Anti-aging tips in kannada : 40ರ ನಂತರ ಚರ್ಮವನ್ನು ಆರೋಗ್ಯಕರವಾಗಿ ಮತ್ತು ಯೌವನದಿಂದ ಇಡಲು ನೈಸರ್ಗಿಕ ಮದ್ದುಗಳ ಬಳಕೆ ಬಹಳ ಮುಖ್ಯ. ನೈಸರ್ಗಿಕ ಪದಾರ್ಥಗಳಾದ ಪಪ್ಪಾಯಿ, ಅರಿಶಿನ, ಮೊಸರು, ಅಲೋವೆರಾ ಚರ್ಮಕ್ಕೆ ಒಳ್ಳೆಯದು. ಪಪ್ಪಾಯಿ ತ್ವಚೆಯನ್ನು ಹೊಳೆಯುವಂತೆ ಮಾಡುತ್ತದೆ. ಅರಿಶಿನ-ಮೊಸರಿನ ಪೇಸ್ಟ್ ಸುಕ್ಕುಗಳನ್ನು ಕಡಿಮೆ ಮಾಡುತ್ತದೆ. ಅಲೋವೆರಾ ಜೆಲ್ ಚರ್ಮವನ್ನು ಹೈಡ್ರೇಟ್ ಮಾಡುತ್ತದೆ. ಇವುಗಳನ್ನು ಅನುಸರಿಸುವುದರಿಂದ ನಿಮ್ಮ ಚರ್ಮವು ಹೆಚ್ಚು ಆರೋಗ್ಯಕರ ಮತ್ತು ಹೊಳೆಯುತ್ತದೆ.
ಆರೋಗ್ಯಕರ ಚರ್ಮಕ್ಕಾಗಿ ಮುಖವನ್ನು ಸ್ವಚ್ಛಗೊಳಿಸುವುದು ಬಹಳ ಮುಖ್ಯ. ಇದರ ಹೊರತಾಗಿ ನಿಮ್ಮ ಚರ್ಮವನ್ನು ಮೃದುವಾಗಿ ಮತ್ತು ಹೊಳೆಯುವಂತೆ ಮಾಡಲು ನಿಮ್ಮ ಮುಖವನ್ನು ಸ್ವಚ್ಛಗೊಳಿಸಿದ ನಂತರ ಮಾಯಿಶ್ಚರೈಸರ್ ಅನ್ನು ಅನ್ವಯಿಸಲು ಮರೆಯಬೇಡಿ.ಇದು ನಿಮ್ಮ ಚರ್ಮವನ್ನು ಹೊಳೆಯುವಂತೆ ಮಾಡುತ್ತದೆ.
Anti-Aging fruits : ಮುಖದ ಮೇಲಿರುವ ಸುಕ್ಕುಗಳನ್ನ ನೋಡಿದ್ರೆ ನಿಮಗೆ ವಯಸ್ಸು ಎಷ್ಟಾಗಿದೆ ಅಂತ ಹೇಳಿಬಿಡಬಹುದು.. ವಯಸ್ಸು ಹೆಚ್ಚಾದಂತೆ ಮುಖದಲ್ಲಿ ಮೂಡುವ ಸುಕ್ಕುಗಳ ಹೆಚ್ಚಾಗುತ್ತವೆ. ಅವುಗಳನ್ನು ಮರೆಮಾಡುವುದು ತುಂಬಾ ಕಷ್ಟ. ಮಧ್ಯವಯಸ್ಸಿನಲ್ಲಿಯೂ ಯೌವನವಾಗಿರಲು ಚರ್ಮವನ್ನು ಬಿಗಿಯಾಗಿಟ್ಟುಕೊಳ್ಳಬೇಕು. ಹಾಗಾಗಿ ನಿತ್ಯ ಪಾರ್ಲರ್ಗೆ ಹೋಗಿ ಫೇಶಿಯಲ್ ಮಾಡಿಸಿಕೊಳ್ಳಬೇಕು. ಆದರೆ ಇದಕ್ಕೆ ಹಣ ಖರ್ಚಾಗುತ್ತದೆ.. ಆದರೆ ಈ ಕೆಳಗೆ ನೀಡಿರುವ ಹಣ್ಣುಗಳನ್ನು ಸೇವಿಸಿದರೆ ನಿಮಗೆ ಈ ತೊಂದರೆ ಬರುವುದಿಲ್ಲ..
Natural Secret to Glowing Skin : ಹಳದಿ ಆರೋಗ್ಯಕ್ಕೆ ಎಷ್ಟು ಉತ್ತಮ ಆಯ್ಕೆ ಎಂಬುದು ಎಲ್ಲರಿಗೂ ಗೊತ್ತಿದೆ. ಅಂತೆಯೇ ಆರೋಗ್ಯಕ್ಕೆ ಮಾತ್ರವಲ್ಲ, ಚರ್ಮಕ್ಕೂ ಸೌಂದರ್ಯಕ್ಕೂ ಹರಿಶಿನದ ಬಳಕೆ ವರದಾನ ಎಂದೆ ಹೇಳಬಹುದು. ನಿಮ್ಮ ಎಲ್ಲಾ ಚರ್ಮದ ತೊಂದರೆಗಳಿಗೆ ಹರಿಶಿನ ಬಳಕೆ ತುಂಬಾ ಉತ್ತಮ.
Curry leaves for Diabetes control: ಕರಿಬೇವಿನ ಎಲೆಗಳನ್ನು ನಿಯಮಿತವಾಗಿ ಸೇವಿಸುವುದರಿಂದ ಮಧುಮೇಹ ಮತ್ತು ಬೊಜ್ಜು ಬರದಂತೆ ತಡೆಯಬಹುದು ಎನ್ನುತ್ತಾರೆ ಆಯುರ್ವೇದ ತಜ್ಞರು. ಇದು ದೇಹದಲ್ಲಿನ ಕೆಟ್ಟ ಕೊಬ್ಬನ್ನು ನಿಯಂತ್ರಿಸಿ ತೂಕ ಇಳಿಸಲು ಸಹಾಯ ಮಾಡುತ್ತದೆ ಅಷ್ಟೆ ಅಲ್ಲದೆ ಮಧುಮೇಹವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
Coconut Oil: ಇತ್ತೀಚಿನ ದಿನಗಳಲ್ಲಿ ಅನೇಕ ಜನರು ತಮ್ಮ ಸೌಂದರ್ಯವನ್ನು ಕಾಪಾಡಿಕೊಳ್ಳಲು ರಾಸಾಯನಿಕ ಉತ್ಪನ್ನ ಮೊರೆ ಹೋಗುತ್ತಾರೆ. ಆದರೆ ಚರ್ಮದ ಸೌಂದರ್ಯಕ್ಕಾಗಿ ಅವುಗಳನ್ನು ಬಳಸುವುದು ಅನಿವಾರ್ಯವಲ್ಲ. ಕೆಲವು ರೀತಿಯ ನೈಸರ್ಗಿಕ ಉತ್ಪನ್ನಗಳಿಂದ ಚರ್ಮದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ತೆಂಗಿನ ಎಣ್ಣೆ ವಿಶೇಷವಾಗಿ ಚರ್ಮಕ್ಕೆ ಒಳ್ಳೆಯದು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
By accepting cookies, you agree to the storing of cookies on your device to enhance site navigation, analyze site usage, and assist in our marketing efforts.