Anna Bhagya rice theft case: ಯಾದಗಿರಿ ಜಿಲ್ಲೆಯ ಶಹಾಪುರ ಪಟ್ಟಣದಲ್ಲಿನ ಸರ್ಕಾರಿ ಗೋದಾಮಿನಿಂದ 2 ಕೋಟಿಗೂ ಅಧಿಕ ಮೌಲ್ಯದ 6,077 ಕ್ವಿಂಟಾಲ್ ಅಕ್ಕಿ ಕಳ್ಳತನವಾಗಿತ್ತು. ಈ ಪ್ರಕರಣ ಸಂಬಂಧ ಸಮನ್ಸ್ ನೀಡಿದ್ದರೂ ವಿಚಾರಣೆಗೆ ಹಾಜರಾಗದ ಹಿನ್ನೆಲೆ ಮಣಿಕಂಠ ರಾಠೋಡ್ನನ್ನು ಬಂಧಿಸಲಾಗಿದೆ.
ನೀವೇನಾದ್ರೂ ಅನ್ನಭಾಗ್ಯ ಯೋಜನೆಗೆ ಅರ್ಜಿ ಹಾಕ್ಬೇಕಾ.? ನಿಮ್ಮ ಬಳಿ ಬಿಪಿಎಲ್ , ಎಪಿಎಲ್ ಕಾರ್ಡ್ ಇಲ್ಲವಾದ್ರೆ ಮುಗಿತು ಸದ್ಯಕ್ಕೆ ನಿಮಗೆ ಅರ್ಜಿ ಹಾಕೋದಕ್ಕೆಅನ್ನಭಾಗ್ಯ ಯೋಜನೆಗೆ ಸಿಗೋದಿಲ್ಲ ಅವಕಾಶ.! ಇದುವರೆಗೂ 3 ಲಕ್ಷಕ್ಕೂ ಹೆಚ್ಚು ಜನರಿಗೆ ಕಾರ್ಡ್ ವಿತರಣೆ ಇಲ್ಲ ಸರ್ಕಾರಕ್ಕೆ ಪತ್ರ ಬರೆಯಲು ಮುಂದಾದ ಆಹಾರ ಸರಬರಾಜು ಇಲಾಖೆ
ಅಂತ್ಯೋದಯ ಅನ್ನ(ಎ.ಎ.ವೈ) ಮತ್ತು ಆದ್ಯತಾ ಪಡಿತರ ಚೀಟಿ (ಬಿಪಿಎಲ್)ಗಳನ್ನು ಹೊಂದಿರುವ ಫಲಾನುಭವಿಗಳು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಅಥವಾ ಖಾತೆ ಹೊಂದದೇ ಇದ್ದಲ್ಲಿ ಹಾಗೂ ಇತರೆ ನ್ಯೂನ್ಯತೆಗಳಿದ್ದಲ್ಲಿ ನಗದು ವರ್ಗಾವಣೆ ಆಗುವುದಿಲ್ಲ ಹೀಗಾಗಿ ಇದನ್ನು ಸರಿಪಡಿಸಿಕೊಳ್ಳಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕ ಮೊಹಮ್ಮದ್ ಖೈಜರ್ ಅವರು ತಿಳಿಸಿದ್ದಾರೆ.
“ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರವು ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ ಪ್ರತಿ ತಿಂಗಳು ಉಚಿತವಾಗಿ 5 ಕೆಜಿ ಅಕ್ಕಿಯನ್ನು ನೀಡುತ್ತಿರುವ ಸತ್ಯವನ್ನು ಬಹಿರಂಗವಾಗಿ ಒಪ್ಪಿಕೊಳ್ಳಲು ಸಿದ್ದರಾಮಯ್ಯನವರ ATM ಸರ್ಕಾರಕ್ಕೆ ಇಷ್ಟು ದಿನ ಬೇಕಾಯಿತು” ಎಂದು ಗುಡುಗಿದ್ದಾರೆ
ಬಡತನದ ರೇಖೆಗಿಂತ ಕೆಳಗಿರುವ ಜನರಿಗೆ ಒದಗಿಸಲು 1.35 ಲಕ್ಷ ಮೆಟ್ರಿಕ್ ಟನ್ ಅಕ್ಕಿಯನ್ನು ನೀಡಲು ನಾವು ವಿನಂತಿಸಿದ್ದೇವೆ, ಆದರೆ ಕೇಂದ್ರ ಆಹಾರ ಸಚಿವರು ಅಕ್ಕಿಯನ್ನು ನೀಡಲು ನಿರಾಕರಿಸಿರುತ್ತಾರೆ ಎಂದು ರಾಜ್ಯ ಆಹಾರ ಸಚಿವರಾದ ಕೆ ಎಚ್ ಮುನಿಯಪ್ಪ ರವರು ದೆಹಲಿಯಲ್ಲಿ ಇಂದು ತಿಳಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.