Rajasthan Man Ties Wife to Motorcycle: ರಾಜಸ್ಥಾನದ ನಾಗೌರ್ ಜಿಲ್ಲೆಯಲ್ಲಿ ಭಯಾನಕ ಸುದ್ದಿಯೊಂದು ಬೆಳಕಿಗೆ ಬಂದಿದೆ. ಆಕೆಯ ಪತಿ ಮಹಿಳೆಯನ್ನು ಬೈಕ್ನ ಹಿಂಬದಿಯಲ್ಲಿ ಕಟ್ಟಿ ಊರಿನಾದ್ಯಂತ ಎಳೆದೊಯ್ದಿದ್ದಾನೆ. ಈ ಘಟನೆಯನ್ನು ಸ್ಥಳೀಯರೊಬ್ಬರು ವಿಡಿಯೋ ಮಾಡಿದ್ದು, ವೈರಲ್ ಆಗಿದೆ.
ಬೆಂಗಳೂರಿನ ಸಿಐಡಿಯಲ್ಲಿರುವ ಕಚೇರಿಗೆ ಕರೆತಂದಿರುವ ಅಧಿಕಾರಿಗಳು
ಪೆನ್ ಡ್ರೈವ್ ಹಂಚಿಕೆ ಬಗ್ಗೆ ಈಗಾಗಲೇ 2 ಬಾರಿ ಸಾಕ್ಷಿಯಾಗಿ ಹೇಳಿಕೆ
ಎಸ್ಐಟಿ ಮುಂದೆ ಹಾಜರಾಗಿ ಹೇಳಿಕೆ ನೀಡಿದ್ದ ದೇವರಾಜೇಗೌಡ
ಈಗ ಕಸ್ಟಡಿಗೆ ಪಡೆದು ಕಚೇರಿಗೆ ಕರೆತಂದಿರುವ SIT ಅಧಿಕಾರಿಗಳು
Urfi Javed in Hospital: ವಿಚಿತ್ರ ಉಡುಗೆಗಳನ್ನು ಜನರಿಗೆ ಪರಿಚಯಿಸಿದ ಬೋಲ್ಡ್ ಬಾಲೆ ಉರ್ಫಿ ಜಾವೇದ್.. ಸದ್ಯ ಆಸ್ಪತ್ರೆಯ ಬೆಡ್ ಮೇಲೆ ಮಲಗಿದ್ದು.. ಆಕೆಯ ಅಭಿಮಾನಿಗಳಲ್ಲಿ ಆತಂಕ ಹೆಚ್ಚಾಗಿದೆ..
Urfi Javed Arrested: ಬಟ್ಟೆಯ ವಿಚಾರವಾಗಿ ಸದಾ ಸುದ್ದಿಯಲ್ಲಿರುವ ಉರ್ಫಿ ಜಾವೇದ್ ಅವರನ್ನು ಇಂದು ಬೆಳಗ್ಗೆ ಪೊಲೀಸರು ಬಂಧಿಸಿದ್ದಾರೆ. ಮುಂಬೈನಲ್ಲಿ ನಡೆದ ಈ ಘಟನೆಯ ವಿಡಿಯೋ ಸದ್ಯ ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ.
ಯುವತಿಯರ ಹೆಸರಿನಲ್ಲಿ ಲೊಕ್ಯಾಂಟೋ ಆ್ಯಪ್ನಲ್ಲಿ ನಕಲಿ ಪ್ರೊಫೈಲ್ ಸೃಷ್ಟಿಸುತ್ತಿದ್ದ ಆರೋಪಿಗಳು, ಆ ಪ್ರೊಫೈಲ್ ಮೇಲೆ ಆಸಕ್ತಿ ತೋರಿಸುವ ಗ್ರಾಹಕರನ್ನು ಯುವತಿಯರ ಸೋಗಿನಲ್ಲಿ ಲೊಕೇಷನ್ ಹಾಕಿ ಕರೆಸಿಕೊಳ್ಳುತ್ತಿದ್ದರು.
ಪೋರ್ನ್ ತಾರೆಯೊಬ್ಬರಿಗೆ ರಹಸ್ಯ ಹಣ ನೀಡಿದ ಆರೋಪದ ಮೇಲೆ ನ್ಯೂಯಾರ್ಕ್ನಲ್ಲಿ, ಉನ್ನತ ರಹಸ್ಯ ಸರ್ಕಾರಿ ದಾಖಲೆಗಳನ್ನು ತಪ್ಪಾಗಿ ನಿರ್ವಹಿಸಿದ್ದಕ್ಕಾಗಿ ಫ್ಲಾರಿಡಾದಲ್ಲಿ ಮತ್ತು 2020ರ ಚುನಾವಣೆಯ ಸೋಲನ್ನು ಸರಿದೂಗಿಸಲು ಪಿತೂರಿ ನಡೆಸಿದ ಆರೋಪ ಮೇಲೆ ವಾಷಿಂಗ್ಟನ್ನಲ್ಲಿ ಟ್ರಂಪ್ ವಿರುದ್ಧ ವಿರುದ್ಧ ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದವು.
Suspected Terrorist arrested: ಮೂಲತಃ ಬೆಂಗಳೂರಿನ ಮೂಲದವನಾಗಿರುವ ಫಯಾಜ್ ವುಲ್ಲಾ ವಿರುದ್ಧ ಈ ಹಿಂದೆ ಬೆಂಗಳೂರಿನಲ್ಲಿ ಡ್ರಗ್ಸ್ ಮತ್ತು ಆಯುಧ ಮಾರಾಟದ ಬಗ್ಗೆ 7 ಪ್ರಕರಣ ದಾಖಲಾಗಿದೆ.
ಜಿಲ್ಲಾಧಿಕಾರಿಯವರ ಗ್ರಾಮೀಣ ರಸಪ್ರಶ್ನೆ ಕಾರ್ಯಕ್ರಮದ ಬ್ಯಾಂಕ್ ಖಾತೆಯಿಂದ ಎಡಿಸಿ ಸಹಿಯನ್ನು ರಾಜೇಶ್ ಎಂಬಾತ ಫೋರ್ಜರಿ ಮಾಡಿ 1 ಕೋಟಿ ರೂ.ಗೂ ಅಧಿಕ ಹಣವನ್ನು ತನ್ನ ಮತ್ತು ಇತರರ ಖಾತೆಗೆ ವರ್ಗಾವಣೆ ಮಾಡಿದ್ದಾನೆ ಎನ್ನಲಾಗಿದೆ.
ಟೆಂಡರ್ಗಾಗಿ ಲಂಚ ಪ್ರಕರಣದಲ್ಲಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪನ ಪುತ್ರನ ಕಚೇರಿ ಹಾಗೂ ಮನೆ ಮೇಲೆ ನಡೆದ ಲೋಕಾಯುಕ್ತ ದಾಳಿ ಅಂತ್ಯವಾಗಿದೆ. ಸತತ 18 ಗಂಟೆಗಳ ಕಾಲ ನಡೆದ ಶೋಧ ಕಾರ್ಯಾಚರಣೆಯಲ್ಲಿ ಎಂಎಲ್ಎ ಮಗನ ಕಚೇರಿ ಹಾಗೂ ನಿವಾಸದಲ್ಲಿ ಬರೋಬ್ಬರಿ 8 ಕೋಟಿಗೂ ಅಧಿಕ ಅಕ್ರಮ ಹಣ ಪತ್ತೆಯಾಗಿದೆ. ಈ ಅಕ್ರಮ ಹಣ ಸಂಗ್ರಹಿಸುವಲ್ಲಿ ಶಾಸಕರನ್ನೆ A1 ಆರೋಪಿ ಮಾಡಿರುವ ಲೋಕಾಯುಕ್ತ ಅಧಿಕಾರಿಗಳು ತಲೆಮರೆಸಿಕೊಂಡಿರೋ ವಿರೂಪಾಕ್ಷಪ್ಪನ ಪತ್ತೆಗೆ ಶೋಧ ನಡೆಸಿದ್ದಾರೆ. ಹಾಗಾದ್ರೆ ಲೋಕಾ ದಾಳಿಯ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ ನೋಡಿ.
BJP MLA Madal Virupakshappa Son's Bribe Case: ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ 40 ಲಕ್ಷ ರೂ. ಲಂಚ ಪಡೆಯುವಾಗಿ ರೆಡ್ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ.
BJP VS Congress: "ನಾ ಖಾವುಂಗಾ, ನಾ ಖಾನೆದುಂಗಾ" ಎನ್ನುವ ಪ್ರಧಾನಿ ಮೋದಿಯವರೇ, ಇಲ್ಲಿರುವುದು ಡಬಲ್ ಇಂಜಿನ್ ಸರ್ಕಾರವಲ್ಲ, ಡಬಲ್ ಲೂಟಿಯ ಸರ್ಕಾರವೆಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.