ಧಾರವಾಡದ ಮಹೇಂದ್ರಕರ ಚಾಳ ನಿವಾಸಿ ಕಾರ್ತಿಕ ಎಲಿಗಾರ ಎಂಬುವವರು ಕಾಲೇಜ ವಿದ್ಯಾರ್ಥಿಯಾಗಿದ್ದು ಗಿಟಾರ್ ವಾದ್ಯ ಕಲಿಯುತ್ತಿದ್ದರು. ಅವರು ತಮ್ಮ ವಿದ್ಯಾಭ್ಯಾಸ ಮತ್ತು ಗಿಟಾರ ಕಲಿಯಲು ಸಹಾಯವಾಗಲೆಂದು ಆನ್ಲೈನ್ ಮೂಲಕ ಪ್ಲಿಪ್ಕಾರ್ಟ್ನಿಂದ ದಿ:22/09/2022 ರಂದು ರೂ.54,019/- ಮೌಲ್ಯದ ಆಪಲ್ ಐಫೋನ್ ಖರೀದಿಸಿದ್ದರು.
ಜಗತ್ತಿನೆಲ್ಲೆಡೆ ತನ್ನ ವ್ಯವಹಾರವನ್ನು ವಿಸ್ತರಿಸಿರುವ ಆಪಲ್ ಸಂಸ್ಥೆ ನೂತನ ವೈಶಿಷ್ಟ್ಯದಿಂದ ಮಾರುಕಟ್ಟೆಗಳಲ್ಲೇ ಟಾಪ್ ಪಟ್ಟಿಯಲ್ಲಿದೆ. ಕಂಪೆನಿಯ ಲಾಭದಾಯಕ ಮಾರುಕಟ್ಟೆಗಳಲ್ಲಿ ನಮ್ಮ ಭಾರತವು ಒಂದು. ಭಾರತವು ಜಾಗತಿಕ ಮಟ್ಟದಲ್ಲಿ ಆಪಲ್ನ ಟಾಪ್ 5 ಮಾರುಕಟ್ಟೆಗಳಲ್ಲಿ ಒಂದಾಗಿದೆ. ಈ ಬಗ್ಗೆ ಕಂಪ್ಲೀಟ್ ಡಿಟೇಲ್ಸ್ ಕೊಡ್ತೀವಿ, ಈ ಸ್ಟೋರಿ ನೋಡಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.