Mukesh Ambani Antilia Cost: ಸಾವಿರಾರು ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಮುಕೇಶ್ ಅಂಬಾನಿಯ ಆಂಟಿಲಿಯಾ ಇರುವ ಜಾಗದಲ್ಲಿ ಮೊದಲು ಏನಿತ್ತು ಎಂಬ ಕುತೂಹಲಕ್ಕೆ ಉತ್ತರ ಇಲ್ಲಿದೆ ನೋಡಿ....
ಭಾರತದ ಶ್ರೀಮಂತ ವ್ಯಕ್ತಿ ಮುಖೇಶ್ ಅಂಬಾನಿ ಅವರ 27 ಅಂತಸ್ತಿನ ಮನೆ ಆಂಟಿಲಿಯಾ ಅರಮನೆಗಿಂತ ಕಡಿಮೆಯಿಲ್ಲ.ಇಂದು ನಾವು ಆಂಟಿಲಿಯಾದಲ್ಲಿನ ಕೆಲವು ವಿಶೇಷ ಫೋಟೋ ಮತ್ತು ಅದಕ್ಕೆ ಸಂಬಂಧಿಸಿದ ಕೆಲವು ಸಂಗತಿಗಳನ್ನು ತಿಳಿಸುತ್ತೇವೆ.
Antilia : ಆಂಟಿಲಿಯಾ... ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷರಾದ ಮುಖೇಶ್ ಅಂಬಾನಿಯವರ ಒಡೆತನದ ಭವ್ಯ ಬಂಗಲೆ. ಇದು 2010 ರಲ್ಲಿ ಪೂರ್ಣಗೊಂಡ ವಿಶ್ವದ ಅತ್ಯಂತ ದುಬಾರಿ ಮನೆಗಳಲ್ಲಿ ಒಂದಾಗಿದೆ. ಅಂಬಾನಿ ಕುಟುಂಬವು 27 ಅಂತಸ್ತಿನ ಈ ಭವ್ಯ ಕಟ್ಟಡದಲ್ಲಿ ವಾಸಿಸುತ್ತಿದೆ. ನೀತಾ ಅಂಬಾನಿ, ಅನಂತ್ ಅಂಬಾನಿ, ಆಕಾಶ್ ಅಂಬಾನಿ, ಶ್ಲೋಕಾ ಮೆಹ್ತಾ, ಪೃಥ್ವಿ ಮತ್ತು ವೇದಾ ಅಂಬಾನಿ ಈ ಮನೆಯಲ್ಲಿರುತ್ತಾರೆ..
ಏಷ್ಯಾದ ಶ್ರೀಮಂತ ಉದ್ಯಮಿ ಮುಖೇಶ್ ಅಂಬಾನಿಯವರ ಮನೆಯಾಗಿರುವ ಆಂಟಿಲಿಯಾ ವಿಶ್ವದ ಅತ್ಯಂತ ದುಬಾರಿ ಮನೆಗಳಲ್ಲಿ ಒಂದಾಗಿದೆ. ಈ 27 ಅಂತಸ್ತಿನ ಕಟ್ಟಡದ ಅಂದಾಜು ವೆಚ್ಚ 15000 ಕೋಟಿ ರೂ..
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
ಉದ್ಯಮಿ ಮತ್ತು ದೇಶದ ಶ್ರೀಮಂತ ವ್ಯಕ್ತಿ ಮುಖೇಶ್ ಅಂಬಾನಿ ಆಂಟಿಲಿಯಾ ಹೆಸರಿನ ಭಾರತದ ಅತ್ಯಂತ ದುಬಾರಿ ಮನೆಯ ಹೆಮ್ಮೆಯ ಮಾಲೀಕರಾಗಿದ್ದಾರೆ. ಈ ಮನೆಯು 15,000 ಕೋಟಿ ರೂಪಾಯಿ ಮೌಲ್ಯದ್ದಾಗಿದೆ ಮತ್ತು ವಿಶ್ವದ ಎರಡನೇ ಅತ್ಯಂತ ದುಬಾರಿ ಮನೆಯಾಗಿದೆ.
ಉದ್ಯಮಿ ಮುಖೇಶ್ ಅಂಬಾನಿ ಅವರ ನಿವಾಸ ಆಂಟಿಲಿಯಾ ಬಗ್ಗೆ ಇಬ್ಬರು ವ್ಯಕ್ತಿಗಳು ವಿಚಾರಣೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಮುಂಬೈ ಪೊಲೀಸರಿಗೆ ಬಂದ ನಂತರ ಭದ್ರತೆಯನ್ನು ಬೀಗಿಗೊಳಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.