ಹಾವೇರಿ ಜಿಲ್ಲೆಯ ಸವಣೂರು ತಾ. ಬೇವಿನಹಳ್ಳಿ ಕ್ರಾಸ್ ಬಳಿ ಪಲ್ಟಿ. ಎದುರಿಗೆ ವೇಗವಾಗಿ ಬಂದ ಕಾರ್ ತಪ್ಪಿಸಲು ಹೋಗಿ KSRTC ಬಸ್ ಪಲ್ಟಿ. 53 ವಿದ್ಯಾರ್ಥಿಗಳು 6 ಜನ ಶಿಕ್ಷಕರು ಇರೋ KSRTC ಬಸ್ ಪಲ್ಟಿ.
`ಮೃತ ಕಾರ್ಮಿಕರೆಲ್ಲರೂ ಬಿಹಾರದವರು. ಇವರ ಪಾರ್ಥಿವ ಶರೀರಗಳನ್ನು ಬೆಳಗಾವಿ ಅಥವಾ ಕಲಬುರಗಿ ವಿಮಾನ ನಿಲ್ದಾಣದ ಮೂಲಕ ಪಾಟ್ನಾಗೆ ಕಳಿಸಿ ಕೊಡಲಾಗುವುದು. ಬಳಿಕ, ಮೃತ ಕಾರ್ಮಿಕರ ಊರುಗಳಲ್ಲಿರುವ ಕುಟುಂಬಗಳಿಗೆ ಶವಗಳನ್ನು ತಲುಪಿಸಲು ಸಂಬಂಧಿಸಿದ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿ, ವ್ಯವಸ್ಥೆ ಮಾಡಲಾಗಿದೆ ಎಂದು ಸಚಿವ ಎಂ.ಬಿ. ಪಾಟೀಲ್ ಮಾಹಿತಿ ನೀಡಿದ್ದಾರೆ.
Car-Lorry Accident: ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಮೂವರನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ವಿದುರಾಶ್ವತ್ಥದ ಕಡೆಯಿಂದ ಬರುತ್ತಿದ್ದ ಕಾಲೇಜು ವಿದ್ಯಾರ್ಥಿಗಳಿದ್ದ ಆಟೋ ಗೌರಿಬಿದನೂರು ನಗರದ ನಾಗಪ್ಪ ಬ್ಲಾಕ್ ಬೈಪಾಸ್ ಬಳಿ ಬೈಪಾಸ್ ರಸ್ತೆಯಿಂದ ವೇಗವಾಗಿ ಬಂದು ತಿರುವು ಪಡೆಯುತ್ತಿದ್ದ ಕಂಟೈನರ್ ಲಾರಿಗೆ ಡಿಕ್ಕಿಯಾದ ಪರಿಣಾಮ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.
ಮಂಡ್ಯದ ವಿಸಿ ನಾಲೆಯಲ್ಲಿ ಮತ್ತೊಂದು ದುರಂತ
ಚೆನ್ನಯ್ಯ ನಾಲೆಯಲ್ಲಿ ಮತ್ತೆ ಐವರು ಜಲಸಮಾಧಿ
ಇಂಡಿಕಾ ವಿಸ್ತಾ ಕಾರಿನಲ್ಲಿದ್ದ ಐವರು ಜಲಸಮಾಧಿ..!
ಭದ್ರಾವತಿ ಮೂಲದ ಚಂದ್ರಪ್ಪ ಎಂಬುವರಿಗೆ ಸೇರಿದ ಕಾರು
ಪಾಂಡವಪುರದ ಬನಘಟ್ಟ ಬಳಿ ನಡೆದಿರುವ ದುರ್ಘಟನೆ
Terrible road accident: ಒಂದೇ ಬೈಕಿನಲ್ಲಿ ಐವರು ಪ್ರಯಾಣಿಸಿದ್ದು ಐವರ ಸಾವಿಗೆ ಕಾರಣವಾಗಿದೆ. ಲಾರಿ ಡಿಕ್ಕಿ ಹೊಡೆದ ಪರಿಣಾಮ ನೇಪಾಳಿ ಕುಟುಂಬದ ಐವರ ದೇಹಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು.
Andhra Train Accident: ವಿಶಾಖಪಟ್ಟಣದಿಂದ ಪಲಾಸಕ್ಕೆ ಹೋಗುತ್ತಿದ್ದ ವಿಶೇಷ ಪ್ಯಾಸೆಂಜರ್ ರೈಲು ಸಿಗ್ನಲ್ ಇಲ್ಲದ ಕಾರಣ ಕೊತ್ಸವತ್ಸಲ ಬಳಿಯ ಅಳಮಂಡ ಮತ್ತು ಕಂಟಕಪಲ್ಲಿ ನಡುವೆ ಹಳಿಗಳ ಮೇಲೆ ನಿಂತಿದ್ದರಿಂದ ವೈಜಾಗ್-ರಾಯಗಡ ಪ್ಯಾಸೆಂಜರ್ ರೈಲು ಡಿಕ್ಕಿ ಹೊಡೆದು ಮೂರು ಬೋಗಿಗಳು ಹಳಿತಪ್ಪಿದವು.
ಲಾರಿ ಓಬೆಳ್ಳಂಬೆಳಿಗ್ಗೆ ಬೆಂ-ಮೈಸೂರು ದಶಪಥ ಹೆದ್ದಾರಿಯಲ್ಲಿ ಅಪಘಾತ ಲಾರಿ ಓವರ್ ಟೇಕ್ ಮಾಡಲು ಹೋಗಿ ಡಿಕ್ಕಿ ಹೊಡೆದ ಓಮಿನಿ ಕಾರು ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಸೇರಿ ನಾಲ್ವರು ಸ್ಥಳದಲ್ಲೇ ಸಾವು ರಾಮನಗರ ತಾಲೂಕಿನ ಕೆಂಪೇಗೌಡನದೊಡ್ಡಿ ಬಳಿ ನಡೆದ ಘಟನೆ ಗುದ್ದಿದ ರಭಸಕ್ಕೆ ಸಂಪೂರ್ಣ ನಜ್ಜುಗುಜ್ಜಾಗಿರುವ ಒಮಿನಿ ಕಾರುವರ್ ಟೇಕ್ ಮಾಡಲು ಹೋಗಿ ಡಿಕ್ಕಿ ಹೊಡೆದ ಓಮಿನಿ ಕಾರು
ರಸ್ತೆ ವಾಹನ ಅಪಘಾತಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅಪಘಾತದ ವೇಳೆ ಸಂಬಂದಿಕರಿಗೆ ವಿಷಯ ತಿಳಿಸುವುದು ಕಷ್ಟಸಾಧ್ಯ. ಈ ನಿಟ್ಟಿನಲ್ಲಿ ಸಾಫ್ಟ್ವೇರ್ ಕಂಪನಿಯೊಂದು, ಅಪಘಾತ ಸಂಭವಿಸಿದ ವೇಳೆ ಕ್ಷಣಾರ್ಧದಲ್ಲೇ ಕುಟುಂಬದವರಿಗೆ ಮಾಹಿತಿ ನೀಡುವ ಒಂದು ಪ್ಲಾನ್ ಅನ್ನು ಜಾರಿ ಮಾಡಿದೆ..ಅದೇನು ಅಂತ ನೀವೆ ನೋಡಿ.
‘ಕರಾಳ ಶನಿವಾರ.. ಇಂದು(ಜುಲೈ 13) ಬೆಳಗಿನ ಜಾವ ಚಿತ್ರದುರ್ಗ ಬಳಿ ಸಂಭವಿಸಿದ್ದ ಅಪಘಾತದಲ್ಲಿ ಸಾವಿಗೀಡಾದ ಐವರು ಸೇರಿದಂತೆ 37 ಮಂದಿ ಸಾವಿಗೀಡಾಗಿದ್ದಾರೆ. ಲಾರಿಯ ಹಿಂಭಾಗಕ್ಕೆ ಕಾರು ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿತ್ತು’ ಎಂದು ಅವರು ಮಾಹಿತಿ ನೀಡಿದ್ದಾರೆ.
ದೇಶದ ಹಲವು ರಾಜ್ಯಗಳಲ್ಲಿ ಹಾವು ಕಡಿತದಿಂದ ಮೃತಪಟ್ಟ ನಂತರ ಸಂತ್ರಸ್ತ ಕುಟುಂಬಕ್ಕೆ ಪರಿಹಾರ ನೀಡಲಾಗುತ್ತದೆ. ಮೃತರ ಕುಟುಂಬ ಸದಸ್ಯರಿಗೆ ಆದಷ್ಟು ಬೇಗ ಆರ್ಥಿಕ ನೆರವು ನೀಡುವ ಮೂಲಕ ಅವರ ದುಃಖದ ಸಮಯದಲ್ಲಿ ಸಹಾಯ ಮಾಡುವುದು ಈ ಯೋಜನೆಯ ಉದ್ದೇಶವಾಗಿದೆ. ಇದರಿಂದ ಮೃತರ ಕುಟುಂಬವು ಅಪಘಾತದಿಂದ ಚೇತರಿಸಿಕೊಳ್ಳಲು ಆರ್ಥಿಕ ಸಹಾಯವನ್ನು ಪಡೆಯುತ್ತದೆ.
ನಿನ್ನೆ ಪಬ್ ವೊಂದರಲ್ಲಿ ಪಾರ್ಟಿ ಮಾಡಿದ್ದ ನಾಲ್ವರು ಯುವಕರ ತಂಡ ಪಾರ್ಟಿ ಮುಗಿಸಿಕೊಂಡು ಕುಡಿದ ಮತ್ತಿನಲ್ಲಿ ಕಾರು ಓಡಿಸಿದ್ದಾರೆ.. ನ್ಯೂ ಬಿಇಎಲ್ ರಸ್ತೆ ಮೇಲೆ ಅತಿ ವೇಗವಾಗಿ ಹೋಗ್ತಿದ್ದ ಕಾರು ರಸ್ತೆ ಬದಿ ಕೆಲಸ ಮುಗಿಸಿಕೊಂಡು ಹೋಗ್ತಿದ್ದ ವ್ಯಕ್ತಿಗೆ ಮೊದಲು ಡಿಕ್ಕಿ ಹೊಡೆದಿದೆ..
Jailer Audio Launch Accident : ಸೂಪರ್ ಸ್ಟಾರ್ ರಜನಿಕಾಂತ್ ಮತ್ತು ಸ್ಯಾಂಡಲ್ವುಡ್ ಹ್ಯಾಟ್ರಿಕ್ ಹೀರೋ ಶಿವಣ್ಣ ನಟನೆಯ ಜೈಲರ್ ಸಿನಿಮಾದ ಸಂಗೀತ ಬಿಡುಗಡೆ ಕಾರ್ಯಕ್ರಮ ನಡೆಯಬೇಕಿದ್ದ ವೇದಿಕೆ ನಿರ್ಮಾಣದ ವೇಳೆ ನೌಕರನೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.