ಡಾ.ಮನಮೋಹನ್ ಸಿಂಗ್ ಅವರ ಪರಿವರ್ತನಾತ್ಮಕ ಆರ್ಥಿಕ ಸುಧಾರಣೆಗಳ ಮೂಲಕ ಅವರ ಪರಂಪರೆ ಜೀವಂತವಾಗಿದೆ.ಅವರ ಕೊಡುಗೆಗಳನ್ನು ಗೌರವಿಸಲು, ಅವರ ದೂರದೃಷ್ಟಿಯ ನೀತಿಗಳನ್ನು ಅಧ್ಯಯನ ಮಾಡಲು, ಭಾರತದ ಭವಿಷ್ಯವನ್ನು ರೂಪಿಸಲು ಹಾಗೂ ವಿದ್ಯಾರ್ಥಿಗಳನ್ನು ಪ್ರೇರೇಪಿಸಲು ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಸಂಶೋಧನಾ ಕೇಂದ್ರವನ್ನು ಪ್ರಾರಂಭಿಸಲು ನಾವು ಚಿಂತಿಸುತ್ತಿದ್ದೇವೆ ಎಂದು ಹೇಳಿದರು.
ಇದೇ ಮೊದಲ ಬಾರಿಗೆ ಬೆಂಗಳೂರು ವಿಶ್ವವಿದ್ಯಾಲಯದ ವತಿಯಿಂದ ವಿದ್ಯಾರ್ಥಿಗಳು ಅಧ್ಯಯನ ಪ್ರವಾಸಕ್ಕೆ ವಿದೇಶಕ್ಕೆ ತೆರಳುತ್ತಿದ್ದಾರೆ. ವಿಧ್ಯಾರ್ಥಿಗಳಾದ ರಮ್ಯ, ಗೋಸ್ಲಶ್ರೀ, ಆನಂದ್, ಸತೀಶ್, ನಂದಿನಿ ಶ್ರೀನಿವಾಸ 15 ದಿನಗಳ ಕಾಲ ಲಂಡನ್ಗೆ ತೆರಳಲಿದ್ದಾರೆ.
ರಾಜಧಾನಿ ಬೆಂಗಳೂರು ವಿವಿಯಲ್ಲಿ ಇದೆಂಥಾ ಅನಾಚಾರ..?
ವಿವಿ ಕ್ಯಾಂಪಸ್ನಲ್ಲಿ ನಡೆಯುತ್ತಿದೆಯಾ ಅನೈತಿಕ ಚಟುವಟಿಕೆ..!?
ಈ ಬಗ್ಗೆ ಸಾಕ್ಷಿ ಸಮೇತ ಹೇಳುತ್ತಿದೆ ಜೀ ಕನ್ನಡ ನ್ಯೂಸ್..!
ಕ್ಯಾಂಪಸ್ ಆವರಣದಲ್ಲಿ ಕಾಂಡೋಮ್ಗಳು ಪತ್ತೆ
ಹಾಸ್ಟೆಲ್ ಇರುವ ಸ್ವಲ್ಪ ದೂರದಲ್ಲಿ ಕಾಂಡೋಮ್ ಪತ್ತೆ
ಅಂಬೇಡ್ಕರ್ ರಿಸರ್ಚ್ ಸೆಂಟರ್ ಕೂಗಳೆತೆ ದೂರದಲ್ಲಿ ಘಟನೆ
250 ಮೀಟರ್ ಎತ್ತರದ ಈ ಸ್ಕೈಡೆಕ್ಗಾಗಿ 25 ಎಕರೆ ಜಾಗದ ಅಗತ್ಯವಿದೆ. ಕೊಮ್ಮಘಟ್ಟ ಹಾಗೂ ಬೆಂಗಳೂರು ವಿವಿ ಬಳಿಯ ಜಾಗವನ್ನು ನೋಡಿದ್ದೆವು. ಬೆಂಗಳೂರು ಬೆಳೆಯುತ್ತಿರುವಾಗ ಬೆಂಗಳೂರು ವಿವಿಯ ಬಳಿ 25 ಎಕರೆ ಭೂಮಿ ವ್ಯರ್ಥ ಮಾಡುವುದು ಬೇಡ, ವಿದ್ಯಾರ್ಥಿಗಳಿಗೆ ತೊಂದರೆಯಾಗಬಹುದು ಎಂದು ಶಾಸಕರು ಅಭಿಪ್ರಾಯಪಟ್ಟರು. ಹೀಗಾಗಿ ಈಗ ನೈಸ್ ರಸ್ತೆಯ ಬಳಿ ಮಾಡಲು ವಿಪಕ್ಷದ ನಾಯಕ ಆರ್.ಅಶೋಕ್ ಸೇರಿದಂತೆ ಎಲ್ಲಾ ಶಾಸಕರು ಒಪ್ಪಿದ್ದಾರೆ ಎಂದು ಡಿಕೆಶಿ ತಿಳಿಸಿದ್ದಾರೆ.
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬೆಂಗಳೂರು ವಿಶ್ವವಿದ್ಯಾನಿಲಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ತಿಂಗಳ ಒಳಗೆ ಸಮಸ್ಯೆ ಬಗೆಹರಿಯಲೇ ಬೇಕು ಅಲ್ಲದೆ, ಪ್ರತಿಭಟನಾ ಸ್ಥಳಕ್ಕೆ ಬಂದು ರೈಟಿಂಗ್ ಮೂಲಕ ನಮಗೆ ಭರವಸೆ ನೀಡದ್ದಿದ್ದರೆ ರಾಜಭವನಕ್ಕೆ ಮುತ್ತಿಗೆ ಹಾಕಬೇಕಾಗುತ್ತದೆ ಅಂತ ವಿವಿ ಆಡಳಿತ ಮಂಡಳಿ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Puneeth Rajkumar: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಜೀವನವನ್ನು ಪಠ್ಯಪುಸ್ತಕದಲ್ಲಿ ಅಳವಡಿಸಿಕೊಳ್ಳಬೇಕು ಎನ್ನುವುದು ಅವರ ಅಭಿಮಾನಿಗಳ ಆಸೆಯಾಗಿತ್ತು. ಅಪ್ಪು ಅಭಿಮಾನಿ ಸಂಘಗಳು ಸರಕಾರಕ್ಕೂ ಪತ್ರ ಬರೆದಿದ್ದವು.
ಭಾರತೀಯ ಸಂಸ್ಕೃತಿ ಮತ್ತು ನಾಗರಿಕತೆಗಳು ಜ್ಞಾನಮಾರ್ಗದಲ್ಲೇ ಬೆಳೆದುಕೊಂಡು ಬಂದಿದ್ದು, ನಮ್ಮ ವಿದ್ಯಾರ್ಥಿ ಸಮುದಾಯ ಕೂಡ ಈ ಉನ್ನತ ಮಾರ್ಗದಲ್ಲೇ ಸಾಗಬೇಕು. ಸುಸ್ಥಿರ ಅಭಿವೃದ್ಧಿಗೆ ಗುಣಮಟ್ಟದ ಶಿಕ್ಷಣವೊಂದೇ ಮಾರ್ಗವಾಗಿದ್ದು, ಇದಕ್ಕೆ ಯಾವುದೇ ಅಡ್ಡಹಾದಿಗಳಿಲ್ಲ ಎನ್ನುವುದನ್ನು ಮನಗಾಣಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ.
ಸೂಕ್ತ ಸ್ಥಳ ಗುರುತಿಸದೇ ಬೆಂಗಳೂರು ವಿವಿ ಆವರಣದಲ್ಲಿ ದೇವಾಲಯ ನಿರ್ಮಾಣ ಮಾಡಲಾಗ್ತಿದ್ದು, ಬೆಂಗಳೂರು ವಿ.ವಿ ವಿದ್ಯಾರ್ಥಿಗಳ ಆಕ್ರೋಶ ಮುಂದುವರೆದಿದೆ. ಕೂಡಲೇ ಕಾಮಗಾರಿಯನ್ನ ನಿಲ್ಲಿಸುವಂತೆ ವಿದ್ಯಾರ್ಥಿಗಳು ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.