ಮಗನ ವಿದ್ಯಾಭ್ಯಾಸಕ್ಕಾಗಿ ಹಣ ಹೊಂದಿಸುವ ಸಲುವಾಗಿ ಇಂತಹ ನಿರ್ಧಾರ ಕೈಗೊಂಡಿರುವ ತಾಯಿಯನ್ನು ಪಾಪತಿ ಎಂದು ಗುರುತಿಸಲಾಗಿದ್ದು, ಈಕೆ ಸೇಲಂನ ಕಲೆಕ್ಟರ್ ಕಛೇರಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ಸೇಲಂನ ಕಲೆಕ್ಟರ್ ಕಛೇರಿಯಲ್ಲಿ ‘ಸಫಾಯಿ ಕರ್ಮಚಾರಿ’ಯಾಗಿ ಕೆಲಸ ಮಾಡುತ್ತಿದ್ದ ಮಹಿಳೆ ಪಾಪತಿ ಮಗನ ಕಾಲೇಜು ಶುಲ್ಕ 45,000 ರೂ.ಗಳನ್ನು ಪಾವತಿಸಲು ಸರ್ಕಾರದಿಂದ ಹಣಕಾಸಿನ ನೆರವು ಪಡೆಯಲು ಉದ್ದೇಶಪೂರ್ವಕವಾಗಿ ಬಸ್ನ ಮುಂದೆ ಜಿಗಿದಿರುವುದು ಸಿಸಿಟಿವಿ ದೃಶ್ಯಾವಳಿಯಲ್ಲಿ ಸೆರೆಯಾಗಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾನದಲ್ಲಿ ಸಖತ್ ವೈರಲ್ ಆಗುತ್ತಿದೆ.
Road Accident: ಟಾಟಾ ಏಸ್ ಪಲ್ಟಿಯಾಗಿ 20ಕ್ಕೂ ಅಧಿಕ ಮಂದಿಗೆ ತೀವ್ರ ಗಾಯಗಳಾಗಿವೆ. ಅಂಕಹಳ್ಳಿ ಗ್ರಾಮದ ನಿರ್ಮಲಾ, ಬೆಳ್ಳಯ್ಯ, ಬೇಬಿ(11), ಮಧನ್(9), ಗಂಗಮ್ಮ, ಪವಿತ್ರಾ, ಸೋಮಣ್ಣ ಸೇರಿದಂತೆ 16 ಮಂದಿಗೆ ತಲೆ,ಮುಖಕ್ಕೆ ತೀವ್ರ ಪೆಟ್ಟು ಬಿದ್ದಿದ್ದು ಚಾಮರಾಜನಗರ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
Accident compensation: KSRTC ದೇಶದಲ್ಲಿಯೇ ಪ್ರಪ್ರಥಮವಾಗಿ ಕಾರ್ಮಿಕ ಕಲ್ಯಾಣದ ವಿನೂತನ ಯೋಜನೆಯಡಿ ತನ್ನ ಸಿಬ್ಬಂದಿಗೆ 1 ಕೋಟಿ ರೂ. ಮೊತ್ತದ ಅಪಘಾತ ವಿಮೆ (on Duty and Off Duty)ಯನ್ನು ಜಾರಿಗೊಳಿಸಿದೆ.
ನಿನ್ನೆ ಮಧ್ಯ ರಾತ್ರಿ ಪಶ್ಚಿಮ ಬಂಗಾಳದ ಇಬ್ಬರು ಯುವತಿಯರು ಹಾಗೂ ಓರ್ವ ಯುವಕ ಕುಡಿದು ಕಾರಲ್ಲಿ ಹೋಗುತ್ತಿದ್ದರು. ಆಡುಗೋಡಿ ಪಾಸ್ ಪೋರ್ಟ್ ಆಫೀಸ್ ರಸ್ತೆಯ ಬಳಿ ಬರ್ತಿದ್ದಂತೆ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂದಿನ ಎರಡು ಸೀಟ್ ಗಳ ಏರ್ ಬ್ಯಾಗ್ ಓಪನ್ ಆಗಿದೆ. ಮುಂದೆ ಕುಂತಿದ್ದ ಯುವತಿ, ಯುವಕನಿಗೆ ಗಾಯವಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
Wheeling: ಈ ದುರ್ಘಟನೆಯಲ್ಲಿ ಯುವತಿಯರ ಬೈಕ್ ನೆಲಕ್ಕೆ ಅಪ್ಪಳಿಸಿದ್ದು, ಇಬ್ಬರೂ ಯುವತಿಯರಿಗೂ ಗಂಭೀರ ಗಾಯಗಳಾಗಿವೆ. ಭೂಮಿಕಾ ಎಂಬ ಯುವತಿಗೆ ತಲೆಗೆ ಬಲವಾದ ಪೆಟ್ಟು ಬಿದ್ದಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಆಕೆಯನ್ನು ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.
Crime News: ಅದು ಸರಿಸುಮಾರಿ ರಾತ್ರಿ 9:30 ರ ಸಮಯ.. ನಗರದ ಗಾಯಿತ್ರಿ ನಗರದ ಏಳನೇ ಕ್ರಾಸ್ ನಲ್ಲಿ ಜನ ಎಂದಿನಂತೆ ತಮ್ಮ ಚಟುವಟಿಕೆಗಳಲ್ಲಿ ತೊಡಗಿದ್ರು.. ಈ ವೇಳೆ ಅಲ್ಲಿಗೆ ಬಂದ ನೀಲಿ ಬಣ್ಣದ ಐಟ್ವೆಟಿ ಕಾರ್ ಒಂದು ಕ್ಷಣ ಎಲ್ಲರನ್ನೂ ಭಯಭೀತರನ್ನಾಗಿ ಮಾಡಿತ್ತು..
Accident: ಚಿಂತಾಮಣಿ ತಾಲೂಕಿನ ಚಿಕ್ಕ ಕೊಂಡ್ರಹಳ್ಳಿ ಗ್ರಾಮದ ಪ್ರಕಾಶ್ ಮತ್ತು ಬೀರಮ್ಮ ದಂಪತಿಗಳು ಶ್ರೀನಿವಾಸಪುರ ಪಟ್ಟಣಕ್ಕೆ ಹೋಗಿ ಚಿಂತಾಮಣಿ ನಗರಕ್ಕೆ ಬರುವ ವೇಳೆ ಕಡಪ ಹೈವೇ ಬಳಿ ಮಾಜಿ ತಹಶೀಲ್ದಾರ್ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ನಡೆದಿದ್ದು ಘಟನೆಯಲ್ಲಿ ಟಿವಿಎಸ್ ಬೈಕ್ ನಲ್ಲಿ ಬರುತ್ತಿದ್ದ ಪತಿ ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಹೊಸದೆಹಲಿಯ ರೈಲು ನಿಲ್ದಾಣದಲ್ಲಿ ದುರಂತ: ಭಾನುವಾರ ಬೆಳಗ್ಗೆ ನವದೆಹಲಿ ರೈಲು ನಿಲ್ದಾಣದಲ್ಲಿ ನಡೆದ ಭೀಕರ ಅಪಘಾತದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ನವದೆಹಲಿ ರೈಲು ನಿಲ್ದಾಣದಲ್ಲಿ ನೀರಿನಲ್ಲಿ ಕರೆಂಟ್ ಬರುತ್ತಿದೆ ಎಂದು ಹೇಳಲಾಗುತ್ತಿದೆ. ಇದರಿಂದ ವಿದ್ಯುತ್ ಸ್ಪರ್ಶಿಸಿ ಸಾಕ್ಷಿ ಎಂಬ ಮಹಿಳೆ ಸಾವನ್ನಪ್ಪಿದ್ದಾರೆ.
ಉತ್ತರಾಖಂಡದ ಪಿಥೋರಗಢದಲ್ಲಿ ಭೀಕರ ಅಪಘಾತ ಸಂಭವಿಸಿದೆ. ಇಲ್ಲಿನ ಹಳ್ಳಕ್ಕೆ ಕಾರೊಂದು ಬಿದ್ದಿದೆ. ಈ ಘಟನೆಯಲ್ಲಿ 9 ಮಂದಿ ಸಾವನ್ನಪ್ಪಿದ್ದಾರೆ. ಅಪಘಾತದ ಬಗ್ಗೆ ಸಿಎಂ ಪುಷ್ಕರ್ ಸಿಂಗ್ ಧಾಮಿ ಸಂತಾಪ ವ್ಯಕ್ತಪಡಿಸಿದ್ದಾರೆ.
Video Viral On Social Media: ಖಾಸಗಿ ಬಸ್ ಚಾಲಕನ ಚಾಣಾಕ್ಷತನದಿಂದ ಪಾದಚಾರಿ ಮಹಿಳೆ ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದಾರೆ. ಚಾಲಕನ ಸಮಯಪ್ರಜ್ಞೆ ಕಂಡು ಹೆಚ್ಚಿನವರು ಮೆಚ್ಚುಗೆ ಸೂಚಿಸಿದ್ದಾರೆ.
ವಾಹನಗಳಿಗೆ ಅಡ್ಡ ಬಂದು ತೊಂದರೆ ನೀಡುತ್ತಿದ್ದ ಸವಾರರು .. ನಶೆಯ ಅಮಲಿನಲ್ಲಿ ಮುಂದೆ ಸಾಗುತ್ತಿದ್ದ ವಾಹನದ ಹಿಂಬದಿಗೆ ಡಿಕ್ಕಿ.. ಕಾರ್ನ ಡ್ಯಾಷ್ ಕ್ಯಾಮರಾದಲ್ಲಿ ಕುಡುಕರ ಪುಂಡಾಟದ ದೃಶ್ಯ ಸೆರೆ.. ಈ ಸಂಬಂಧ ಈಗಾಗಲೆ ಇಬ್ಬರನ್ನ ಬಂಧಿಸಿರುವ ಕೆಂಗೇರಿ ಸಂಚಾರ ಪೊಲೀಸರು
ಲಕ್ಷ್ಮೇಶ್ವರ ಮೂಲಕ ಕುಸುಗಲ್ ಗ್ರಾಮಕ್ಕೆ ಹೊರಟಿದ್ದ ಸೊಪ್ಪೆ ತುಂಬಿದ ಟ್ರ್ಯಾಕ್ಟರ್ ಕುಂದಗೋಳ ಕಡಪಟ್ಟಿ ದಾರಿಯಲ್ಲಿ ಪಟ್ಟಣ ಪಂಚಾಯಿತಿ ಘನ ತ್ಯಾಜ್ಯ ವಿಲೇವಾರಿ ಘಟಕ ಬಳಿ ಪಲ್ಟಿ ಆಗಿದೆ. ಈ ಸಂದರ್ಭದಲ್ಲಿ ಟ್ರ್ಯಾಕ್ಟರ್ ಇಂಜಿನ್ ಮೇಲೆ ಕುಳಿತು ಸಾಗುತ್ತಿದ್ದ ಮೂರು ಮಂದಿ ಪ್ರಾಣಾಪಾಯದಿಂದ ಪಾರಾಗಿರುವುದು ದೇವರು ಇದ್ದಾನೆಂಬುದಕ್ಕೇ ಸಾಕ್ಷಿ ಎನ್ನುತ್ತಾರೆ ಪ್ರತ್ಯಕ್ಷದರ್ಶಿಗಳು.
Shocking Viral Video: ಪಾರ್ಕಿಂಗ್ ಏರಿಯಾದಲ್ಲಿ ಮಗು ಮಲಗಿ ಗಾಢ ನಿದ್ದೆಯಲ್ಲಿತ್ತು. ಈ ವೇಳೆ ಪಾರ್ಕ್ ಮಾಡಲು ಅಂತಾ ಬಂದ SUV ಕಾರು ಮಲಗಿದ್ದ ಮಗುವಿನ ಮೇಲೆ ಹರಿದಿದೆ. ಪರಿಣಾಮ ತಲೆಗೆ ತೀವ್ರ ಏಟಾಗಿ ಮಗು ಸ್ಥಳದಲ್ಲೇ ಸಾವನ್ನಪ್ಪಿದೆ.
ವಿಮಾನಗಳು ಮತ್ತು ಹೆಲಿಕಾಪ್ಟರ್ಗಳ ಸುರಕ್ಷತೆಗೆ ಹಕ್ಕಿಗಳ ಡಿಕ್ಕಿ ಒಂದು ಕಳವಳಕಾರಿ ಅಂಶವಾಗಿದೆ. ಪೈಲಟ್ಗಳಿಗೆ ಹಕ್ಕಿಗಳ ಗುಂಪನ್ನು ತಪ್ಪಿಸಿ ಹಾರಾಟ ನಡೆಸಲು ತರಬೇತಿ ನೀಡಲಾಗಿರುತ್ತದೆ. ಅದರೊಡನೆ, ವಿಮಾನಗಳನ್ನೂ ಹಕ್ಕಿಗಳ ದಾಳಿಯಿಂದ ಹೆಚ್ಚು ಅಪಾಯಕ್ಕೆ ಒಳಗಾಗದ ರೀತಿಯಲ್ಲಿ ವಿನ್ಯಾಸಗೊಳಿಸಲಾಗಿರುತ್ತದೆ. ಆದರೆ, ಹಕ್ಕಿಗಳು ಡಿಕ್ಕಿ ಹೊಡೆಯುವುದು ಇಂದಿಗೂ ಅಪಾಯಕಾರಿಯಾಗಿದೆ.
Cockpit Technology: ಕಾಕ್ಪಿಟ್ ಆಸನ ತಂತ್ರಜ್ಞಾನ ಸತತವಾಗಿ ಅಭಿವೃದ್ಧಿ ಹೊಂದುತ್ತಿದೆ. ಉತ್ಪಾದಕ ಸಂಸ್ಥೆಗಳು ಚಾಲಕರ ಸುರಕ್ಷತೆ ಮತ್ತು ಆರಾಮವನ್ನು ಹೆಚ್ಚಿಸಲು ಪ್ರಯತ್ನ ನಡೆಸುತ್ತಲೇ ಇದ್ದಾರೆ. ನೂತನ ತಂತ್ರಜ್ಞಾನಗಳಾದ ಏರ್ ಬ್ಯಾಗ್, ಹಾಗೂ ಇತರ ಆಧುನಿಕ ಉತ್ಪನ್ನಗಳನ್ನು ಪೈಲಟ್ಗಳಿಗೆ ಹೆಚ್ಚಿನ ಸುರಕ್ಷತೆ ಮತ್ತು ಆರಾಮ ಒದಗಿಸಲು ಅಭಿವೃದ್ಧಿ ಪಡಿಸಲಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.