Beetroot health benefits: ನಿಯಮಿತವಾಗಿ ಬೀಟ್ರೂಟ್ ಸೇವನೆಯು ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದು ಸುಲಭವಾಗಿ ತೂಕ ನಷ್ಟ ಮಾಡಿಕೊಳ್ಳಲು ಸಹಕಾರಿಯಾಗಿದೆ. ಹಲವಾರು ಕಾಯಿಲೆಗಳಿಂದ ಇದು ನಿಮಗೆ ರಕ್ಷಣೆ ನೀಡುತ್ತದೆ. ಮೂತ್ರಪಿಂಡದ ಸಮಸ್ಯೆಗಳಿರುವ ವ್ಯಕ್ತಿಗಳು ಬೀಟ್ರೂಟ್ ಜ್ಯೂಸ್ ಸೇವಿಸುವ ಮೊದಲು ವೈದ್ಯರನ್ನು ಸಂಪರ್ಕಿಸಿ ಸಲಹೆ ಪಡೆದುಕೊಳ್ಳಬೇಕು.
Impressive Health Benefits of Beetroot: ಬೀಟ್ರೂಟ್ ಜ್ಯೂಸ್ನಲ್ಲಿರುವ ಉತ್ಕರ್ಷಣ ನಿರೋಧಕಗಳು, ವಿಟಮಿನ್ ಸಿ ಆಕ್ಸಿಡೇಟಿವ್ ಒತ್ತಡವನ್ನು ಎದುರಿಸುತ್ತದೆ ಮತ್ತು ಕಾಲಜನ್ ಉತ್ಪಾದನೆಯನ್ನು ಬೆಂಬಲಿಸುತ್ತದೆ. ಇದು ಚರ್ಮ ಆರೋಗ್ಯಕ್ಕೆ ಸಹಕಾರಿಯಾಗಿದ್ದು, ವಯಸ್ಸಾಗುವಿಕೆಯನ್ನು ತಡೆಗಟ್ಟುತ್ತದೆ ಮತ್ತು ಆರೋಗ್ಯಕರ ಮೈಬಣ್ಣವನ್ನು ಉತ್ತೇಜಿಸುತ್ತದೆ.
Side Effects of Beetroot: ಆರೋಗ್ಯವಾಗಿರಲು ಎಲ್ಲ ರೀತಿಯ ತರಕಾರಿಗಳನ್ನು ಸೇವಿಸಬೇಕು.. ಆದರೆ ಕೆಲವು ಕಾಯಿಲೆಗಳನ್ನು ಹೊಂದಿರುವವರು ತಮ್ಮ ಆಹಾದಲ್ಲಿಯೇ ಸುಧಾರಣೆ ಮಾಡಿಕೊಳ್ಳಬೇಕಾಗುತ್ತದೆ.. ಅಂತಹವರಿಗೆ ಕೆಲ ತರಕಾರಿ ಹಾಗೂ ಹಣ್ಣುಗಳು ದೇಹದ ಮೇಲೆ ಪರಿಣಾಮ ಬೀರುತ್ತವೆ.. ಅದರಲ್ಲಿ ಬೀಟ್ರೂಟ್ ಕೂಡ ಒಂದು..
Probelm with Beetroot: ಬೀಟ್ರೂಟ್ ನಮಗೆ ದೇಹದೊಳಗೆ ಅಡಗಿರುವ ರೋಗಗಳ ವಿರುದ್ಧ ಹೋರಾಡುವ ಸಾಮರ್ಥ್ಯವನ್ನು ನೀಡುತ್ತದೆ. ಬೀಟ್ರೂಟ್ ಯಾವಾಗಲೂ ನಮ್ಮ ರಕ್ತದ ಸಕ್ಕರೆ ಮಟ್ಟ ಮತ್ತು ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಈ ಕಾರಣದಿಂದಾಗಿ, ದೇಹವು ಅನೇಕ ಇತರ ಪ್ರಯೋಜನಗಳನ್ನು ಪಡೆಯುತ್ತದೆ, ಆದರೆ ಇದು ಕೆಲವು ಜನರ ಆರೋಗ್ಯದ ಮೇಲೆ ಹಿಮ್ಮುಖ ಪರಿಣಾಮವನ್ನು ಬೀರುತ್ತದೆ. ಆದ್ದರಿಂದಲೇ ಸ್ವಲ್ಪ ಎಚ್ಚರವೂ ಅಗತ್ಯ.
Beetroot Side Effects: ಹಣ್ಣು ತರಕಾರಿಗಳು ಆರೋಗ್ಯಕ್ಕೆ ಒಳ್ಳೆಯದು ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಆದರೆ, ಆರೋಗ್ಯ ಸಮಸ್ಯೆ ಇರುವವರು ತಮ್ಮ ಆರೋಗ್ಯಕ್ಕೆ ಯಾವುದು ಒಳ್ಳೆಯದು, ಯಾವುದರಿಂದ ದೂರ ಉಳಿಯಬೇಕು ಎಂಬುದನ್ನು ತಿಳಿದಿರುವುದು ಅಗತ್ಯ.
Side Effects Of Beetroot: ಬೀಟ್ರೂಟ್ ಅನ್ನು ಸಾಮಾನ್ಯವಾಗಿ ಬಹುತೇಕ ಜನರು ಇಷ್ಟಪಡುವುದಿಲ್ಲ. ಬೀಟ್ರೂಟ್ ರಸವನ್ನು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ. ಆದರೆ ಕೆಲವು ಜನರಿಗೆ ಈ ಸೂಪರ್ಫುಡ್ ಹಾನಿಕಾರಕವೆಂದು ಸಾಬೀತುಪಡಿಸುತ್ತದೆ ಎಂದು ತಿಳಿದರೆ ನಿಮಗೆ ಆಶ್ಚರ್ಯವಾಗಬಹುದು.
ಲೋ ಬಿಪಿ ಇರುವ ರೋಗಿಗಳು ಬೀಟ್ರೂಟ್ ಸೇವಿಸಬಾರದು. ಅಧಿಕ ರಕ್ತದೊತ್ತಡವಿದ್ದರೆ ಇದನ್ನು ತಿನ್ನಬಹುದು. ಆದರೆ, ಕಡಿಮೆ ರಕ್ತದೊತ್ತಡದ ಸಮಯದಲ್ಲಿ ಮಾತ್ರ ಯಾವುದೇ ಕಾರಣಕ್ಕೂ ಬೀಟ್ರೂಟ್ ಸೇವಿಸಬಾರದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.