Senior Citizens Ticket Concession:ಹಿರಿಯ ನಾಗರಿಕರಿಗೆ ರೈಲು ಪ್ರಯಾಣ ದರದಲ್ಲಿ ಸರ್ಕಾರ ನೀಡುತ್ತಿರುವ ರಿಯಾಯಿತಿಯನ್ನು ನಾಲ್ಕು ವರ್ಷಗಳ ನಂತರ ಮತ್ತೆ ನೀಡುವ ಬಗ್ಗೆ ಚರ್ಚೆ ನಡೆಯುತ್ತಿದೆ ಎನ್ನಲಾಗಿದೆ.
Kanchenjunga Express : ಪಶ್ಚಿಮ ಬಂಗಾಳದ ರಂಗಪಾಣಿ ನಿಲ್ದಾಣದ ಬಳಿ ಸೀಲ್ದಾಹ್ಗೆ ಹೋಗುವ ಕಾಂಚನಜುಂಗಾ ಎಕ್ಸ್ಪ್ರೆಸ್ಗೆ ಗೂಡ್ಸ್ ರೈಲು ಡಿಕ್ಕಿ ಹೊಡೆದಿರುವ ಘಟನೆ ಸೋಮವಾರ ನಡೆದಿದೆ.
Indian Railway Good News: ದೇಶಾದ್ಯಂತ ಇರುವ ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗದವರನ್ನು ಗಮನದಲ್ಲಿಟ್ಟುಕೊಂಡು ಭಾರತ ಸರ್ಕಾರ ಅಮೃತ್ ಭಾರತ್ ರೈಲನ್ನು ಪ್ರಾರಂಭಿಸಿದೆ. ಇತ್ತೀಚೆಗೆ, ಡಿಸೆಂಬರ್ 30 ರಂದು, ಪ್ರಧಾನಿ ಮೋದಿ ಅವರು ಭಾರತದ ಎರಡು ಅಮೃತ್ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಿದ್ದರು. ಅಂದಿನಿಂದ ಪ್ರಯಾಣಿಕರು ಈ ರೈಲನ್ನು ಹೆಚ್ಚು ಇಷ್ಟಪಡುತ್ತಿದ್ದಾರೆ. (Technology News In Kannada)
Indian Railways: ಪ್ರಸ್ತುತ ದೇಶದ ಬಡವರಿಗಾಗಿ ರೈಲ್ವೆ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದೆ. ನೀವೂ ಬಡವರಾಗಿದ್ದು ಮತ್ತು ರೈಲಿನಲ್ಲಿ ಪ್ರಯಾಣಿಸುವವರಾಗಿದ್ದರೆ, ಭಾರತೀಯ ರೈಲ್ವೆಯಿಂದ ನಿಮಗಾಗಿ ಒಂದು ವಿಶೇಷ ಉಪಕ್ರಮವನ್ನು ಪ್ರಾರಂಭಿಸಲಾಗಿದೆ, ಇದರಲ್ಲಿ ನೀವು ಕಡಿಮೆ ರೈಲು ದರವನ್ನು ಪಾವತಿಸಬೇಕಾಗಲಿದೆ.
Vande Bharat Express Train: ಚೆನ್ನೈನ ಇಂಟೆಗ್ರಲ್ ಕೋಚ್ ಫ್ಯಾಕ್ಟರಿಗೆ ಭೇಟಿ ನೀಡಿ ವಂದೇ ಭಾರತ್ ರೈಲುಗಳ ತಯಾರಿಕೆಯನ್ನು ಪರಿಶೀಲಿಸಿದರು. ಹೊಸ ಪೀಳಿಗೆಯ ಹೈಸ್ಪೀಡ್ ರೈಲುಗಳ ಉತ್ಪಾದನೆಯನ್ನು ICF ನ ಹಿರಿಯ ಅಧಿಕಾರಿಗಳೊಂದಿಗೆ ಪರಿಶೀಲಿಸಲಾಯಿತು.
ನೀವೂ ಒಂದು ವೇಳೆ ಆಗಾಗ್ಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದರೆ, ಈ ಸಂತಸದ ಸುದ್ದಿ ಕೇವಲ ನಿಮಗಾಗಿ. ಹೌದು, ಭಾರತೀಯ ರೈಲ್ವೇ (Indian Railways) ಪ್ರಯಾಣ ದರವನ್ನು ಶೇಕಡಾ 25 ರಷ್ಟು ಕಡಿತಗೊಳಿಸುವುದಾಗಿ ಪ್ರಕಟಿಸಿದೆ. ಈ ಕಡಿತವು ಎಲ್ಲಾ ರೈಲುಗಳ AC ಚೇರ್ ಕಾರ್ ಮತ್ತು ಕಾರ್ಯನಿರ್ವಾಹಕ ವರ್ಗಕ್ಕೆ ಅನ್ವಯಿಸುತ್ತದೆ.
Modi Government Plan: ಭಾರತದಲ್ಲಿ ತಯಾರಾದ ಮೊದಲ ಸೆಮಿಕಂಡಕ್ಟರ್ ಚಿಪ್ ಮುಂದಿನ ವರ್ಷ ಡಿಸೆಂಬರ್ ವೇಳೆಗೆ ಸಿದ್ಧಗೊಳ್ಳಲಿದೆ ಎಂದು ಕೇಂದ್ರ ಸಂವಹನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಶುಕ್ರವಾರ ಹೇಳಿದ್ದಾರೆ.
Coromandel Express Accident: ಅಪಘಾತದ ಸ್ಥಳಕ್ಕೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಲುಪಿದ್ದು, ನಂತರ ಅಶ್ವಿನಿ ವೈಷ್ಣವ್ ಅವರನ್ನು ಬರಮಾಡಿಕೊಂಡು ಹಿರಿಯ ರೈಲ್ವೇ ಅಧಿಕಾರಿಗಳ ಜೊತೆಗೆ ಸ್ಥಳ ಪರಿಶೀಲನೆಗೆ ಕಳುಹಿಸಿದ್ದಾರೆ.
ಕಳೆದು ಹೋದ ಮೊಬೈಲ್, ಸ್ಮಾರ್ಟ್ ಫೋನ್ ಬಗ್ಗೆ ಚಿಂತಿಸುವ ಅಗತ್ಯವಿಲ್ಲ. ಇದಕ್ಕಾಗಿ ಐಟಿ ಸಚಿವಾಲಯ ಹೊಸ ಪೋರ್ಟಲ್ ಅನ್ನು ಸ್ಥಾಪಿಸಿದೆ. ಈ ಪೋರ್ಟಲ್ನಲ್ಲಿ ನೀವು ನಿಮ್ಮ ಕಳೆದುಹೋದ ಫೋನ್ ಅನ್ನು ಸುಲಭವಾಗಿ ಪತ್ತೆ ಹಚ್ಚಬಹುದು.
IRCTC Update: ಈ ಕುರಿತು ಮಾಹಿತಿ ನೀಡಿರುವ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಇನ್ನು ಮುಂದೆ ಪ್ರಯಾಣಿಕರಿಗೆ ರೈಲಿನಲ್ಲಿ ಉಚಿತ ಆಹಾರ ಸಿಗಲಿದೆ ಎಂದು ಘೋಷಿಸಿದ್ದಾರೆ. ನೀವೂ ರೈಲಿನಲ್ಲಿ ಪ್ರಯಾಣಿಸಲು ಹೊರಟಿದ್ದರೆ, ನಿಮಗೂ ಕೂಡ ಇನ್ಮುಂದೆ ಆಹಾರ ಉಚಿತವಾಗಿ ಸಿಗಲಿದೆ.
Ashwini Vaishnaw : ಡಿಜಿಟಲ್ ಇಂಡಿಯಾ ಪ್ರಶಸ್ತಿ ವಿತರಣಾ ಸಮಾರಂಭ ಉದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್, 2023 ರಲ್ಲಿ ಬೀದಿ ಬದಿ ವ್ಯಾಪಾರಿಗಳ ಸಣ್ಣ ಸಾಲದ ಅವಶ್ಯಕತೆಗಳನ್ನು ಪೂರೈಸಲು ಸರಳ ರೀತಿಯಲ್ಲಿ ಸಾಲ ಸೌಲಭ್ಯಗಳನ್ನು ಒದಗಿಸಲು ವಿಶೇಷ ಗಮನ ನೀಡಲಾಗುವುದು ಎಂದಿದ್ದಾರೆ.
Free Wifi: ಪ್ರಯಾಣಿಕರ ಅನುಕೂಲವನ್ನು ಗಮನದಲ್ಲಿಟ್ಟುಕೊಂಡು ರೈಲ್ವೇ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಹಲವು ರೀತಿಯ ಸೌಲಭ್ಯಗಳನ್ನು ರೈಲ್ವೇಯಿಂದ ಒದಗಿಸಲಾಗುತ್ತಿದೆ. ಇದರಿಂದ ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ಅನುಭವವನ್ನು ಸುಧಾರಿಸಬಹುದು. ಇದೀಗ, ರೈಲ್ವೇ ನಿಲ್ದಾಣದಲ್ಲಿ ಉಚಿತ ವೈಫೈಗೆ ಸಂಬಂಧಿಸಿದಂತೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಮಹತ್ವದ ಮಾಹಿತಿ ನೀಡಿದ್ದಾರೆ.
5G Service In India: ದೇಶಾದ್ಯಂತ 5ಜಿ ಸೇವೆಗೆ ಚಾಲನೆ ನೀಡಲಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯ ಪ್ರಗತಿ ಮೈದಾನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರು 5ಜಿ ಸೇವೆಗೆ ಚಾಲನೆ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.