Yuva Rajkumar Ekka movie : ಪಿ.ಆರ್.ಕೆ ಪ್ರೊಡಕ್ಷನ್ಸ್, ಜಯಣ್ಣ ಫಿಲಂಸ್, ಕೆ.ಆರ್.ಜಿ.ಸ್ಟುಡಿಯೋಸ್ ಸಹಯೋಗದಲ್ಲಿ ಮೂಡಿಬರುತ್ತಿರುವ ಯುವ ರಾಜ್ ಕುಮಾರ್ ಅವರ ಬಹು ನಿರೀಕ್ಷಿತ ಚಿತ್ರ “ಎಕ್ಕ” ಇಂದು ತನ್ನ ನಾಂದಿ ಪೂಜೆ/ಮುಹೂರ್ತವನ್ನು ಶ್ರೀ ಬಂಡೆ ಮಾಕಾಳಮ್ಮ ದೇವಸ್ಥಾನದಲ್ಲಿ ನೆರವೇರಿಸಿ, ಚಿತ್ರೀಕರಣವನ್ನು ಆರಂಭಿಸಿದೆ.
ಮಂಜೇಶ್ ಎರಡನೇ ಹೆಜ್ಜೆಗೆ ಕನಸೊಂದು ಶುರುವಾಗಿದೆ ಎಂಬ ಟೈಟಲ್ ಇಡಲಾಗಿದೆ. ದೊಡ್ಮನೆ ಸೊಸೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಹೊಸಬರ ಕನಸಿಗೆ ಜೊತೆಯಾಗಿದ್ದಾರೆ. ಕನಸೊಂದು ಶುರುವಾಗಿದೆ ಶೀರ್ಷಿಕೆ ಬಿಡುಗಡೆ ಮಾಡಿ ಇಡೀ ತಂಡಕ್ಕೆ ಶುಭಾಶಯ ಕೋರಿದ್ದಾರೆ.
ಇವತ್ತಿಗೂ ಗಂಧದಗುಡಿ ಸಿನಿಮಾ ಬಗ್ಗೆ ಪ್ರತಿಯೊಬ್ಬರೂ ಮಾತನಾಡೋ ಲೆವೆಲ್ಲಿಗೆ ಹವಾ ಕ್ರಿಯೇಟ್ ಮಾಡಿದೆ. ಮೊನ್ನೆಯಷ್ಟೇ ಏರೋ ಇಂಡಿಯಾ ಕಾರ್ಯಕ್ರಮದಲ್ಲಿ ಭಾಗಿಯಾಗಲು ಬೆಂಗಳೂರಿಗೆ ಆಗಮಿಸಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ರಾಜಭವನದಲ್ಲಿ ಏರ್ಪಡಿಸಿದ್ದ ಡಿನ್ನರ್ ನಲ್ಲಿ ಅಶ್ವಿನಿ ಪುನೀತ್ ಜೊತೆ ಅಪ್ಪು ಮತ್ತು ಗಂಧದಗುಡಿ ಬಗ್ಗೆ ಒಂದಷ್ಟು ವಿಚಾರಗಳನ್ನ ಹಂಚಿಕೊಂಡಿದ್ದಾರೆ ಎನ್ನಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.