ನ್ಯೂಜಿಲೇಂಡ್, ಅಸ್ಟ್ರೇಲಿಯಾದಂತಹ ದೇಶಗಳಿಂದ ಅಗ್ಗದ ದರದ ಹಾಲು ಆಮದಿಗೆ ಅವಕಾಶ ನೀಡುವ RCEP ನಮ್ಮ ರೈತರನ್ನು ಬೀದಿ ಪಾಲು ಮಾಡಲಿದೆ. ನರೇಂದ್ರ ಮೋದಿ ಸರ್ಕಾರದ ಈ ಪ್ರಯತ್ನ ರೈತರ ಪಾಲಿನ ಮರಣಶಾಸನವಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ರಾಜ್ಯದಲ್ಲಿ ಸೇಬು ಬೆಳೆಯುವ ರೈತರಿಗೆ ಅನುಕೂಲವಾಗುವಂತೆ ಮೋದಿ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಇದರ ಅಡಿಯಲ್ಲಿ ಸರ್ಕಾರವು ನೇರವಾಗಿ 12 ಲಕ್ಷ ಮೆಟ್ರಿಕ್ ಟನ್ ಸೇಬುಗಳನ್ನು ರೈತರಿಂದ ಖರೀದಿಸಲು ನಿರ್ಧರಿಸಿದೆ.
ಹೈನುಗಾರಿಕೆಗೆ ಉತ್ತೇಜನ ನೀಡುವ ಸಲುವಾಗಿ ಹಾಗೂ ರೈತರ ಏಳಿಗೆಗಾಗಿ ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ರೈತರು ನೀಡುವ ಹಾಲಿಗೆ 1 ರೂ. ಹೆಚ್ಚಿಸುವ ಕುರಿತು ಶೀಘ್ರವೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಜೊತೆ ಸಮಾಲೋಚನೆ ನಡೆಸಲಾಗುವುದು ಎಂದು ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ಹೇಳಿದ್ದಾರೆ.
ಗುರುವಾರ ಜಾರ್ಖಂಡ್ನ ರಾಜಧಾನಿ ರಾಂಚಿಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಷ್ಟ್ರದಾದ್ಯಂತದ ರೈತರ ಅನುಕೂಲಕ್ಕಾಗಿ 'ಪ್ರಧಾನ್ ಮಂತ್ರಿ ಕಿಸಾನ್ ಮಂದನ್ ಯೋಜನೆ'ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ.
ಸುಗ್ಗಿ ಹಬ್ಬಕ್ಕೆ ರೈತರಿಗೆ ಉಡುಗೊರೆ ನೀಡಿದ್ದ ರಾಜ್ಯ ಸರ್ಕಾರ, ಜನವರಿ 11 ರವರೆಗೆ ವಾಣಿಜ್ಯ ಬ್ಯಾಂಕ್ ಹಾಗೂ ಸಹಕಾರಿ ಬ್ಯಾಂಕುಗಳಲ್ಲಿ 1.1 ಲಕ್ಷ ಸಹಕಾರಿ ಬ್ಯಾಂಕುಗಳ ಸಾಲಖಾತೆಗಳಿಗೆ 616 ಕೋಟಿ ರೂ. ಹಾಗೂ ವಾಣಿಜ್ಯ ಬ್ಯಾಂಕುಗಳಲ್ಲಿ 58 ಸಾವಿರ ಸಾಲಖಾತೆಗಳಿಗೆ 260 ಕೋಟಿ ರೂ. ರೈತರ ಬೆಳೆಸಾಲ ಮನ್ನಾ ಮೊತ್ತ ಬಿಡುಗಡೆ ಮಾಡಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.