ಸೋಷಿಯಲ್ ಮೀಡಿಯಾ ದುರುಪಯೋಗದ ಬಗ್ಗೆ ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿದೆ. ದೇಶದಲ್ಲಿ ಸಾಮಾಜಿಕ ಮಾಧ್ಯಮವನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದ್ದು, ಇದು ತುಂಬಾ ಅಪಾಯಕಾರಿ ಎಂದು ನ್ಯಾಯಾಲಯ ಹೇಳಿದೆ.
2017 ರಲ್ಲಿ ಎಫ್ಐಆರ್ ದಾಖಲಾದ ಬಳಿಕ ತನಿಖೆಯಲ್ಲಿ ಏನೂ ಆಗಿಲ್ಲ. ಈ ಮಾಧ್ಯಮ ವಿಚಾರಣೆ ನಡೆಯುತ್ತಿದೆ, ಚಿದಂಬರಂ ಅವರ ಬಳಿ ಹಲವಾರು ಆಸ್ತಿಗಳಿವೆ ಎಂದು ಆರೋಪಿಸಲಾಗುತ್ತಿದೆ, ನನಗೆ ಒಂದಾದರೂ ಅಕ್ರಮ ಆಸ್ತಿ ಸಿಕ್ಕಿದರೆ, ನಾನು ಅರ್ಜಿಯನ್ನು ಹಿಂಪಡೆಯುತ್ತೇನೆ ಎಂದು ಕಪಿಲ್ ಸಿಬಲ್ ಹೇಳಿದ್ದಾರೆ.
ಶಿಕ್ಷಣ ಹಕ್ಕು ಕಾಯ್ದೆಗೆ 'ಬಡ ವಿದ್ಯಾರ್ಥಿಗಳಿಗೆ ಶೇಕಡ 25ರಷ್ಟು ಸೀಟುಗಳನ್ನು ನೀಡಲೇಬೇಕಿರುವ ನಿಯಮದಿಂದ ಖಾಸಗಿ ಮತ್ತು ಅನುದಾನರಹಿತ ಶಾಲೆಗಳನ್ನು ಹೊರಗಿರಿಸುವಂತಹ' ತಿದ್ದುಪಡಿ ತರಲು ರಾಜ್ಯ ಸರ್ಕಾರ ಮುಂದಾಗಿದೆ.
ಮುಖ್ಯ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್ ವಿರುದ್ಧದ ಅತ್ಯಾಚಾರ ಪ್ರಕರಣದ ತನಿಖೆಯನ್ನು 45 ದಿನಗಳಲ್ಲಿ ಪೂರ್ಣಗೊಳಿಸುವಂತೆ ಮತ್ತು ಅಪಘಾತ ಪ್ರಕರಣದ ತನಿಖೆಯನ್ನು ಏಳು ದಿನಗಳಲ್ಲಿ ಮುಗಿಸುವಂತೆ ಸುಪ್ರೀಂಕೋರ್ಟ್ ಸಿಬಿಐಗೆ ಸೂಚಿಸಿದೆ.
ರಾಮಜನ್ಮ ಭೂಮಿ ವಿವಾದ ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ನೇತೃತ್ವದ ಪಂಚ ಸದಸ್ಯ ಪೀಠ, ಸಂಧಾನ ಪ್ರಗತಿ ಸ್ಥಿತಿಗತಿ ವರದಿಯನ್ನು ಜುಲೈ 18ರೊಳಗೆ ಸಲ್ಲಿಸುವಂತೆ ಸೂಚನೆ ನೀಡಿದೆ.
ವಾರಣಾಸಿಯಲ್ಲಿ ಎಸ್ಪಿ-ಬಿಎಸ್ಪಿ ಅಭ್ಯರ್ಥಿಯಾಗಿ ಯೋಧ ತೇಜ್ ಬಹದೂರ್ ಯಾದವ್ ನಾಮಪತ್ರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿತ್ತು. ಈ ಹಿನ್ನಲೆಯಲ್ಲಿ ಅವರು ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೊರೆ ಹೋಗಿದ್ದರು.
ಬಿಜೆಪಿ ಸಮಾವೇಶಗಳಲ್ಲಿ ಸೇನೆಯ ಬಗ್ಗೆ ಹೇಳಿಕೆಗಳನ್ನು ನೀಡುವುದು ಮತ್ತು ದ್ವೇಷಪೂರಿತ ಭಾಷಣ ಮಾಡುವ ಮೂಲಕ ನೀತಿ ಸಂಹಿತಿ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಸಂಸದೆ ಸುಶ್ಮಿತಾ ದೇವ್ ಸೋಮವಾರ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
ರಾಹುಲ್ ಗಾಂಧಿ ವಿರುದ್ಧ ಇಂದು ನ್ಯಾಯಾಂಗ ನಿಂದನೆ ನೋಟಿಸ್ ಜಾರಿ ಮಾಡಿರುವ ಸುಪ್ರಿಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ನ್ಯಾಯಪೀಠ ಏಪ್ರಿಲ್ 30ಕ್ಕೆ ವಿಚಾರಣೆ ನಡೆಸುವುದಾಗಿ ತಿಳಿಸಿದೆ.
ಸಂತ್ರಸ್ತ ಮಹಿಳೆ ಅಲೆಮಾರಿ ಜೀವನ ನಡೆಸುತ್ತಿದ್ದಾಳೆ ಎಂಬುದನ್ನು ಮನಗಂಡ ಸುಪ್ರೀಂ ಕೋರ್ಟ್, ಆಕೆಗೆ ಸರ್ಕಾರಿ ಉದ್ಯೋಗ ಹಾಗೂ ವಾಸಿಸಲು ಮನೆಯನ್ನೂ ನೀಡುವಂತೆ ಸರ್ಕಾರಕ್ಕೆ ತಾಕೀತು ಮಾಡಿದೆ.
ಚಿತ್ರಕ್ಕೆ ಸೆನ್ಸಾರ್ ಮಂಡಳಿಯಿಂದ ಇನ್ನೂ ಪ್ರಮಾಣಪತ್ರ ದೊರೆತಿಲ್ಲ. ಹಾಗಾಗಿ ಚಿತ್ರ ಬಿಡುಗಡೆಯ ವಿಚಾರವಾಗಿ ನ್ಯಾಯಾಲಯ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.