AMU: ಆಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ ಪ್ರೊಫೆಸರ್ ವೊಬ್ಬರು ಪಿ,ಹೆಚ್ಡಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಪ್ರಕರಣ ಬೆಳಕಿಗೆ ಬಂದಿದೆ. ನ್ಯಾಯಕ್ಕಾಗಿ ಪ್ರಧಾನಿ ಮೋದಿ ಹಾಗೂ ಯೋಗಿಗೆ ಮನವಿ ಮಾಡಿದ ಯುವತಿ, ನ್ಯಾಯ ಸಿಗದೇ ಹೋದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವ ಮಾತನ್ನು ಹೇಳಿದ್ದಾಳೆ.
ಉತ್ತರ ಪ್ರದೇಶದ ಅಲಿಗಢದ ಡಿಎಸ್ ಕಾಲೇಜು ಸಮವಸ್ತ್ರ ಧರಿಸುವುದನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸುತ್ತೋಲೆ ಹೊರಡಿಸಿದೆ. ನಿಯಮಗಳನ್ನು ಉಲ್ಲಂಘಿಸಿದ ವಿದ್ಯಾರ್ಥಿಗಳ ವಿರುದ್ಧ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದೆ.
ಇಲ್ಲಿ ವಧು-ವರರಿಬ್ಬರೂ, ಸಪ್ತಪದಿ ತುಳಿದಿದ್ದಾಗಿದೆ, ಮಾಂಗಲ್ಯ ಧಾರಣೆಯಾಗಿದೆ, ಇನ್ನೇನು ಮದುವೆ ಸಮಾರಂಭ ಮುಗಿದೇ ಹೋಯಿತು ಎನ್ನುವಷ್ಟರಲ್ಲಿ ವಧು ತನಗೆ ಈ ಮದುವೆ ಬೇಡವೇ ಬೇಡ ಎಂದು ಹಠ ಮಾಡಲು ಶುರು ಮಾಡಿದ್ದಾಳೆ.
ಈ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ಯೋಗಿ ಸರ್ಕಾರದ ಮಂತ್ರಿ ರಘುರಾಜ್ ಸಿಂಗ್, "ಮುಸ್ಲಿಂ ಮಹಿಳೆಯರು ಬುರ್ಖಾ ಧರಿಸುತ್ತಾರೆ. ಏಕೆಂದರೆ ಅವರು ದೈತ್ಯ ವಂಶಜರಾಗಿದ್ದಾರೆ. ದೈತ್ಯ ವಂಶಜರು ಮಾತ್ರ ಬುರ್ಖಾ ಧರಿಸಲು ಸಾಧ್ಯ" ಎಂದಿದ್ದಾರೆ.
ಮಾಜಿ ಉಪ ರಾಷ್ಟ್ರಪತಿ ಹಮೀದ್ ಅನ್ಸಾರಿ ಅವರ ಪತ್ನಿ ಸಲ್ಮಾ ಅನ್ಸಾರಿ ಅಲನೂರ್ ಚಾರಿಟೇಬಲ್ ಟ್ರಸ್ಟ್ ಅಡಿಯಲ್ಲಿ ನಡೆಸುತ್ತಿರುವ ಮದರಸಾದಲ್ಲಿ ಹಿಂದೂ ಮತ್ತು ಮುಸ್ಲಿಂ ಮಕ್ಕಳು ಒಂದೇ ಕೊಠಡಿಯಲ್ಲಿ ಪೂಜೆ ಸಲ್ಲಿಸಿ, ನಮಾಜ್ ಮಾಡುತ್ತಾರೆ.
ಭದ್ರತಾ ಸಿಬ್ಬಂದಿಯ ಸಮಯಪ್ರಜ್ಞೆಯಿಂದಾಗಿ ಯಾವುದೇ ಅನಾಹುತ ಸಂಭವಿಸಲಿಲ್ಲ. ಪ್ರಧಾನಮಂತ್ರಿ ನರೇಂದ್ರ ಮೋದಿ ಯಾವುದೇ ಅಡ್ಡಿ ಆತಂಕವಿಲ್ಲದೆ ತಮ್ಮ ಭಾಷಣ ಮುಂದುವರೆಸಿದರು ಎಂದು ಹಿರಿಯ ಪೊಲೀಸ್ ಅಧೀಕ್ಷಕ ಆಕಾಶ್ ಕುಲಹರಿ ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.