Actor Saidharam Tej : ವೈಎಸ್ಆರ್ ಕಾಂಗ್ರೆಸ್ ಪಕ್ಷದ (ವೈಎಸ್ಆರ್ಸಿಪಿ) ಕಾರ್ಯಕರ್ತರು ಸಾಯಿ ಧರಂ ತೇಜ್ ಮೇಲೆ ಬಿಯರ್ ಬಾಟಲಿಗಳಿಂದ ಹಲ್ಲೆ ನಡೆಸಿದ್ದಾರೆ ಎಂದು ವರದಿಗಳು ಕೇಳಿ ಬರುತಿದ್ದು, ಹರಡಿದ ವರದಿಗಳು ಸುಳ್ಳು ಎಂದು ಸ್ಫಷ್ಟಪಡಿಸಿದ್ದಾರೆ.
Bomb blast Case in West Bengal: 2022ರಲ್ಲಿ ತೃಣಮೂಲ ಕಾಂಗ್ರೆಸ್ ಮುಖಂಡರ ಮನೆಯಲ್ಲಿ ನಡೆದಿದ್ದ ಸ್ಫೋಟ ಪ್ರಕರಣದ ತನಿಖೆಗಾಗಿ NIA ತಂಡವು ಪೂರ್ವ ಮಿಡ್ನಾಪುರ ಜಿಲ್ಲೆಗೆ ತೆರಳಿತ್ತು.
ಗುಂಡ್ಲುಪೇಟೆ ತಾಲೂಕಿನ ಮಂಗಲ ಗ್ರಾಮದ ನಾಗೇಶ್ ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದು ಒಳೇಟಿನಿಂದ ಚಾಮರಾಜನಗರ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಂಗಳ ಗ್ರಾಮದ ಸಿದ್ದರಾಜು, ನಾಗೇಶ್, ಗೋಪಾಲ ಹಾಗೂ ತೇಜು ಎಂಬವರ ಮೇಲೆ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬುಧವಾರ (ಡಿಸೆಂಬರ್ 14) ಬೆಳ್ಳಂಬೆಳಗ್ಗೆ ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣಕ್ಕೆ ಕಾಲಿಟ್ಟಿದ್ದ ನರಿಯೊಂದು ಕಂಡ ಕಂಡಲ್ಲಿ ಸ್ಥಳೀಯರ ಮೇಲೆ ದಾಳಿ ನಡೆಸಿದ್ದು, ನರಿ ಸೃಷ್ಟಿಸಿದ ಅವಾಂತರದಿಂದಾಗಿ ಹಲವರು ಗಾಯಗೊಂಡಿದ್ದಾರೆ.
BJP Leader Attacked: ಮೀರಾ ರೋಡ್ ಪ್ರದೇಶದಲ್ಲಿ ರಾತ್ರಿ 11.15 ರ ಸುಮಾರಿಗೆ ತನ್ನ ಪತ್ನಿಯೊಂದಿಗೆ ವೈದ್ಯರನ್ನು ಭೇಟಿಯಾಗಲು ತೆರಳುತ್ತಿದ್ದುದ್ದಾಗಿ ಸುಲ್ತಾನಾ ಖಾನ್ ಪತಿ ತಿಳಿಸಿದ್ದಾರೆ. ಆ ವೇಳೆ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಬೈಕ್ ಎದುರಿಗೆ ತಂದು ಕಾರನ್ನು ಅಡ್ಡಗಟ್ಟಿದ್ದಾರೆ.
Republic Day 2022: ಗಣರಾಜ್ಯೋತ್ಸವ 2022 ರ ಮೊದಲು ಸಂಭವನೀಯ ಭಯೋತ್ಪಾದಕ ದಾಳಿಯ ಬಗ್ಗೆ ಗುಪ್ತಚರ ಸಂಸ್ಥೆಗಳಿಂದ ಮಾಹಿತಿ ಲಭ್ಯವಾಗಿರುವ ಹಿನ್ನಲೆಯಲ್ಲಿ ದೆಹಲಿ-ಎನ್ಸಿಆರ್ನಲ್ಲಿ ಹೆಚ್ಚಿನ ಭದ್ರತಾ ಎಚ್ಚರಿಕೆಯನ್ನು ನೀಡಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.