Actor Darshan: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜಾಮೀನು ಪಡೆದ ನಂತರ ನಟ ದರ್ಶನ್ ಮೈಸೂರಿನ ತಮ್ಮ ಫಾರ್ಮ್ಹೌಸ್ನಲ್ಲಿ ಕುಟುಂಬದೊಂದಿಗೆ ಸಂಕ್ರಾಂತಿಯನ್ನು ಆಚರಿಸಿದರು. ಇದಕ್ಕೆ ಸಂಬಂಧಿಸಿದ ಫೋಟೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಈ ಫೋಟೋಗಳಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ಹಾಗೂ ಮಗ ವಿನೀಶ್ ಇದ್ದಾರೆ..
Actor Darshan: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಜೈಲಿಗೆ ಹೋಗಿದ್ದರಿಂದ ಅವರ ಸಿನಿ ಪ್ರಯಾಣದ ಬಗ್ಗೆ ಹಲವು ಅನುಮಾನಗಳು ಹುಟ್ಟಿಕೊಂಡಿದ್ದವು. ಆದರೀಗ ಸ್ಯಾಂಡಲ್ ವುಡ್ ನಿಂದ ಬರುತ್ತಿರುವ ಮಾಹಿತಿಗಳ ಪ್ರಕಾರ ಅಭಿಮಾನಿಗಳಿಗೆ ಶೀಘ್ರವೇ ಶುಭ ಸುದ್ದಿ ಸಿಗಲಿದೆ.
Actor Darshan : ನಟ ದರ್ಶನ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಹಾಗಾದ್ರೆ ಅವರಿಗೆ ಸರ್ಜರಿ ಅವಶ್ಯಕತೆ ಇರಲಿಲ್ವ. ಜೈಲಿಂದ ಹೊರಬರಲು ನಾಟಕಾವಾಡಿದ್ರ ಎಂಬ ಅನಮಾನ ಮಾಡಿಸಿದೆ. ಹಾಗಾದ್ರೆ ದರ್ಶನ್ ವಿಷಯದಲ್ಲಿ ಇವತ್ತಾಗಿರುವ ಡೆವಲಪ್ಮೆಂಟ್ ಏನೂ ಅಂತಾ ತೋರಿಸ್ತಿವಿ ನೋಡಿ.
ಇಂದೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿರುವ ನಟ ದರ್ಶನ್
ಒಂದೂವರೆ ತಿಂಗಳ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ದಾಸ
ಈಗಾಗಲೇ ಆಸ್ಪತ್ರೆ ಆವರಣದಲ್ಲಿರುವ ದರ್ಶನ್ ಪತ್ನಿ ವಿಜಯಲಕ್ಷ್ಮಿ ಕಾರು
ಕಾರು ಸಂಖ್ಯೆ KA03NT6633 ರೇಂಜ್ ರೋವರ್ ಎವಕ್ ಕಾರು
Sandalwood BoX office Sultan: ಈಗಾಗಲೇ ಒಟ್ಟು 14 ಸಿನಿಮಾಗಳನ್ನು ಒಪ್ಪಿಕೊಂಡು ಎಲ್ಲಾ ನಿರ್ಮಾಪಕರಿಂದ 2 ರಿಂದ 3 ಕೋಟಿ ರೂಪಾಯಿ ಅಡ್ವಾನ್ಸ್ ಪಡೆದಿರುವ ಈ ನಟ ವರ್ಷಕ್ಕೆ ಮೂರು ಸಿನಿಮಾ ಮುಗಿಸಿದರೂ ಒಪ್ಪಿಕೊಂಡಿರುವ 14 ಸಿನಿಮಾಗಳು ಬಿಡುಗಡೆ ಆಗಲು ಕನಿಷ್ಠ 5 ವರ್ಷ ಬೇಕು.
ಡಿಗ್ಯಾಂಗ್ ತಂಡದಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣ - ಇಂದು ದರ್ಶನ್ ಸೇರಿ 7 ಆರೋಪಿಗಳ ಬೇಲ್ ಭವಿಷ್ಯ - ಹೈಕೋರ್ಟ್ ಆದೇಶದ ಕಡೆ ದಾಸನ ಅಭಿಮಾನಿಗಳ ಚಿತ್ತ
ಇಂದು ದರ್ಶನ್ ಜಾಮೀನು ಅರ್ಜಿ ಭವಿಷ್ಯ
ಇಂದು ಆದೇಶ ಪ್ರಕಟಿಸಲಿರುವ ಹೈಕೋರ್ಟ್
ಮಧ್ಯಾಹ್ನ 2:30ಕ್ಕೆ ಕೋರ್ಟ್ನಿಂದ ಆದೇಶ
ಈಗಾಗಲೇ ಮಧ್ಯಂತರ ಬೇಲ್ ನೀಡಿರುವ ಹೈಕೋರ್ಟ್
ಡಿಗ್ಯಾಂಗ್ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣ
ಇಂದು ದರ್ಶನ್ ಜಾಮೀನು ಅರ್ಜಿ ವಿಚಾರಣೆ
ಅರ್ಜಿ ವಿಚಾರಣೆ ಇಂದಿಗೆ ಮುಂದೂಡಿದ್ದ ಹೈಕೋರ್ಟ್
ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ದರ್ಶನ್
ಈ ಮಧ್ಯೆ ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್
ಆಸ್ಪತ್ರೆಯಲ್ಲಿ ದರ್ಶನ್ ಮಲಗಿರುವ ಫೋಟೋ ವೈರಲ್
ಮುಂದಿನ ವಾರ ಮಧ್ಯಂತರ ಜಾಮೀನು ಅವಧಿ ಅಂತ್ಯ
Darshan Exclusive Photo: ರೇಣುಕಾಸ್ವಾಮಿ ಕೊಲೆ ಕೇಸ್ ಪ್ರಕರಣದಲ್ಲಿ ಜೈಲು ಸೇರಿದ್ದ ದಾಸ ಸದ್ಯ ಚಿಕಿತ್ಸೆಗಾಗಿ ಬೇಲ್ ಮೂಲಕ ಹೊರಬಂದಿದ್ದಾರೆ. ದಾಸನಿಗೆ ಆರೋಗ್ಯದ ಸಮಸ್ಯೆ ಕಾಡುತ್ತಿದ್ದ, ನಟನ ಸ್ಥಿತಿ ಕಂಡು ಅಭಿಮಾನಿಗಳು ಗಾಬರಿಯಾಗಿದ್ದಾರೆ.
ಇಂದು ಡಿ ಗ್ಯಾಂಗ್ ಜಾಮೀನು ಅರ್ಜಿ ವಿಚಾರಣೆ
ಆರೋಪಿ ದರ್ಶನ್ ಸೇರಿ 6 ಮಂದಿ ಬೇಲ್ ಭವಿಷ್ಯ
ಮಧ್ಯಾಹ್ನ 2.30ಕ್ಕೆ ಗಂಟೆಗೆ ನಡೆಯಲಿರುವ ವಿಚಾರಣೆ
ದರ್ಶನ್ ಪರ ವಾದ ಮಂಡಲಿಸಿರುವ ಸಿ.ವಿ.ನಾಗೇಶ್
ಸಿ.ವಿ.ನಾಗೇಶ್ ವಾದಕ್ಕೆ SPP ಪ್ರಸನ್ನ ಪ್ರತಿವಾದ ಸಾಧ್ಯತೆ
Darshan health updates : ದರ್ಶನ್ಗೆ ಅಪರೇಷನ್ ಮಾಡಿಲ್ಲ ಅಂದ್ರೆ ಲಕ್ವಾ ಹೊಡೆಯುತ್ತೆ ಹಾಗಾಗಿ ಜಾಮೀನು ನೀಡಬೇಕೆಂದು ಮಧ್ಯಂತರ ಜಾಮೀನು ಪಡೆದಿದ್ದರು. ಆದ್ರೆ ಇದುವರೆಗೂ ಕೂಡ ಯಾವುದೇ ಅಪರೇಷನ್ ಮಾಡಿಸಿಕೊಂಡಿಲ್ಲ.. ಬದಲಾಗಿ ಬಿಜಿಎಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.. ಹೆಚ್ಚಿನ ಮಾಹಿತಿ ಇಲ್ಲಿದೆ..
Renukaswamy murder case : ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ತನಿಖೆ ಪೂರ್ಣಗೊಳಿಸಿರೋ ಪೊಲೀಸ್ರು ಹೆಚ್ಚುವರಿ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಸಿಸಿಹೆಚ್ 57ನೇ ನ್ಯಾಯಾಲಯಕ್ಕೆ 1300 ಪುಟಗಳ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಕೊಲೆ ಕೇಸ್ನಲ್ಲಿ ಮತ್ತೆ 20ಕ್ಕೂ ಹೆಚ್ಚು ಸಾಕ್ಷಿಗಳನ್ನು ಪೊಲೀಸರು ಉಲ್ಲೇಖ ಮಾಡಿದ್ದಾರೆ.. ಹಾಗಿದ್ರೆ ವರದಿಯಲ್ಲಿ ಏನಿದೆ..? ಬನ್ನಿ ನೋಡೋಣ..
Darshan case : ನಟ ದರ್ಶನ್ ಮೆಡಿಕಲ್ ರಿಪೋರ್ಟ್ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ್ದು ಬಿಟ್ರೆ ಯಾವ ಟ್ರೀಟ್ಮೆಂಟ್ ನಡೆಯುತ್ತಿದೆ ಅನ್ನೋದರ ಬಗ್ಗೆ ಎಲ್ಲೂ ಕೂಡ ಬಹಿರಂಗಪಡಿಸಿಲ್ಲ. ಹಾಗಾದ್ರೆ ಬಳ್ಳಾರಿ ಜೈಲಿನಿಂದ ಹೊರಬಂದ ಕೂಡಲೇ ಬೆನ್ನು ನೋವು ವಾಸಿಯಾಯ್ತ..?.. ಈ ಕುರಿತ ಇಂಟ್ರಸ್ಟಿಂಗ್ ವಿಚಾರ ಇಲ್ಲಿದೆ ನೋಡಿ..
Actor Darshan health update : ಅರೋಪಿ ದರ್ಶನ್ ಜಾಮೀನು ಪಡೆದು ಬಂದು ಬೆಂಗಳೂರಿನ ಬಿಜಿಎಸ್ ಆಸ್ಪತ್ರೆ ಸೇರಿದ್ರು. 48 ಗಂಟೆಗಳಲ್ಲಿ MRI, ಸಿಟಿ ಸ್ಕ್ಯಾನ್ ಬ್ಲಡ್ ರಿಪೋರ್ಟ್ ಬರುತ್ತೆ ನಂತರ ಏನ್ ಮಾಡಬೇಕು ಅಂತ ಡಿಸೈಡ್ ಮಾಡ್ತೇವೆ ಎಂದು ಹೇಳಿದ್ದ ಡಾಕ್ಟರ್ ನವೀನ್ ಆದಾದ ಬಳಿಕ ಇಲ್ಲಿಯವರೆಗೂ ಕೂಡ ಯಾವುದೇ ಅಪ್ಡೇಟ್ ಕೂಡ ಮಾಡಿಲ್ಲ.. ಇದೀಗ... ಸಂಪೂರ್ಣ ಮಾಹಿತಿ ಇಲ್ಲಿದೆ..
Actor Darshan : ಆರೋಪಿ ನಟ ದರ್ಶನ್ ಆರೋಗ್ಯಕ್ಕೆ ಸಂಬಂಧಿಸಿದ ವೈದ್ಯಕೀಯ ವರದಿಯನ್ನು ಅವರ ವಕೀಲರು ಬುಧವಾರ ಕರ್ನಾಟಕ ಹೈಕೋರ್ಟ್ಗೆ ಸಲ್ಲಿಸಿದ್ದಾರೆ. ಅಲ್ಲದೆ, ಸದ್ಯದ ನೋವಿನಿಂದ ಅವರು ಚೇತರಿಕೆ ಕಾಣದೇ ಇದ್ದಲ್ಲಿ ಶಸ್ತ್ರಚಿಕಿತ್ಸೆ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ವರದಿಯಲ್ಲಿ ವಿವರಿಸಲಾಗಿದೆ.
Actor Darshan: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ದರ್ಶನ್ ಇತ್ತೀಚೆಗೆ ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದಿದ್ದರು. ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ನಡುವೆ ದರ್ಶನ್ ವಿರುದ್ಧ ಹೊಸ ದೂರು ದಾಖಲಾಗಿದೆ. ಇತ್ತೀಚೆಗಷ್ಟೇ ಬಿಗ್ ಬಾಸ್ ನಿಂದ ಹೊರ ಬಂದ ಖ್ಯಾತ ಸ್ಪರ್ಧಿ ಹೀರೋ ದರ್ಶನ್ ಅವರು ಸೆನ್ಸೇಷನಲ್ ಆರೋಪ ಮಾಡಿದ್ದಾರೆ.
Lawyer Jagadish on Darshan : ದರ್ಶನ್ ಪರವಾಗಿ ಮಾತಾಡುತ್ತಾ ಬಿಗ್ ಮನೆಗೆ ಎಂಟ್ರಿಕೊಟ್ಟ ಲಾಯರ್ ಜಗದೀಶ್ ಸ್ವಲ್ಪ ಜನಪ್ರಿಯತೆ ಸಿಕ್ಕಂತೆ ಈಗ ದರ್ಶನ್ ವಿರುದ್ಧ ಮಾತನಾಡಲು ಶುರು ಮಾಡಿದಂತಿದೆ.. ಇದರಿಂದಾಗಿ ದಾಸನ ಅಭಿಮಾನಿಗಳು ಇವನೇನು ಸೈಕೋನಾ ಅಂತ ಕೇಳ್ತಾ ಇದ್ದಾರೆ..
Darshan Case : ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನ್ ಆರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಮಧ್ಯಂತರ ಜಾಮೀನು ಪಡೆದಿದ್ದಾರೆ. ಬೆನ್ನುನೋವಿನ ಚಿಕಿತ್ಸೆಗಾಗಿ 6 ವಾರಗಳ ಕಾಲ ನಟನಿಗೆ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ.. ಸಧ್ಯ ಆಸ್ಪತ್ರೆಯಲ್ಲಿರುವ ದರ್ಶನ ಅವರನ್ನು ಈ 7 ಜನರು ಮಾತ್ರ ಭೇಟಿಯಾಗಬಹುದು..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.