Darshan case : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನಟ ದರ್ಶನ್ ಸ್ವ-ಇಚ್ಚಾ ಹೇಳಿಕೆ ಪಡೆಯಲಾಗಿದೆ. ತನ್ನ ಹೆಸರು ಎಲ್ಲಿಯೂ ಬರದಂತೆ ಮಾಡಲು ಸೂಚಿಸಿ, ಮೃತದೇಹ ವಿಲೇವಾರಿ ಮಾಡಲು 30 ಲಕ್ಷ ಕೊಟ್ಟಿದ್ದಾಗಿ ಉಲ್ಲೇಖಿಸಿಲಾಗಿದೆ ಈ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ.
ನಟ ದರ್ಶನ್ ಅವರ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ ನಾಪತ್ತೆ ಪ್ರಕರಣವನ್ನು ಪೊಲೀಸರು ಪರಿಶೀಲನೆ ಮಾಡುತ್ತಾರೆ. ಈ ಪ್ರಕರಣವನ್ನು ತನಿಖೆ ಮಾಡಬೇಕಾಗುತ್ತದೆ ಅನ್ನಿಸಿದರೆ ತೀರ್ಮಾನ ಮಾಡುತ್ತಾರೆ. ಸರ್ಕಾರದ ಅನುಮತಿ ಬೇಕಾದರೆ ನೀಡಲಾಗುವುದು ಎಂದು ತಿಳಿಸಿದರು.
ಬಿಬಿಎಂಪಿ ವ್ಯಾಪ್ತಿಯಲ್ಲಿ ರಾಜಕಾಲುವೆ ಒತ್ತುವರಿ ತೆರವಿಗೆ ಡಿಕೆ ಶಿವಕುಮಾರ್ ಖಡಕ್ ಸೂಚನೆ ನೀಡಿದ್ದಾರೆ. ಹೀಗಾಗಿ, ನಟ ದರ್ಶನ್ ಮತ್ತೊಂದು ಸಂಕಷ್ಟ ಎದುರಾಗಿದ್ದು, ರಾಜಕಾಲು ಒತ್ತುವರಿ ಹಿನ್ನೆಲೆ ಬೆಂಗಳೂರಿನ ರಾಜರಾಜೇಶ್ವರಿ ನಗರದ ಅವರ ಮನೆಯ ತೆರವು ಮಾಡ್ತಾರೆ ಎನ್ನಲಾಗಿದೆ.
Renukaswamy murder case: ರೇಣುಕಾಸ್ವಾಮಿ ಕೊಲೆ ಕೇಸ್ ತನಿಖೆಯಲ್ಲಿ ರೋಚಕ ಟ್ವಿಸ್ಟ್ ಗಳು ಸಿಗುತ್ತಿವೆ. ದರ್ಶನ್ & ಗ್ಯಾಂಗ್ ವಿರುದ್ಧ ಹಲವಾರು ಸಾಕ್ಷಿಗಳು ಬಯಲಾಗುತ್ತಿದ್ದು, ಕೊಲೆ ಕೇಸ್ ಮುಚ್ಚಿಹಾಕಲು ಏನೆಲ್ಲಾ ಮಾಡಿದ್ದಾರೆ ಎಂಬುದನ್ನು ತಿಳಿದು ಪೊಲೀಸರು ಶಾಕ್ ಆಗಿದ್ದಾರೆ.
ನಾನು ಹೊಸದಾಗಿ ಕರ್ನಾಟಕದಲ್ಲಿ ಹೊಸ ಕೈಗಾರಿಕಾ ಕ್ಷೇತ್ರದಲ್ಲಿ ಹೊಸ ಹೆಜ್ಜೆ ಇರಿಸಲು ಬಯಸಿದ್ದು ಇಲಾಖೆಯಲ್ಲಿ ಹೊಸ ಆಯಾಮ ತರಲು ಪ್ರಯತ್ನ ಮಾಡಲು ಕಲಿಯಬೇಕಾಗುತ್ತದೆ ಎಂದವರು ಇದೇ ವೇಳೆ ತಿಳಿಸಿದರು.
Darshan Arrest Case: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ಕನ್ನಡ ಚಿತ್ರರಂಗದ ನಟ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಂಡ್ ಗ್ಯಾಂಗ್ ಅವರನ್ನು ಪೊಲೀಸರು ಬಹುಕೋನಗಳಲ್ಲಿ ವಿಚಾರಣೆ ನಡೆಸುತ್ತಿರುವುದರಿಂದ ಕರ್ನಾಟಕದ ಜನತೆ ಅಕ್ಷರಶಃ ಬೆಚ್ಚಿ ಬಿದ್ದಿದ್ದಾರೆ. ಪ್ರಕರಣದ ತನಿಖೆ ನಡೆಯುತ್ತಿರುವಾಗಲೇ ಈ ಪ್ರಕರಣದಲ್ಲಿ ಹಲವು ಪ್ರಮುಖರ ಹೆಸರು ಕೇಳಿ ಬರುತ್ತಿರುವುದು ಚರ್ಚೆಗೆ ಗ್ರಾಸವಾಗಿದೆ.
ಚಾಮರಾಜನಗರದ ಚಾಮರಾಜೇಶ್ವರ ದೇಗುಲ ಮುಂಭಾಗ ಹರವೆ ಮಠದ ಸರ್ಪಭೂಷಣ ಸ್ವಾಮೀಜಿ, ಚಾಮರಾಜನಗರ ವಿರಕ್ತ ಮಠದ ಸ್ವಾಮೀಜಿ, ಮರಿಯಾಲ ಮಠದ ಶ್ರೀಗಳ ನೇತೃತ್ವದಲ್ಲಿ ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಬೃಹತ್ ಮೆರವಣಿಗೆ ನಡೆಸಿ ರಾಷ್ಟ್ರೀಯ ಹೆದ್ದಾರಿ ತಡೆದು ಆಕ್ರೋಶ ಹೊರಹಾಕಿದರು.
Darshan-Sudeep Friendship: ನಟ ದರ್ಶನ್ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದಾರೆ.. ಈ ಕೇಸ್ಗೆ ಸಂಬಂಧಪಟ್ಟಂತೆ ಇತ್ತೀಚೆಗೆ ಸುದೀಪ್ ಪ್ರತಿಕ್ರಿಯೆ ನೀಡಿದ್ದರು..
darshan thoogudeep arrested: ಸದ್ಯ ಅನ್ನಪೂರ್ಣೇಶ್ವರಿ ಪೊಲೀಸ್ ಕಸ್ಟಡಿಯಲ್ಲಿರುವ ನಟ ದರ್ಶನ್ ಕೊಲೆ ಪ್ರಕರಣದಲ್ಲಿ ಬಂಧನವಾಗುತ್ತಾರೆ ಎಂದು ಯಾರೂ ನಿರೀಕ್ಷಿಸಿರಲಿಲ್ಲ. ಸದ್ಯ ಈ ಕೇಸ್ಗೆ ಸಂಬಂಧಪಟ್ಟಂತೆ ಮತ್ತೊಂದು ಮಾಹಿತಿ ಬಹಿರಂಗವಾಗಿದೆ..
Notice to Comedy Actor Chikkanna: ನಟ ದರ್ಶನ್ ಹಾಗೂ ಗ್ಯಾಂಗ್ ರೇಣುಕಾಸ್ವಾಮಿ ಕೇಸ್ನಲ್ಲಿ ಪೋಲಿಸರ ಅತಿಥಿಯಾಗಿದ್ದಾರೆ.. ತನಿಖೆ ವೇಳೆ ಸಾಕಷ್ಟು ವಿಚಾರಗಳು ಬೆಳಕಿಗೆ ಬರುತ್ತಿವೆ.. ಇದೀಗ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ಚಿಕ್ಕಣ್ಣಗೆ ನೋಟಿಸ್ ನೀಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ..
ದರ್ಶನ್ ಮತ್ತು ಗ್ಯಾಂಗ್ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣ
ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆರೋಪಿಗಳು ಸಂಪರ್ಕ ವಿಚಾರ
ಕೊಲೆ ಆರೋಪಿ ವಿನಯ್ ಸಿಡಿಆರ್ ಪಡೆದಿರುವ ಪೊಲೀಸರು
ಸಿಡಿಆರ್ನಲ್ಲಿ ಆರೋಪಿ ಇನ್ಸ್ಪೆಕ್ಟರ್ಗೆ ಕರೆ ಮಾಡಿರೋ ವಿಚಾರ ಬಯಲು
ಈ ಹಿನ್ನೆಲೆ ಇನ್ಸ್ಪೆಕ್ಟರ್ಗೆ ನೋಟಿಸ್ ನೀಡಿ ಹೇಳಿಕೆ ನೀಡುವಂತೆ ಸೂಚನೆ
ಕಣ್ಣೀರಿನಲ್ಲೇ ದಿನಕಳೆಯುತ್ತಿದ್ದಾರಾ ದರ್ಶನ್ ಪತ್ನಿ ವಿಜಯಲಕ್ಷ್ಮೀ
ಮಾನಸಿಕವಾಗಿ ಹಿಂಸೆ ಕೊಡುತ್ತಿವೆಯಂತೆ ಮಾಧ್ಯಮಗಳು. ..?
ದರ್ಶನ್ ಮಾಡಿರೋ ತಪ್ಪಿಗೆ ಮನೆಯವರಿಗೆ ಯಾಕೆ ಶಿಕ್ಷೆ. .?
ಪತ್ನಿಗೆ ಗೊತ್ತಿಲ್ಲದೇ ದರ್ಶನ್ ಅವ್ರು ಕೊಲೆ ಮಾಡಿಸಿದ್ದಾರೆ
ವಯಸ್ಸಿಗೆ ಬಂದ ಮಗ ಇದ್ದಾನೆ ನೀವು ಮಾಧ್ಯಮದವರು ಸಹಕರಿಸಿ ಅಂದಿದ್ದು ಯಾಕೆ ಆಪ್ತರು
ಬಾಯಿಗೆ ಬಂದಂತೆ ಹೇಗ್ ಬೇಕು ಹಾಗೇ ಸುದ್ದಿ ಮಾಡಿ ನೋವು ಕೊಡಬೇಡಿ. .?
By accepting cookies, you agree to the storing of cookies on your device to enhance site navigation, analyze site usage, and assist in our marketing efforts.