ನರೇಂದ್ರ ಮೋದಿಯವರೂ ಸೇರಿದಂತೆ ಬಿಜೆಪಿ ನಾಯಕರ ಮುಂದೆ ಈಗ ಇರುವುದು ಎರಡೇ ಆಯ್ಕೆ. ಒಂದೋ ಹೆಗಡೆಯನ್ನು ತಕ್ಷಣ ಪಕ್ಷದಿಂದ ವಜಾಗೊಳಿಸಬೇಕು, ಇಲ್ಲವೇ ಅವರ ಹೇಳಿಕೆಗೆ ತಮ್ಮ ಸಹಮತ ಇದೆ ಎಂದು ಘೋಷಿಸಬೇಕು. ನೋಡೋಣ ಇದೇ ವಿಷಯದ ಮೇಲೆ ಈ ಬಾರಿಯ ಲೋಕಸಭಾ ಚುನಾವಣೆ ನಡೆಯಲಿ ಎಂದು ಸಿಎಂ ಸವಾಲೆಸಿದ್ದಾರೆ.
Ananth Kumar Hegde VS Siddaramaiah: ಕಾಂಗ್ರೆಸ್ ಪಕ್ಷದ ಬಗ್ಗೆ, ಸಿಎಂ ಸಿದ್ದರಾಮಯ್ಯ ಅವರ ಬಗ್ಗೆ ತನ್ನ ಕೊಳಕು ನಾಲಿಗೆ ಹರಿಬಿಡುವ ಮೊದಲು ಸಂಸದನಾಗಿ ತನ್ನ ಸಾಧನೆ ಏನು ಎಂಬುದನ್ನು ಜನತೆಗೆ ತಿಳಿಸಲಿ. ಈ ಅಸಹ್ಯದ ವ್ಯಕ್ತಿಯಲ್ಲಿ ಪುರೋಹಿತಶಾಹಿಯ ಅಹಂಕಾರ ಮಿತಿ ಮೀರಿ ನರ್ತಿಸುತ್ತಿದೆ, ಈ ಅಹಂಕಾರದ ಮದ ಇಳಿಸುವ ತಾಕತ್ತು ಕನ್ನಡಿಗರಿಗೆ ಇದೆ ಎಂದು ಕಾಂಗ್ರೆಸ್ ಕಿಡಿಕಾರಿದೆ.
ಸುಳ್ಳು ಹೇಳುವುದನ್ನೇ ರಾಹುಲ್ ಕಾಯಕವಾಗಿಸಿಕೊಂಡಿದ್ದಾರೆ. ತಾಯಿ ಕ್ರಿಶ್ಚಿಯನ್, ಅಪ್ಪ ಮುಸಲ್ಮಾನ ಆದರೆ ಮಗ ಹೇಗೆ ಬ್ರಾಹ್ಮಣನಾಗಲು ಸಾಧ್ಯ? ಎಂದು ಕೇಂದ್ರ ಸಚಿವ ಅನಂತಕುಮಾರ್ ಲೇವಡಿ ಮಾಡಿದ್ದಾರೆ.
ಅನಂತಕುಮಾರ್ ಹೆಗಡೆ ನೀಡಿರುವ ಹೇಳಿಕೆ ಕೇವಲ ಸಂವಿಧಾನ ಮತ್ತು ಅಂಬೇಡ್ಕರ್ ಅವರಿಗೆ ಮಾಡಿದ ಅವಮಾನವಲ್ಲ. ಅವರನ್ನು ಮಂತ್ರಿ ಮಾಡಿರುವ ಪ್ರಧಾನಿ ಮತ್ತು ಆ ಬಿಜೆಪಿ ಪಕ್ಷಕ್ಕೆ ಅಗೌರವ ಸೂಚಿಸುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.