Actor Life : ಪ್ರೀತಿಸಿ ಮದುವೆಯಾದ ಈ ಜೋಡಿಯ ಸಂಬಂಧ ಹೆಚ್ಚು ಕಾಲ ಉಳಿಯಲಿಲ್ಲ. ಮಗು ಹುಟ್ಟಿದ ನಂತರ ಇಬ್ಬರ ನಡುವೆ ನಿತ್ಯ ಜಗಳ ನಡೆಯುತ್ತಿತ್ತು. ನಟಿ ತನ್ನ ಗಂಡನ ವಿರುದ್ಧ ಕೌಟುಂಬಿಕ ದೌರ್ಜನ್ಯದ ಆರೋಪ ಮಾಡಿದ್ದರು. ಆಕೆಯ ವಿರುದ್ಧ ಗಂಡನೂ ಕೆಲವು ಆಘಾತಕಾರಿ ಆರೋಪಗಳನ್ನೂ ಮಾಡಿದ್ದರು... ಯಾರು ಈ ಜೋಡಿ..
Shweta Tiwari : ಸೆಲೆಬ್ರಿಟಿಗಳು, ತೆರೆಯ ಮೇಲೆ ಕಾಣಿಸಿಕೊಳ್ಳುವ ನಟರು... ತಮ್ಮ ಸೌಂದರ್ಯದತ್ತ ಹೆಚ್ಚು ಗಮನ ಹರಿಸಬೇಕಾಗುತ್ತದೆ.. ಸ್ವಲ್ಪ ದಪ್ಪ ಆದ್ರೂ ನಟಿಯರಿಗಂತೂ ಸಿನಿಮಾಗಳಲ್ಲಿ ಅವಕಾಶವೇ ಸಿಗಲ್ಲ.. ಮದುವೆಯ ನಂತರ ನಾಯಕಿಯರಿಗೆ ತಮ್ಮ ಗ್ಲಾಮರ್ ಕಾಪಾಡಿಕೊಳ್ಳುವುದು ತುಂಬಾ ಕಷ್ಟದ ಕೆಲಸ. ಆದ್ರೆ ಈ ನಟಿ 43 ವರ್ಷ ವಯಸ್ಸಾದರೂ ಇನ್ನು 16ರಂತೆ ಕಂಗೊಳಿಸುತ್ತಾರೆ..
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Shwetha Tiwari Real Life: ಅನೇಕರು ಹೊಸ ಭರವಸೆಗಳೊಂದಿಗೆ ಸಿನಿಮಾ ಮತ್ತು ಟಿವಿ ಜಗತ್ತಿಗೆ ಪ್ರವೇಶಿಸುತ್ತಾರೆ.. ಆದರೆ ಕೆಲವರು ಮಾತ್ರ ಎದ್ದುನಿಂತು ಯಶಸ್ವಿಯಾಗುತ್ತಾರೆ. ಇನ್ನೂ ಕೆಲವರು ಅನೇಕ ಸಮಸ್ಯೆಗಳನ್ನು ಎದುರಿಸಿ ಜೀವನದಲ್ಲಿ ಯಶಸ್ವಿಯಾಗುತ್ತಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.