ಫೆಬ್ರವರಿ 19 ರಂದು ಪಾಕಿಸ್ತಾನ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಪ್ರಾರಂಭವಾಗಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ತಂಡವನ್ನು ಮತ್ತು ಇಂಗ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಶನಿವಾರ ಪ್ರಕಟಿಸಲಾಗಿದೆ.
Morne Morkel: ಟೀಂ ಇಂಡಿಯಾ ಬೌಲಿಂಗ್ ಕೋಚ್ ಆಗಿ ಮೋರ್ನೆ ಮೊರ್ಕೆಲ್ ಆಯ್ಕೆಯಾಗಿದ್ದಾರೆ ಎಂದು ವರದಿಯಾಗಿದೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯಿಂದ ಶೀಘ್ರದಲ್ಲೇ ಅಧಿಕೃತ ಪ್ರಕಟಣೆ ಬರಲಿದೆ ಎಂದು ಪ್ರಮುಖ ಕ್ರಿಕೆಟ್ ವೆಬ್ಸೈಟ್ ಮಾಹಿತಿಯನ್ನು ಪ್ರಕಟಿಸಿದೆ.
Jasprit Bumrah: ಭಾರತ ತಂಡ ಬಾಂಗ್ಲಾದೇಶ ವಿರುದ್ಧ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ. ಸೆಪ್ಟೆಂಬರ್ 19 ರಿಂದ ಈ ಟೆಸ್ಟ್ ಶುರುವಾಗಲಿದ್ದು, ಭಾರತದ ಎಲ್ಲಾ ಪ್ರಮುಖ ಟೆಸ್ಟ್ ಆಟಗಾರರು ಈ ಸರಣಿಯಲ್ಲಿ ಆಡಬೇಕು ಎಂದು ಕೋಚ್ ಗೌತಮ್ ಗಂಭೀರ್ ಹೇಳಿದ್ದಾರೆ.
Khalid Mahmood : ಭಾರತ ತಂಡವು 2024ರ ಚಾಂಪಿಯನ್ಸ್ ಟ್ರೋಫಿಗಾಗಿ ಪಾಕಿಸ್ತಾನಕ್ಕೆ ಹೋಗಲಿದೆಯೇ ಅಥವಾ ಇಲ್ಲವೇ? ಎನ್ನುವ ಕುರಿತು ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಈ ಬಗ್ಗೆ ಬಿಸಿಸಿಐ ಕೂಡ ಇನ್ನೂ ಯಾವುದೇ ಅಧಿಕೃತ ಮಾಹಿತಿ ಹೊರಹಾಕಿಲ್ಲ. ಮುಂದಿನ ವರ್ಷದ ಆರಂಭದಲ್ಲಿ ಐಸಿಸಿ ಚಾಂಪಿಯನ್ಸ್ ಟ್ರೋಫಿಗಾಗಿ ಭಾರತವು ಪಾಕಿಸ್ತಾನಕ್ಕೆ ಪ್ರಯಾಣಿಸುವುದಿಲ್ಲ ಎಂದು ಬಿಸಿಸಿಐ ಹೇಳಿದ್ದು, ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB) ಮಾಜಿ ಅಧ್ಯಕ್ಷ ಖಾಲಿದ್ ಮಹಮೂದ್ ಇದರ ಕುರಿತು ಪ್ರತಿಕ್ರಿಯಿಸಿದ್ದಾರೆ.
ಸ್ಪೋಟಕ ಬ್ಯಾಟ್ಸ್ಮನ್ಗಳು ಮತ್ತು ತೀಕ್ಷ್ಣ ಬೌಲರ್ಗಳಿಂದ ತುಂಬಿರುವ ಮತ್ತು ಪಂದ್ಯವನ್ನು ತಿರುಗಿಸುವ ಶಕ್ತಿಯನ್ನು ಹೊಂದಿರುವ ತಂಡವನ್ನು ಟಿ20 ವಿಶ್ವಕಪ್ಗಾಗಿ ಬಿಸಿಸಿಐ ಕಣಕ್ಕಿಳಿಸಲು ಪ್ಲಾನ್ ಮಾಡುತ್ತಿದೆ. ಹೀಗಾಗಿ ಈ 4 ಆಟಗಾರರಿದ್ದು, ಮೊದಲ ಬಾರಿಗೆ ಟಿ20 ವಿಶ್ವಕಪ್ ಗೆ ಸ್ಥಾನ ಖಚಿತವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.