Remedies for Anemia : ದೇಹದಲ್ಲಿ ರಕ್ತದ ಕೊರತೆ ಇದ್ದರೆ ಮೆದುಳಿಗೆ ಸಮರ್ಪಕ ರಕ್ತ ಪೂರೈಕೆ ಸಾಧ್ಯವಾಗುವುದಿಲ್ಲ. ರಕ್ತಹೀನತೆ ಮೆದುಳಿನ ಮೇಲೆ ಗಂಭೀರ ಪರಿಣಾಮ ಬೀರುವುದರೊಂದಿಗೆ ಇನ್ನಷ್ಟು ಅನಾರೋಗ್ಯಕ್ಕೆ ಕಾರಣವಾಗುತ್ತದೆ. ಇಂತಹ ಸಂದರ್ಭದಲ್ಲಿ ಕಬ್ಬಿಣದಂಶ ಅಧಿಕವಿರುವ ಆಹಾರಗಳ ಸೇವನೆ ದೇಹದಲ್ಲಿ ರಕ್ತವನ್ನು ಹೆಚ್ಚಿಸುತ್ತದೆ. ಇದರೊಂದಿಗೆ ಮೆದುಳಿನ ಕಾರ್ಯನಿರ್ವಹಣೆಯೂ ಸಮರ್ಪಕವಾಗಿ ನಡೆಯುತ್ತದೆ.
Health Tips: ಪ್ರತಿ ನಿತ್ಯ ನೀವೂ ಕೂಡ ಈ ರೀತಿಯ ಸಮಸ್ಯೆಯನ್ನು ಎದುರಿಸುತ್ತಿದ್ದರೆ ಅದು ಯಾವುದಾದರೂ ರೋಗದ ಲಕ್ಷಣವಾಗಿರಬಹುದು. ಹಾಗಾಗಿ ಇಂತಹ ಸಮಸ್ಯೆಗಳನ್ನು ಎಂದಿಗೂ ನಿರ್ಲಕ್ಷಿಸಬೇಡಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.