Bigg Boss Kannada: ಬಿಗ್ಬಾಸ್ ಮನೆಯೊಳಗೆ ಈ ವಾರ ಭಾವುಕತೆಯ ಸಮುದ್ರವೇ ಮೊರೆಯುತ್ತಿದೆ. ಇಷ್ಟು ದಿನಗಳ ಕಾಲ ಮನೆಯವರಿಂದ ದೂರವಿದ್ದ ಮನೆಯ ಸದಸ್ಯರಿಗೆ ಬಿಗ್ಬಾಸ್ ಕುಟುಂಬದವರೊಂದಿಗೆ ಬೆರೆಯುವ ಅವಕಾಶ ನೀಡುತ್ತಿದ್ದಾರೆ.
Bigg Boss Kannada: 64 ದಿನಗಳ ಸುಧೀರ್ಘ ಪ್ರಯಾಣ ಮುಗಿಸಿಕೊಂಡು ಸ್ನೇಹಿತ್ ಬಿಗ್ಬಾಸ್ ಮನೆಯಿಂದ ಹೊರಗೆ ಬಿದ್ದಿದ್ದಾರೆ. ಈ ಸೀಸನ್ನ ಮೊದಲ ಕ್ಯಾಪ್ಟನ್ ಆಗಿ ಆಯ್ಕೆಯಾಗಿದ್ದ ಸ್ನೇಹಿತ್, ಈ ಸೀನನ್ ಕೊನೆಯ ಕ್ಯಾಪ್ಟನ್ ಕೂಡ ಆಗುವ ಸಾಧ್ಯತೆಯನ್ನು ತೆರೆದಿಟ್ಟೇ ಹೋಗಿದ್ದಾರೆ.
Bigg Boss Kannada: ಕಳೆದ ವಾರದ ಕೋಲಾಹಲಗಳು, ಜಗಳಗಳು, ಟಾಸ್ಕ್ ಎಂಬುದು ವಿಕೋಪಕ್ಕೆ ತಿರುಗಿಕೊಂಡ ವಿಪರ್ಯಾಸಗಳು, ವಾರಾಂತ್ಯದ ಎಪಿಸೋಡ್ನಲ್ಲಿ ಕಿಚ್ಚ ತೆಗೆದುಕೊಂಡ ಕ್ಲಾಸ್… ಎಲ್ಲವೂ ಮುಗಿದು ಬಿಗ್ಬಾಸ್ ಮನೆಯೀಗ ಹೊಸ ವಾರದ ಹೊಸ ದಿನಕ್ಕೆ ಕಾಲಿರಿಸಿದೆ. ಈ ವಾರದ ಮೊದಲ ದಿನ ಹೇಗಿತ್ತು? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್..
Bigg Boss Kannada: ಇತ್ತೀಚೆಗೆ ಬಿಗ್ ಬಾಸ್ ಮನೆಯಲ್ಲಿ ಎಲ್ಲವೂ ಕಾಮನ್ ಎನ್ನುವಂತಾಗಿದೆ.. ಟಾಸ್ಕ್ನಲ್ಲಿ ಮನುಷ್ಯತ್ವವನ್ನೇ ಮರೆತು ಸೋಪು ನೀರು ಎರಚಿ ರಾಕ್ಷಸರ ತಂಡ ಕ್ರೌರ್ಯ ಮರೆದಿದೆ.. ಆದರೆ ಇದೀಗ ಸಂಗೀತಾ ಹಾಗೂ ಪ್ರತಾಪ್ ಕಣ್ಣಿಗೆ ಬಲವಾಗಿ ಪೆಟ್ಟಾಗಿದೆಯಾ ಅಥವಾ ನಾಟಕ ಮಾಡುತ್ತಿದ್ದಾರಾ? ಎನ್ನುವುದೇ ವೀಕ್ಷಕರ ಪ್ರಶ್ನೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.