ಪುಷ್ಪಾ 2 ಪ್ರೀಮಿಯರ್ ಷೋ ಪ್ರದರ್ಶನದ ವೇಳೆ ಅಲ್ಲು ಅರ್ಜುನ್ ಹೈದರಾಬಾದ್ ನಲ್ಲಿರುವ ಸಂಧ್ಯಾ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದರು.ಈ ವೇಳೆ ಅಲ್ಲಿ ಉಂಟಾಗಿರುವ ತೀವ್ರ ಕಾಲ್ತುಳಿತಕ್ಕೆ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಈ ವಿಚಾರವಾಗಿ ಮೃತ ಮಹಿಳೆಯ ಪತಿ ನೀಡಿರುವ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.
Allu Arjun viral video : ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ ಸ್ಟೈಲಿಶ್ ಐಕಾನ್ ಅಲ್ಲು ಅರ್ಜುನ್ ಬಂಧನವಾಗಿದೆ. ಮೊದಲಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನ್ಯಾಯಾಲಯ ಆದೇಶ ನೀಡಿತ್ತು. ಇದೀಗ ಮದ್ಯಂತರ ಬೇಲ್ ಮಂಜೂರು ಮಾಡಿದೆ.. ಇದರ ನಡುವೆ ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಒಂದು ಚರ್ಚೆಗೆ ಕಾರಣವಾಗಿದೆ..
Pushpa 2 Movie Special Song: ಸುಕುಮಾರ್ ಮತ್ತು ಅಲ್ಲು ಅರ್ಜುನ್ ಕಾಂಬಿನೇಷನ್ನಲ್ಲಿ ಮೂಡಿಬರುತ್ತಿರುವ ಪುಷ್ಪ 2 ಚಿತ್ರದ ಮೇಲೆ ಭಾರೀ ನಿರೀಕ್ಷೆಗಳಿವೆ. ಅದರಂತೆ ಮೈತ್ರಿ ಮೂವಿ ಮೇಕರ್ಸ್ ಯಾವುದೇ ಖರ್ಚು ಮಾಡದೆ ಅತ್ಯಂತ ಪ್ರತಿಷ್ಠೆಯಿಂದ ಈ ಚಿತ್ರವನ್ನು ನಿರ್ಮಿಸುತ್ತಿದೆ.
Allu Arjun Pushpa 2 updates : ಪುಷ್ಪ-2 ಚಿತ್ರವು ಪ್ರಸ್ತುತ ಭಾರತದಾದ್ಯಂತ ಅಭಿಮಾನಿಗಳಿಂದ ಕುತೂಹಲದಿಂದ ಕಾಯುತ್ತಿರುವ ಬಹುನಿರೀಕ್ಷಿತ ಸಿನಿಮಾ. ಸುಕುಮಾರ್ ನಿರ್ದೇಶನದಲ್ಲಿ ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಭಾಗ-1 ಬ್ಲಾಕ್ ಬಸ್ಟರ್ ಹಿಟ್ ಆಗುತ್ತಿದ್ದಂತೆ ಎಲ್ಲರ ಕಣ್ಣುಗಳು ಇದೀಗ ಭಾಗ-2ರತ್ತ ನೆಟ್ಟಿದೆ. ಇತ್ತೀಚೆಗಷ್ಟೇ ಈ ಸಿನಿಮಾದ ಮತ್ತೊಂದು ಅಪ್ಡೇಟ್ ಹೊರ ಬಿದ್ದಿದೆ..
Famous Anchor in Allu Arjun Movie: ಬಣ್ಣದ ಲೋಕದಲ್ಲಿ ಸದ್ಯ ಸ್ಟಾರ್ ನಟ ನಟಿಯರಿಗೆ ಇರುವಷ್ಟು ಅಭಿಮಾನಿ ಬಳಗ ಆಂಕರ್ಗಳಿಗೂ ಇದೆ.. ಇದೀಗ ಖ್ಯಾತ ನಿರೂಪಕಿಯೊಬ್ಬರು ಅಲ್ಲು ಅರ್ಜುನ್ ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಲಿದ್ದಾರೆ ಎನ್ನುವ ಸುದ್ದಿಯೊಂದು ಹರಿದಾಡುತ್ತಿದೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.