ ವಾಸ್ತವ್ಯ ಮಾಡಲಾಗುವುದು. ಚಂಡ್ರಕಿ ಗ್ರಾಮದಿಂದ ಈ ಕಾರ್ಯಕ್ರಮ ಆರಂಭವಾಗಿದೆ.
ಪಡಿತರ ವ್ಯವಸ್ಥೆಯನ್ನು ಬಲಪಡಿಸಬೇಕಾದ ಅಗತ್ಯವಿದೆ. ಈ ನಿಟ್ಟಿನಲ್ಲಿ ಆಹಾರ ಮತ್ತು ನಾಗರಿಕ ಇಲಾಖೆ ಅಧಿಕಾರಿಗಳು ಹೆಚ್ಚು ಬದ್ಧತೆಯಿಂದ ಕಾರ್ಯನಿರ್ವಹಿಸಬೇಕು- ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ
ಮೀನುಗಾರಿಕೆ ಸೇರಿದಂತೆ ಇತರೆ ವಾಣಿಜ್ಯ ಚಟುವಟಿಕೆಗಳಿಗೂ ಆದ್ಯತೆ ನೀಡಿ ರಾಜ್ಯದ ಎಲ್ಲ ಬಂದರುಗಳ ಸಂಪೂರ್ಣ ಸಾಮರ್ಥ್ಯವನ್ನು ಬಳಸಿಕೊಳ್ಳುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು.
ಕೃಷಿ ಕ್ಷೇತ್ರಕ್ಕೆ ಈ ಬಾರಿಯ ಆಯವ್ಯಯದಲ್ಲಿ 450 ಕೋಟಿ ರೂ.ಗಳ ಅನುದಾನವನ್ನು ಮೀಸಲಿರಿಸಿದ್ದು, ನಮ್ಮ ಕೃಷಿಕ ಸಮುದಾಯಕ್ಕೆ ಈ ಬಗ್ಗೆ ಅರಿವು ಮೂಡಿಸಲು ಇಸ್ರೇಲ್ ಕೃಷಿ ತಜ್ಞರ ಅಗತ್ಯವಿದೆ- ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ
ಸರ್ಕಾರಿ ಪ್ರೌಢಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಪ್ರತಿಭೆ ಮತ್ತು ಸಾಮರ್ಥ್ಯವನ್ನು ಅರಳಿಸಲು ಹಾಗೂ ಆರೋಗ್ಯಕರ ಸ್ಪರ್ಧೆಗೆ ವಿಶೇಷ ತರಬೇತಿ ಮತ್ತು ಮಾರ್ಗದರ್ಶನ ನೀಡಿ ಸಜ್ಜುಗೊಳಿಸಲು "ಸ್ಪರ್ಧಾ ಕಲಿ" ಯೋಜನೆ ಪ್ರಾರಂಭ.
ಕರ್ನಾಟಕ ರಾಜ್ಯದ ರೈತರ ಸಾಲಮನ್ನಾ ಕುರಿತು ಪ್ರಧಾನ ಮಂತ್ರಿ ನರೇಂದ್ರ ಮೋದಿ ನೀಡಿರುವ ಹೇಳಿಕೆ ರಾಜ್ಯದ ರೈತರೂ ಸೇರಿದಂತೆ ಇಡೀ ದೇಶದ ಜನರ ದಾರಿ ತಪ್ಪಿಸುವಂತಿದೆ- ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ
ಕಲಬುರಗಿ ವಿಮಾನ ನಿಲ್ದಾಣದ ಸಿವಿಲ್ ಕಾಮಗಾರಿಗಳು ಪೂರ್ಣಗೊಂಡಿದ್ದು, ವಿವಿಧ ವಿಮಾನ ಯಾನ ಕಂಪೆನಿಗಳು ಕಾರ್ಯಾಚರಣೆ ಆರಂಭಿಸಲು ಉತ್ಸಾಹ ತೋರಿದೆ. ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ ಸೂಚನೆಯಂತೆ ವಿಶೇಷ ಉದ್ದೇಶ ವಾಹಕ (ಎಸ್ಪಿವಿ)ದ ರಚನೆಯ ಪ್ರಕ್ರಿಯೆಯೂ ಪ್ರಗತಿಯಲ್ಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.