Ram Mandir: ಅಯೋಧ್ಯೆ ಭಾರತದ ಕೋಟಿ ಕೋಟಿ ಭಕ್ತರ ಶ್ರದ್ಧಾ ಕೇಂದ್ರ. ಅಯೋಧ್ಯೆ ರಾಮಮಂದಿರದ ಬಾಲರಾಮ ಮೂರ್ತಿಯನ್ನು ಕೆತ್ತಲು ಬಳಸಿರುವ ಶಿಲೆ ಸಿಕ್ಕಿರುವುದು ಮೈಸೂರಿನ ಜಯಪುರ ಹೋಬಳಿಯ ಹಾರೋಹಳ್ಳಿಯಲ್ಲಿ. ಈಗ ಹಾರೋಹಳ್ಳಿಯಲ್ಲೂ ರಾಮದೇಗುಲ ನಿರ್ಮಾಣವಾಗುತ್ತಿದೆ.
ಸಂವಿಧಾನವನ್ನು ಎಳ್ಳು ಕಾಳಿನಷ್ಟು ಕೂಡ ತಿರುಚಲು ಕಾಂಗ್ರೆಸ್ ಅವಕಾಶ ಕೊಡುವುದಿಲ್ಲ.ಮುಸ್ಲಿಂ ಮೀಸಲಾತಿ ಮೊದಲಿಂದಲೂ ಇದೆ. ಬಿಜೆಪಿಯವರ ಅಧಿಕಾರಾವಧಿಯಲ್ಲೂ ಇತ್ತು. ಮೋದಿಯವರು ಹತಾಷರಾಗಿದ್ದು, ಅನಗತ್ಯವಾಗಿ ಪ್ರಸ್ತಾಪಿಸುತ್ತಿದ್ದಾರೆ.
Lok Sabha Election 2024: ಪ್ರತಾಪ್ ಸಿಂಹ ಬದಲು ಈ ಬಾರಿ ಯಧುವಂಶದ ಯುವರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ಗೆ ಟಿಕೆಟ್ ನೀಡಲಾಗುತ್ತದೆ ಎಂದು ಸುದ್ದಿಯಾಗಿತ್ತು. ಇದರ ಬೆನ್ನಲ್ಲೇ 3ನೇ ಹೆಸರು ಕೇಳಿಬರುತ್ತಿದೆ. ಅದುವೇ ಶಿಲ್ಪಿ ಅರುಣ್ ಯೋಗಿರಾಜ್.
NDA will get over 400 seats in Lok Sabha polls: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 370 ಸ್ಥಾನಗಳನ್ನು ಮತ್ತು ಎನ್ಡಿಎ 400ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ದೃಢವಾದ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.
ಅಯೋಧ್ಯೆ ರಾಮ ಪ್ರಾಣ ಪ್ರತಿಷ್ಠಾಪನೆಗೆ ದಿನಗಣನೆ..!
ರಾಯಚೂರು ಜಿಲ್ಲೆಯಿಂದ ಅಯೋಧ್ಯೆಗೆ ಸೈಕಲ್ ಸವಾರಿ
ಉದ್ಘಾಟನಾ ಕಾರ್ಯಕ್ರಮಕ್ಕೆ ಯುವಕನಿಂದ ಸೈಕಲ್ ರೈಡ್
ಲಿಂಗಸ್ಗೂರು ತಾ. ಉಳಿಮೇಶ್ವರ ಗ್ರಾಮದ ಮಲ್ಲಿಕಾರ್ಜುನ
ರಾಮ ಭಕ್ತನಿಂದ ಅಯೋಧ್ಯೆಯವರೆಗೂ ಸೈಕಲ್ ಸವಾರಿ
Ram Mandir Construction : ಧನ್ನಿಪುರ ಮಸೀದಿ ನಿರ್ಮಾಣಕ್ಕೆ ಅಯೋಧ್ಯೆ ಅಭಿವೃದ್ಧಿ ಪ್ರಾಧಿಕಾರ (ಎಡಿಎ) ಶುಕ್ರವಾರ ಅಂತಿಮ ಒಪ್ಪಿಗೆ ನೀಡಿದೆ. ಬಾಬರಿ ಮಸೀದಿ-ರಾಮ ಜನ್ಮಭೂಮಿ ತೀರ್ಪಿನಲ್ಲಿ, ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ, ಸರ್ಕಾರವು ಅಯೋಧ್ಯೆ ಜಿಲ್ಲೆಯ ಧನ್ನಿಪುರ ಗ್ರಾಮದಲ್ಲಿ ಐದು ಎಕರೆ ಭೂಮಿಯನ್ನು ನೀಡಿತ್ತು, ಅದರಲ್ಲಿ 'ಇಂಡೋ-ಇಸ್ಲಾಮಿಕ್ ಕಲ್ಚರಲ್ ಫೌಂಡೇಶನ್' ಟ್ರಸ್ಟ್ ಮಸೀದಿ, ಆಸ್ಪತ್ರೆಯನ್ನು ನಿರ್ಮಿಸುತ್ತದೆ. ಸಂಶೋಧನಾ ಸಂಸ್ಥೆ, ಸಮುದಾಯ ಅಡುಗೆ ಕೋಣೆ ಮತ್ತು ಗ್ರಂಥಾಲಯ ನಿರ್ಮಾಣವಾಗಲಿದೆ.
ಮೊದಲು ಕೆತ್ತಿದ ಶಿಲಾನ್ಯಾಸ ನೆರವೇರಿಸಿ, ಗರ್ಭ ಗೃಹ ನಿರ್ಮಾಣಕ್ಕೆ ಚಾಲನೆ ನೀಡಿದರು. ಮಂದಿರ ನಿರ್ಮಾಣ ಯೋಜನೆಯ ನೇತೃತ್ವ ವಹಿಸಿರುವ ರಾಮ ಜನ್ಮಭೂಮಿ ಟ್ರಸ್ಟ್, ಕಳೆದ ವಾರ ರಾಜಸ್ಥಾನದ ಮಕ್ರಾನಾದ ಮಾರ್ಬಲ್ಗಳನ್ನು ಗರ್ಭ ಗೃಹ ನಿರ್ಮಾಣಕ್ಕೆ ಬಳಸಲಾಗುವುದು ಎಂದು ತಿಳಿಸಿತ್ತು.
ಹಿರಿಯ ಬಿಜೆಪಿ ನಾಯಕರಾದ ಎಲ್.ಕೆ.ಅಡ್ವಾಣಿ ಮತ್ತು ಎಂ.ಎಂ.ಜೋಶಿ ಅವರು COVID-19 ಪರಿಸ್ಥಿತಿಯ ಮಧ್ಯೆ ತಮ್ಮ ವೃದ್ಧಾಪ್ಯದಿಂದಾಗಿ ಭೂಮಿ ಪೂಜೆಗೆ ಹಾಜರಾಗಲು ಸಾಧ್ಯವಾಗುವುದಿಲ್ಲ ಎಂದು ಮೂಲಗಳು ತಿಳಿಸಿವೆ.
ಅಯೋಧ್ಯೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ನ ತೀರ್ಪಿನ ಹಿನ್ನೆಲೆಯಲ್ಲಿ, ಹಿಂದೂ ಮತ್ತು ಮುಸ್ಲಿಂ ಧಾರ್ಮಿಕ ಮುಖಂಡರು ಭಾನುವಾರ ಇಲ್ಲಿ ನಡೆದ ಅಂತರ್-ಧಾರ್ಮಿಕ ನಂಬಿಕೆ ಸಭೆಯಲ್ಲಿ ದೇಶದಲ್ಲಿ ಶಾಂತಿ ಮತ್ತು ಸಾಮರಸ್ಯದ ಬಗ್ಗೆ ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.