Sai Pallavi: ಸಾಯಿ ಪಲ್ಲವಿ ಬಹುದಿನಗಳ ನಂತರ ಮತ್ತೊಂದು ತೆಲುಗು ಚಿತ್ರದ ಮೂಲಕ ಸದ್ದು ಮಾಡಲಿದ್ದಾರೆ. ಆದರೆ ಇದೀಗ ಆಕೆ ಸಿನಿಮಾ ಮಾಡುವಾಗ ಹಾಕುವ ಕಂಡೀಷನ್ಸ್ ಕುರಿತು ಮಾಹಿತಿಯೊಂದು ಹೊರಬಿದ್ದಿದೆ..
Toxic Title Video: ರಾಕಿಂಗ್ ಸ್ಟಾರ್ ಯಶ್ ಅವರ ಹೊಸ ಸಿನಿಮಾ ಅನೌನ್ಸ್ ಆಗಿದ್ದು.. ನಿನ್ನೆ ಚಿತ್ರದ ಟೈಟಲ್ ಹಾಗೂ ಗ್ಲಿಂಪ್ಸ್ಗಳನ್ನು ರಿಲೀಸ್ ಮಾಡಲಾಗಿದೆ.. ಆದರೆ ಅದರಲ್ಲಿ ಕೆಲವು ಆಸಕ್ತಿದಾಯಕ ಸಂಗತಿಗಳಿವೆ ಎಂಬುದನ್ನು ನೀವು ಗಮನಿಸಿದ್ದೀರಾ?
Yash 19 Updates: 'ಕೆಜಿಎಫ್' ಸರಣಿ ಸಿನಿಮಾಗಳ ನಂತರ ಯಶ್ ತಮ್ಮ ಮುಂದಿನ ಸಿನಿಮಾ ಬಗ್ಗೆ ಯಾವುದೇ ಮಾಹಿತಿ ನೀಡಿರಲಿಲ್ಲ.. ಇದೀಗ ಸುದೀರ್ಘ ಗ್ಯಾಪ್ ನಂತರ ಅವರು ತಮ್ಮ 19 ನೇ ಚಿತ್ರದ ಬಗ್ಗೆ ಕ್ರೇಜಿ ಅಪ್ಡೇಟ್ ನೀಡಿದ್ದಾರೆ.
Gujarathi movie releasing in Kannada: ಅಸಲಿಗೆ ಇದು ಗುಜರಾತಿ ಸಿನಿಮಾ. ಕನ್ನಡ ಚಿತ್ರರಂಗದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಗುಜರಾತಿ ಸಿನಿಮಾವೊಂದು ಕನ್ನಡ ಭಾಷೆಗೆ ಡಬ್ ಆಗುತ್ತಿದೆ. ಸದ್ಯ ಈ ಚಿತ್ರವನ್ನು ಜಾಕ್ ಮಂಜು ತಮ್ಮದೇ ಶಾಲಿನಿ ಆರ್ಟ್ ಬ್ಯಾನರ್ ನಡಿ ಬಿಡುಗಡೆ ಮಾಡುತ್ತಿದ್ದಾರೆ.
ಕಾರ್ಮಿಕರಿಗೆ ಒಳ್ಳೆಯದಾಗಲಿ ಎಂಬ ಉದ್ದೇಶದಿಂದ ನೈತಿಕ ಬೆಂಬಲ ನೀಡುವ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ. ಆದರೆ ನಾಳೆ ಮತ್ತು ನಾಡಿದ್ದು ಸಿನಿಮಾ ಪ್ರದರ್ಶನ ಹಾಗೂ ಚಲನಚಿತ್ರ ಚಟುವಟಿಕೆಗಳು ಎಂದಿನಂತೆ ನಡೆಯುತ್ತವೆ ಎಂದು ಚಿನ್ನೇಗೌಡರು ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.