Delhi CM Atishi : ರೋಹಿಣಿಯಲ್ಲಿ ನಡೆದ ಬಿಜೆಪಿಯ ಪರಿವರ್ತನಾ ರ್ಯಾಲಿಯಲ್ಲಿ ಮಾತನಾಡಿದ ಬಿಜೆಪಿಯ ಬಿಧುರಿ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದರು. ಕಲ್ಕಾಜಿ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕರಾಗಿರುವ ಅತಿಶಿ. ಸ್ವಲ್ಪ ಸಮಯದ ಹಿಂದೆ ತಮ್ಮ ಉಪನಾಮ ಕೈಬಿಟ್ಟಿದ್ದಾರೆ ಎಂದು ವ್ಯಂಗ್ಯವಾಡಿದ್ದರು.
Delhi New Chief Minister: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು 2 ದಿನಗಳ ನಂತರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಇದರ ನಂತರ ದೆಹಲಿಯ ಮುಂದಿನ ಸಿಎಂ ಯಾರು ಎಂಬ ಪ್ರಶ್ನೆಗಳು ಎದ್ದಿವೆ.
Bollywood Actress: ಕ್ರಿಕೆಟ್ ಲೋಕಕ್ಕೂ ಚಿತ್ರರಂಗಕ್ಕೂ ಒಂದು ಅವಿನಾಭಾವ ಸಂಬಂಧ ಇದೆ ಎಂಬುದು ಎಲ್ಲರಿಗೂ ಗೊತ್ತು. ಹೆಚ್ಚಿನ ಕ್ರಿಕೆಟಿಗರು ನಟಿಯರನ್ನೇ ಮದುವೆಯಾಗಿದ್ದಾರೆ.. ಅಲ್ಲದೇ ನಟಿಯರು ಸಹ ಕ್ರಿಕೆಟರ್ಗಳಿಗೆ ಮನಸೋತಿರುತ್ತಾರೆ.. ನಾವು ಇಲ್ಲಿ ಮಾತನಾಡುತ್ತಿರುವ ನಟಿ ಕೂಡ ಭಾರತದ ಖ್ಯಾತ ಕ್ರಿಕೆಟಿಗನ ಪತ್ನಿಯಾಗಿದ್ದು, ಮದುವೆಗೂ ಮುನ್ನ ತೆರೆ ಮೇಲೆ ಬೋಲ್ಡ್ ಸೀನ್ಗಳನ್ನೂ ಮಾಡಿ ಖ್ಯಾತಿ ಪಡೆದಿದ್ದರು..
Aam Aadmi Party: ಈ ನೀಟ್ ಪರೀಕ್ಷೆ ನಮ್ಮ ರಾಜ್ಯಕ್ಕೆ ಉಪಯೋಗ ಆಗಲ್ಲ, ಕರ್ನಾಟಕ ಸಿಇಟಿ ಪರೀಕ್ಷೆಗೆ ದೇಶಾದ್ಯಂತ ಪ್ರಶಂಸೆ ಇತ್ತು, ಈಗ ಮತ್ತೆ ಸಿಇಟಿ ಪರೀಕ್ಷೆಯನ್ನು ವಾಪಸ್ ತರಬೇಕು ಎಂದಿದ್ದಾರೆ.
Aam Aadmi Party leader Sanjay Singh MP: ಜೈಲಿನಲ್ಲಿರುವ ಆಮ್ ಆದ್ಮಿ ಪಕ್ಷದ (AAP) ನಾಯಕ ಸಂಜಯ್ ಸಿಂಗ್ ಸೋಮವಾರ ೨ನೇ ಬಾರಿಗೆ ರಾಜ್ಯಸಭಾ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಲು ಸಾಧ್ಯವಾಗಲಿಲ್ಲ. ಅವರ ವಿರುದ್ಧದ ಪ್ರಕರಣವು ವಿಶೇಷಾಧಿಕಾರಗಳ ಸಮಿತಿಯ ಮುಂದೆ ಬಾಕಿಯಿದೆ ಎಂದು ರಾಜ್ಯಸಭೆಯ ಮೂಲಗಳು ತಿಳಿಸಿವೆ.
Sanjay Singh arrested: ಸಂಜಯ್ ಸಿಂಗ್ ಬಂಧನದ ಬಗ್ಗೆ ಆಮ್ ಆದ್ಮಿ ಪಕ್ಷವು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಆಮ್ ಆದ್ಮಿ ಪಕ್ಷದ ನಾಯಕರಾದ ಸೌರಭ್ ಭಾರದ್ವಾಜ್ ಮತ್ತು ಅತಿಶಿ ಮರ್ಲೆನಾ ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
Aam Aadmi Party : ರಾಜ್ಯದಲ್ಲಿ ಈ ವರ್ಷ ನಿರೀಕ್ಷೆಯ ಮಳೆಯಾಗದೆ ಬರದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಸಂದರ್ಭದಲ್ಲಿ ಏಕಾಏಕಿ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಖಂಡಿಸಲಾಗಿದ್ದು ಎಂದು ರಾಜ್ಯ ಆಮ್ ಆದ್ಮಿ ಪಕ್ಷದ ಅಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಹೇಳಿದ್ದಾರೆ.
ಸರ್ವಾಧಿಕಾರಿಯ ಹತ್ತಿರಕೆ ಬಂತು 47ರ ಸ್ವಾತಂತ್ರ್ಯ, ಸ್ವಾರ್ಥದ ರಾಜಕಾರಣಿಗಳ ಹತ್ತಿರಕೆ ಬಂತು ಸ್ವಾತಂತ್ರ್ಯ ಎಂಬಂತಾಗಿದೆ. ಸ್ವಾತಂತ್ರ್ಯ ಕಟ್ಟಕಡೆಯ ಮನುಷ್ಯನಿಗೆ ಸಿಗಬೇಕಿತ್ತು. ಆದರೆ ಆತನ ಪರಿಸ್ಥಿತಿ ಅತಂತ್ರವಾಗಿದೆ.
ಕಾಂಗ್ರೆಸ್, ಬಿಜೆಪಿ ಪಕ್ಷಗಳ ಭ್ರಷ್ಟಾಚಾರ, ದುರಾಡಳಿತದಿಂದಾಗಿ ಮತನೀಡಿದ ನಾವುಗಳೆಲ್ಲರೂ ಸಾಲಗಾರರಿಗೆ ಲಕ್ಷಾಂತರ ಕೋಟಿ ಬಡ್ಡಿ ಕಟ್ಟುತ್ತಾ ಬಡ್ಡಿ ಮಕ್ಕಳಾಗಿದ್ದೇವೆ ಎಂದು ಆಮ್ ಆದ್ಮಿ ಪಕ್ಷದ ನೂತನ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರ ಗುಡುಗಿದರು.
ಜುಲೈ 17-18 ರಂದು ಬೆಂಗಳೂರಿನಲ್ಲಿ ನಡೆಯಲಿರುವ ವಿರೋಧ ಪಕ್ಷದ ಸಭೆಯಲ್ಲಿ ಭಾಗವಹಿಸುವ ಕುರಿತು ಚರ್ಚಿಸಲು ಆಮ್ ಆದ್ಮಿ ಪಕ್ಷದ ಉನ್ನತ ನಾಯಕರು ಇಂದು ಸಭೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮುಂಬರುವ ಸಂಸತ್ತಿನ ಮುಂಗಾರು ಅಧಿವೇಶನದ ಕಾರ್ಯತಂತ್ರದ ಬಗ್ಗೆಯೂ ಪಕ್ಷವು ಚರ್ಚಿಸಲಿದೆ.
ಆಪಾದಿತ ಅಬಕಾರಿ ನೀತಿ ಹಗರಣದ ವಿವಾದದ ಕೇಂದ್ರದಲ್ಲಿ, ದೆಹಲಿ ಮುಖ್ಯಮಂತ್ರಿ ಅರವಿಂದ್ ಶನಿವಾರ, ಆಮ್ ಆದ್ಮಿ ಪಕ್ಷವು ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳ ವಿರುದ್ಧ ಸುಳ್ಳು ಸಾಕ್ಷ್ಯ ಮತ್ತು ನ್ಯಾಯಾಲಯಗಳಲ್ಲಿ ಸುಳ್ಳು ಸಾಕ್ಷ್ಯವನ್ನು ಒದಗಿಸಿದಕ್ಕಾಗಿ ಸೂಕ್ತ ಪ್ರಕರಣಗಳನ್ನು ದಾಖಲಿಸುತ್ತದೆ ಎಂದು ಹೇಳಿದರು.
Karnataka Assembly Election 2023: ಆಮ್ ಆದ್ಮಿ ಪಾರ್ಟಿಯು ಸುಳ್ಳು ಆಶ್ವಾಸನೆಗಳನ್ನು ನೀಡುವ ಪಕ್ಷವಲ್ಲ. ನಾವು ಆಶ್ವಾಸನೆಗಳ ಬದಲು ಗ್ಯಾರೆಂಟಿ ಕಾರ್ಡ್ ನೀಡುತ್ತೇವೆ. ಇದೊಂದು ಕರಾರುಪತ್ರವಾಗಿದ್ದು, ಇವೆಲ್ಲವನ್ನೂ ಶೇ. 100ರಷ್ಟು ಈಡೇರಿಸುತ್ತೇವೆ- ಆಮ್ ಆದ್ಮಿ ಪಾರ್ಟಿಯ ರಾಷ್ಟ್ರೀಯ ವಕ್ತಾರ ಹಾಗೂ ರಾಜ್ಯಸಭಾ ಸದಸ್ಯರಾದ ಸಂಜಯ್ ಸಿಂಗ್
Karnataka Election 2023 : ಪ್ರತಿಯೊಬ್ಬ ನಾಗರಿಕನಿಗಿರುವ ಕನಸು ಕಾಣುವ ಹಾಗೂ ಬೆಳೆಯುವ ಹಕ್ಕುಗಳನ್ನು ಕಾಪಾಡುವುದಾಗಿ ಇವರು ಖಚಿತ ಪಡಿಸಿದ್ದಾರೆ. ಆಮ್ ಆದ್ಮಿ ಪಾರ್ಟಿಯು ಇಂದು ದೇಶದ ಇತಿಹಾಸದಲ್ಲೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಪಕ್ಷವಾಗಿದ್ದು, ಅನೇಕ ರಾಜ್ಯಗಳಲ್ಲಿ ಸಾಂಪ್ರದಾಯಿಕ ಪ್ರತಿಸ್ಪರ್ಧಿಗಳ ವಿರುದ್ಧ ಸ್ಪರ್ಧಿಸಲು ಮತ್ತು ಗೆಲ್ಲಲು ಸಮರ್ಥವಾಗಿದೆ ಎಂದು ಆಪ್ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ತಿಳಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.