Bigg Boss Kannada Aishwarya Sindhogi: ಇಂದು ನಡೆಯಲಿರುವ ಬಿಗ್ಬಾಸ್ ಕನ್ನಡ ಸೀಸನ್ 11 ಎಲಿಮಿನೇಷನ್ ಹಂತದಲ್ಲಿ ಐಶ್ವರ್ಯ ಸಿಂಧೋಗಿ ಹೊರ ಹೋಗುತ್ತಾರೆ ಎಂದು ಹಲವು ವರದಿಗಳು ಹೇಳುತ್ತಿವೆ.. ಆದರೆ ಇದರಲ್ಲಿ ಎಷ್ಟು ಸತ್ಯಾಂಶವಿದೆ ಎಂದು ಇಲ್ಲಿ ತಿಳಿಯಿರಿ..
Bigg Boss Kannada 11 Shobha Shetty: ಬಿಗ್ ಬಾಸ್ ಕನ್ನಡ ಶೋ ಯಶಸ್ವಿಯಾಗಿ ನಡೆಯುತ್ತಿದೆ. ಇದು ಪ್ರಸ್ತುತ 11 ನೇ ಸೀಸನ್ ತಲುಪಿದೆ.. ಕನ್ನಡದ ಈ ರಿಯಾಲಿಟಿ ಶೋ ಆರಂಭವಾಗಿ 50ಕ್ಕೂ ಹೆಚ್ಚು ದಿನಗಳಾಗಿವೆ. ಪ್ರಮುಖ ಸ್ಪರ್ಧಿಗಳ ಜೊತೆಗೆ ಇನ್ನೂ ಇಬ್ಬರು ಸ್ಪರ್ಧಿಗಳು ವೈಲ್ಡ್ ಕಾರ್ಡ್ ಮೂಲಕ ಮನೆ ಪ್ರವೇಶಿಸಿದ್ದಾರೆ.
Bigg Boss Kannada 11 : ದೊಡ್ಮನೆಯಲ್ಲಿ ಯಾವಾಗ ಜಗಳವಾಗುತ್ತೋ.. ಯಾವಾಗ ಯಾರ ನಡುವೆ ಪ್ರೀತಿ ಹುಟ್ಟುತ್ತೋ ಅಂತ ಹೇಳೋಕೆ ಆಗಲ್ಲ.. ಸಧ್ಯ ಐಶ್ವರ್ಯಾ ಸಿಂಧೋಗಿ ಜೊತೆಗೆ ಡ್ಯಾನ್ಸ್ ಮಾಡಿದ ಶಿಶಿರ್ ಅವರಿಗೆ ನಟ ಧರ್ಮ ಕೀರ್ತಿರಾಜ್ ಹೊಡೆದು ಸ್ಟೇಜ್ನಿಂದ ಕೆಳಗಿಳಿಸಿದ ಘಟನೆ ನಡೆದಿದ್ದು, ಈ ಕುರಿತ ವಿಡಿಯೋ ವೈರಲ್ ಆಗಿದೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.