Actress Rashmi: ಸ್ಯಾಂಡಲ್ವುಡ್ನಲ್ಲಿ ಮಿಂಚಿ ಮರೆಯಾದ ಅದೆಷ್ಟೋ ತಾರೆಗಳಿದ್ದಾರೆ, ಅದರಲ್ಲಿ ದುನಿಯಾ ಸಿನಿಮಾದ ರಶ್ಮಿ ಕೂಡ ಒಬ್ರು. ರಶ್ಮಿ ಎನ್ನುವ ಹೆಸರು ಕೇಳಿದ ಒಡನೆ ಅಷ್ಟು ಬೇಗ ಮುಖಭಾವ ನೆನಪಾಗುವುದಿಲ್ಲ, ಆದರೆ ದುನಿಯಾ ಸಿನಿಮಾ ನಟಿ ಎಂದ ಒಡನೆ ತಟ್ಟನೆ ಈಕೆ ನೆನಪಾಗ್ತಾರೆ. ಅದ್ಭುತ ಅಭಿನಯ, ಮುಗ್ಧ ಮಾತು ಹಾಗೂ ಸಿನಿಮಾದಲ್ಲಿ ಆಕೆ ನಿಭಾಯಿಸಿದಂತಹ ಮನಕಲುಕುವ ಪಾತ್ರ ಇಂದಿಗೂ ನಮ್ಮ ಕಣ್ಣ ಮುಂದೆ ಒಮ್ಮೆ ಬಂದು ಹೋಗುತ್ತದೆ.
Actress Bhavana: ನಟಿ ಭಾವನಾ ಹೆಸರು ಕೇಳುತ್ತಿದ್ದಂತೆಯೇ ಮೊದಲು ನೆನಪಾಗುವುದುಅವರ ಮುಗ್ಧ ಅಭಿನಯ. ಹಾಗೂ ನೋಡುಗರನ್ನು ತನ್ನತ್ತ ಆಕರ್ಶಿಸುವ ಅವರ ಅಂದವಾದ ಕಣ್ಣುಗಳು. ಭಾವನಾ ಅವರ ನಟನೆಯ ಚಂದ್ರಮುಖಿ ಪ್ರಾಣಸಖಿ ಸಿನಿಮಾ ಅಂತೂ ಮರಿಯೋಕೆ ಸಾಧ್ಯನೇ ಇಲ್ಲ. ಹೀಗೆ ಇಂತಹ ಸೌದಂರ್ಯದಿಂದ ಪ್ರೇಕ್ಷಕರನ್ನು ಹುಚ್ಚೆಬ್ಬಿಸಿದ್ದ ನಟಿ 50 ವರ್ಷವಾದರು ಮದುವೆಯಾಗದೇ ಒಂಟಿಯಾಗಿ ಉಳಿದಿದ್ದಾರೆ.
Song Of The Movie Paramvah: ಮಾನ್ಯ ಮಾಜಿ ಮುಖ್ಯಮಂತ್ರಿಗಳಾದ ಹೆಚ್ ಡಿ ಕುಮಾರಸ್ವಾಮಿಯವರು ಪರಂವಃ" ಸಿನಿಮಾ ಮೂರನೇ ಹಾಡು ಬಿಡುಗಡೆ ಮಾಡಿದ್ದಾರೆ. ಚಿತ್ರ ತಂಡಕ್ಕೆ ಶುಭ ಹಾರೈಸಿದ್ದಾರೆ.
Lovely Star Prem Released Song: ಪ್ರಸಿದ್ದ ದೇಸಿ ಕಲೆ ವೀರಗಾಸೆ ಮತ್ತು ತಂದೆ-ಮಗನ ನಡುವಿನ ಭಾಂದವ್ಯದ ಬಗ್ಗೆಗಿನ ಕಥಾಹಂದರ ಹೊಂದಿರುವ ಚಿತ್ರ ‘ಪರಂವಃ’. ಈಗಾಗಲೇ ಬಿಡುಗಡೆಯಾಗಿರುವ ಈ ಚಿತ್ರದ ಹಾಡು ಹಾಗೂ ಟ್ರೇಲರ್ ಮೂಲಕ ಜನರ ಮನ ಗೆದ್ದಿದೆ.
ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಕೋಟಿಗೊಬ್ಬ-3 ಚಿತ್ರಕ್ಕೆ ಸೆನ್ಸಾರ್ ಮಂಡಳಿ ಯು/ಎ ಸರ್ಟಿಫಿಕೇಟ್ ನೀಡಿದ್ದು, ನವರಾತ್ರಿಯ ಮೊದಲ ದಿನ ಈ ಸಿನಿಮಾದ ಟ್ರೈಲರ್ ಬಿಡುಗಡೆ ಆಗುತ್ತಿದೆ.
ಗೋಲ್ಡನ್ ಸ್ಟಾರ್ ಗಣೇಶ್ ಮತ್ತು ಯೋಗ್ ರಾಜ್ ಭಟ್ ಕಾಂಬಿನೇಷನ್ ಚಿತ್ರ "ಮುಗುಳು ನಗೆ" ಇಂದು ರಾಜ್ಯಾದ್ಯಂತ ತೆರೆ ಕಂಡಿದೆ. ಸದಾ ಮುಗುಳ್ನಗೆ ಬೀರುವ ಗಣೇಶ್ ಈ ಚಿತ್ರದ ನಾಯಕರಾಗಿದ್ದಾರೆ. ನಗುವುದು ಬಹಳ ಕಷ್ಟ, ಹಣದಿಂದ ನಗು ತರಿಸಲು ಸಾಧ್ಯವಿಲ್ಲ. ಆದರೆ ಗಣೇಶ್ ನಲ್ಲಿ ಆ ನಗು ಇದೇ. ಆದ್ದರಿಂದಲೇ ಚಿತ್ರದ ನಾಯಕನಾಗಿ ಗಣೇಶ್ ನನ್ನು ಆರಿಸಿಕೊಂಡೆ ಎಂದರು ಯೋಗರಾಜ್ ಭಟ್.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.