Actress Rambha : ಬೆಳ್ಳಿತೆರೆಯಲ್ಲಿ ಖ್ಯಾತ ನಟಿಯಾಗಿ ಗುರುತಿಸಿಕೊಂಡಿರುವ ಸ್ಟಾರ್ ನಟಿ ರಂಭಾ ಸದ್ಯ ಸ್ಮಾಲ್ ಸ್ಕ್ರೀನ್ ಶೋ ಮೂಲಕ ಬಣ್ಣದ ಲೋಕಕ್ಕೆ ರೀ ಎಂಟ್ರಿ ಕೊಡುತ್ತಿದ್ದಾರೆ. ಈ ಬಗ್ಗೆ ಅಭಿಮಾನಿಗಳು ಸಹ ಉತ್ಸುಕರಾಗಿದ್ದಾರೆ. ಅದು ಯಾವ ಶೋ.. ಯಾವ ಟಿವಿಯಲ್ಲಿ ಬರುತ್ತೆ..? ಬನ್ನಿ ನೋಡೋಣ.
Actress Rambha Divorce: ಕನ್ನಡ ಸಿನಿ ಪ್ರೇಕ್ಷಕರಿಗೆ ರಂಭಾ ಬಗ್ಗೆ ಗೊತ್ತೇ ಇದೆ. ಸೌಂದರ್ಯದಿಂದ ಗ್ಲಾಮರಸ್ ಪಾತ್ರಗಳಲ್ಲಿ ನಟಿಸುವ ಮೂಲಕ ಸೌತ್ನ ಟಾಪ್ ಹೀರೋಯಿನ್ ಎನಿಸಿಕೊಂಡಿದ್ದಾರೆ. ಇದೀಗ ರಂಭಾ ದಾಂಪತ್ಯದಲ್ಲಿ ಬಿರುಗಾಳಿ ಎದ್ದಿದೆ.
Actress Rambha : ಹಲವಾರು ನಟ ನಟಿಯರು ಇತ್ತೀಚಿಗೆ ಬಹಿರಂಗವಾಗಿ ಕಾಸ್ಟಿಂಗ್ ಕೌಚ್ ಬಗ್ಗೆ ಮಾತನಾಡುತ್ತಿದ್ದಾರೆ. ಇದೇ ವೇಳೆ ಕನ್ನಡದಲ್ಲಿ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿ ಕನ್ನಡ ಸಿನಿ ಪ್ರೇಕ್ಷಕರಿಗೆ ಹತ್ತಿರವಾಗಿದ್ದ ನಟಿಯೊಬ್ಬರು ತಮ್ಮ ಸಿನಿ ಕರಿಯರ್ ಬಗ್ಗೆ ನೀಡಿರುವ ಹೇಳಿಕೆ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ..
Actress Rambha : 90ರ ದಶಕದಲ್ಲಿ ಖ್ಯಾತಿ ಗಳಿಸಿದ್ದ ರಂಬಾ ಇತ್ತೀಚಿನ ಸಂದರ್ಶನವೊಂದರಲ್ಲಿ ತಮ್ಮ ನೆಚ್ಚಿನ ನಟಿಯರ ಬಗ್ಗೆ ಮತ್ತು ಇತರ ನಟಿಯರ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ. ಇದೇ ವೇಳೆ ಕೆಲವು ನಟಿಯರು ತಮ್ಮನ್ನು ಕಂಡರೆ ನಿರ್ಲಕ್ಷಿಸುತ್ತಾರೆ ಅಂತ ಶಾಕಿಂಗ್ ವಿಚಾರ ಬಿಚ್ಚಿಟ್ಟಿದ್ದಾರೆ... ಇಂಟ್ರಸ್ಟಿಂಗ್ ಮಾಹಿತಿ ಇಲ್ಲಿದೆ..
Rambha Car Accident: ರಂಭಾ ಅವರು ತಮ್ಮ ಹಾನಿಗೊಳಗಾದ ಕಾರಿನ ಫೋಟೋಗಳನ್ನು ಪೋಸ್ಟ್ ಮಾಡಿದ್ದು, ಹೀಗೆ ಬರೆದುಕೊಂಡಿದ್ದಾರೆ. " ಮಕ್ಕಳನ್ನು ಶಾಲೆಯಿಂದ ಕರೆದುಕೊಂಡು ಹೋಗುವ ಮಾರ್ಗದಲ್ಲಿ ನಮ್ಮ ಕಾರಿಗೆ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಸಣ್ಣ ಪುಟ್ಟ ಗಾಯಗಳೊಂದಿಗೆ ನಾವೆಲ್ಲರೂ ಸುರಕ್ಷಿತವಾಗಿದ್ದೇವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.