Actor Darshan: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜಾಮೀನು ಪಡೆದ ನಂತರ ನಟ ದರ್ಶನ್ ಮೈಸೂರಿನ ತಮ್ಮ ಫಾರ್ಮ್ಹೌಸ್ನಲ್ಲಿ ಕುಟುಂಬದೊಂದಿಗೆ ಸಂಕ್ರಾಂತಿಯನ್ನು ಆಚರಿಸಿದರು. ಇದಕ್ಕೆ ಸಂಬಂಧಿಸಿದ ಫೋಟೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಈ ಫೋಟೋಗಳಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ಹಾಗೂ ಮಗ ವಿನೀಶ್ ಇದ್ದಾರೆ..
Actor Darshan: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ದರ್ಶನ್ ಇತ್ತೀಚೆಗೆ ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದಿದ್ದರು. ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ನಡುವೆ ದರ್ಶನ್ ವಿರುದ್ಧ ಹೊಸ ದೂರು ದಾಖಲಾಗಿದೆ. ಇತ್ತೀಚೆಗಷ್ಟೇ ಬಿಗ್ ಬಾಸ್ ನಿಂದ ಹೊರ ಬಂದ ಖ್ಯಾತ ಸ್ಪರ್ಧಿ ಹೀರೋ ದರ್ಶನ್ ಅವರು ಸೆನ್ಸೇಷನಲ್ ಆರೋಪ ಮಾಡಿದ್ದಾರೆ.
Darshan Case : ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನ್ ಆರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಮಧ್ಯಂತರ ಜಾಮೀನು ಪಡೆದಿದ್ದಾರೆ. ಬೆನ್ನುನೋವಿನ ಚಿಕಿತ್ಸೆಗಾಗಿ 6 ವಾರಗಳ ಕಾಲ ನಟನಿಗೆ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ.. ಸಧ್ಯ ಆಸ್ಪತ್ರೆಯಲ್ಲಿರುವ ದರ್ಶನ ಅವರನ್ನು ಈ 7 ಜನರು ಮಾತ್ರ ಭೇಟಿಯಾಗಬಹುದು..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.