Actress Urvashi : ಸಿನಿಮಾಗಳಲ್ಲಿ ಬಾಲನಟಿಯಾಗಿ ನಟಿಸಿದ್ದ ನಟಿ ಊರ್ವಶಿ ಈಗ ಖ್ಯಾತ ಹಿರಿಯ ಕಲಾವಿದೆ. ಮಲಯಾಳಂ ಚಿತ್ರದ ಮೂಲಕ ನಟಿಯಾಗಿ ಪಾದಾರ್ಪಣೆ ಮಾಡಿದ ಅವರು ಹಲವು ಕನ್ನಡ, ತೆಲುಗು, ತಮಿಳು ಸೇರಿದಂತೆ ಬಹುಭಾಷಾ ನಾಯಕಿಯಾಗಿಯೂ ನಟಿಸಿದ್ದಾರೆ.. ಸದ್ಯ ನಟಿ ನೀಡಿರುವ ಹೇಳಿಕೆಯೊಂದು ನೆಟ್ಟಿಗರ ಗಮನ ಸೆಳೆಯುತ್ತಿದೆ..
Actress Urvashi Husband: ನಾಲ್ಕು ದಶಕಗಳ ವೃತ್ತಿಜೀವನದಲ್ಲಿ, ಒಂದು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ, ಐದು ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿ, ಎರಡು ತಮಿಳುನಾಡು ರಾಜ್ಯ ಚಲನಚಿತ್ರ ಪ್ರಶಸ್ತಿ ಮತ್ತು ಮೂರು ಫಿಲ್ಮ್ಫೇರ್ ಪ್ರಶಸ್ತಿ ಗೆದ್ದಿದ್ದಾರೆ.
Actress Urvashi Addicted to alcohol : ಬಹುಭಾಷಾ ನಟಿ ಊರ್ವಶಿಯವರ ಬಗ್ಗೆ ಹೆಚ್ಚಾಗಿ ಹೇಳುವ ಅವಶ್ಯಕತೆ ಇಲ್ಲ. ತಮ್ಮ ಅದ್ಬುತ ನಟನೆ ಮತ್ತು ಸೌಂದರ್ಯದ ಮೂಲಕ ಸೌತ್ ಸಿನಿ ರಸಿಕರ ಮನಗೆದ್ದ ಚೆಲುವೆ ಈಕೆ. ಇತ್ತೀಚಿಗೆ ನಟಿ ತಮ್ಮ ಮೊದಲ ಡಿವೋರ್ಸ್ ಪ್ರಕರಣ ಕುರಿತು ಮಾತನಾಡುವಾಗ ಶಾಕಿಂಗ್ ವಿಚಾರವೊಂದನ್ನು ಬಿಚ್ಚಿಟ್ಟಿದ್ದು, ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.