Actress Abuse: ಸಿನಿಮಾ ಇಂಡಸ್ಟ್ರಿಯಲ್ಲಿ ಇತ್ತೀಚೆಗೆ ನಡೆಯುತ್ತಿರುವ ಕಾಸ್ಟಿಂಗ್ ಕೌಚ್ ಅಣುಬವಗಳು ಒಂದೊಂದಾಗಿ ಹೊರಬರುತಿದೆ. ಇದರ ಬೆನ್ನಲ್ಲೆ ಮಲಯಾಳಂ ಚಿತ್ರರಂಗದ ಜನಪ್ರಿಯ ಧಾರಾವಾಹಿ ನಟಿಯೊಬ್ಬರು ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ಇಬ್ಬರು ನಟರ ವಿರುದ್ಧ ವಿಶೇಷ ತನಿಖಾ ಸಮಿತಿಗೆ ದೂರು ನೀಡಿದ್ದಾರೆ.
ತಮ್ಮ ಮರಣ ಹೊಂದಿದ ನಂತರ ಬೇರೆಯವರಿಗೆ ತಮ್ಮ ದೇಹದ ಅಂಗಗಳು ಉಪಯೋಗಕ್ಕೆ ಬರಲಿ ಎಂಬ ಕಾರಣಕ್ಕೆ ಅಂಗಾಂಗ ದಾನ ಮಾಡುತ್ತಾರೆ. ಅದರಲ್ಲಿ ಬಾಲಿವುಡ್ ನ ಸೆಲೆಬ್ರಿಟಿಗಳು ತಮ್ಮ ಅಂಗಾಂಗ ದಾನವನ್ನು ಮಾಡಿದ್ದಾರೆ. ಯಾವ ಸೆಲೆಬ್ರಿಟಿಗಳು ಯಾವ ಅಂಗವನ್ನು ದಾನ ಮಾಡುತ್ತಾರೆ ಎಂಬುವ ಕುರಿತು ಇಲ್ಲಿದೆ.
Sofia Hayat: ಇತ್ತೀಚಿನ ದಿನಗಳಲ್ಲಿ ವಿಚ್ಛೇದನ ಪಡೆಯುವುದು ಸಾಮಾನ್ಯವಾಗಿ ಹೋಗಿದೆ, ಅದರಲ್ಲೂ ಸೆಲೆಬ್ರಿಟಿಗಳಲ್ಲಿ ವಿಚ್ಛೇದನ ಪಡೆಯುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇಂದು ಜೊತೆ ಜೊತೆಯಾಗಿ ಕಾಣಿಸಿಕೊಳ್ಳುವವರು ನಾಳೆ ಹಠಾತ್ ವಿಚ್ಛೆದನ ಘೋಷಿಸಿಬಿಡುತ್ತಾರೆ. ಅದ್ದೂರಿಯಾಗಿ ಮದುವೆ ಮಾಡಿಕೊಳ್ಳುವ ಸೆಲೆಬ್ರಿಟಿಗಳು ಒಂದಾಣಿಕೆ ಇಲ್ಲದೆ ದೂರವಾಗಲು ನಿರ್ಧರಿಸುತ್ತಾರೆ.
ಹೋಲಿಯೆಂದರೆ ಎಂದರೆ ಬಣ್ಣಗಳ ಹಬ್ಬ . ಹೋಲಿ ಬಂತೆಂದರೆ ಸಾಕು ಎಲ್ಲರಿಗೂ ಎಲ್ಲಿಲ್ಲದ ಸಂಭ್ರಮ. ಅದರಲ್ಲಿಯೂ ಬಾಲಿವುಡ್ ಸ್ಟಾರ್ಸ್ ಗಳು ಈ ಬಾರಿಯ ಹೋಲಿಯನ್ನು ವಿಭಿನ್ನವಾಗಿ ಆಚರಿಸಿದ್ದು ಆ ಫೋಟೋಸ್ ಇಲ್ಲಿವೆ ನೋಡಿ
ಇತ್ತೀಚೆಗೆ ಮರ್ಯಾದೆ ಪ್ರಶ್ನೆ ಸಿಕ್ಕಾಪಟ್ಟೆ ಸದ್ದು ಮಾಡಿತ್ತು, ಸೆಲೆಬ್ರಿಟಿಗಳೆಲ್ಲ ಕೆಲ ವಿಷಯಗಳನ್ನು ಹೇಳಿಕೊಂಡು ಮರ್ಯಾದಿ ಪ್ರಶ್ನೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿಕೊಂಡಿದ್ದರು. ಏನಿದು ಮರ್ಯಾದೆ ಪ್ರಶ್ನೆ ಇಲ್ಲಿದೆ ತಿಳಿದುಕೊಳ್ಳಿ
Namrata Malla : ನಮ್ರತಾ ಮಲ್ಲಾ ಭೋಜ್ಪುರಿ ಚಿತ್ರರಂಗದ ಹಾಟ್ ನಟಿಯರಲ್ಲಿ ಒಬ್ಬರು. ಸಿನಿಮಾ, ಆಲ್ಬಂ ಸಾಂಗ್ ಅಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ಈಕೆ ಹಂಚಿಕೊಳ್ಳುವ ಬೋಲ್ಡ್ ಫೋಟೋಸ್ಗೆ ಪ್ರತ್ಯೇಕವಾಗಿ ಫ್ಯಾನ್ಸ್ ಪಡೆ ಇದೆ. ಇದೀಗ ಬ್ರಾ ಇಲ್ಲದೆ ಬಟ್ಟೆ ಧರಿಸಿದ ನಮ್ರತಾ ಚಿತ್ರಗಳು ನೆಟ್ಟಿಗರ ನಿದ್ದೆಗೆಡಿಸುವಂತಿವೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.